Bangaluru | ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮ್ಮೇಳನ: 26 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಸ್ಪೀಕರ್ ಭಾಗಿ ಬೆಂಗಳೂರು (reporterkarnataka.com): 'ಶಾಸನ ಸಭೆಗಳಲ್ಲಿ ಚರ್ಚೆ ಮತ್ತು ಸಂವಾದ: ಜನರ ವಿಶ್ವಾಸವನ್ನು ಬೆಳೆಸುವುದು, ಜನರ ಆಕಾಂಕ್ಷೆಗಳನ್ನು ಈಡೇರಿಸುವುದು" ವಿಷಯದ ಮೇಲೆ ಇದೇ ಮೊದಲ ಬಾರಿಗೆ ಕರ್ನಾಟಕದ ಬೆಂಗಳೂರಿನಲ್ಲಿ ನಡೆದ 11ನೇ ಕಾಮನ್ವೆಲ್ತ್ ಸಂಸದೀಯ ಸಂಘ-ಭಾರತ ವಿಭಾಗದ ಮೂರು ದಿನಗಳ ಸಮ್ಮೇಳನ ಇಂದ... ಇವಿ ಉದ್ಯಮದಲ್ಲಿ 30@30 ಗುರಿಯತ್ತ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ * ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಅಭಿಮತ * 2030ರ ವೇಳೆಗೆ ಶೇ.30ರಷ್ಟು ವಿದ್ಯುತ್ ವಾಹನಗಳ ಹೊಂದಲಿದೆ ಭಾರತ * ಕೋಲ್ಕತ್ತಾದ ʼಅತ್ಯಾಧುನಿಕ ವಿದ್ಯುತ್ ವಾಹನ ಪರೀಕ್ಷಾ ಸೌಲಭ್ಯʼಕ್ಕೆ ಚಾಲನೆ ನವದೆಹಲಿ(reporterkarnataka.com): ಭಾರತ 2030ರ ವೇಳೆಗೆ ಶೇ.30... ಉಪ ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅಭೂತಪೂರ್ವ ಜಯ; ಪ್ರಧಾನಿ ಸಹಿತ ಗಣ್ಯರ ಅಭಿನಂದನೆ ನವದೆಹಲಿ(reporterkarnataka.com): ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಅಭೂತಪೂರ್ವ ವಿಜಯ ಸಾಧಿಸಿದ್ದಾರೆ. ರಾಧಾಕೃಷ್ಣನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ,ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಅಭಿನಂದಿಸಿದ್ದಾರೆ. ... ರಾಜ್ಯಕ್ಕೆ ಕೇಂದ್ರದ ಮತ್ತೊಂದು ಕೊಡುಗೆ: ʼಹುಬ್ಬಳ್ಳಿ-ಜೋಧಪುರ್ʼ ನೇರ ರೈಲು ಸಂಚಾರಕ್ಕೆ ಅಸ್ತು * ಸಚಿವ ಪ್ರಲ್ಹಾದ ಜೋಶಿ ಒತ್ತಾಸೆಯಂತೆ ಹೊಸ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್ * ಸೆಪ್ಟೆಂಬರ್ ತಿಂಗಳಿಂದ ಪ್ರತಿವಾರ ವಿಶೇಷ ರೈಲು ಸಂಚಾರ; ಟಿಕೆಟ್ ಬುಕಿಂಗ್ ಆರಂಭ * ಮುಂದಿನ ದಿನಗಳಲ್ಲಿ ನಿತ್ಯ ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನವದೆಹಲಿ(reporterk... ಪದ್ಮಭೂಷಣ ಪುರಸ್ಕೃತ ಚಲನಚಿತ್ರ ನಟ ಅನಂತನಾಗ್ ಅವರಿಗೆ ಕೇಂದ್ರ ಸಚಿವ ಜೋಶಿ ಸನ್ಮಾನ ಬೆಂಗಳೂರು(reporterkarnataka.com): ಇಂದು ಬೆಂಗಳೂರಿನಲ್ಲಿ ಕನ್ನಡ ಚಿತ್ರರಂಗದ ಪ್ರಸಿದ್ಧ ಹಿರಿಯ ನಟ, ಪದ್ಮಭೂಷಣ ಡಾ. ಅನಂತನಾಗ್ ಅವರೊಂದಿಗೆ 'ಒಂದು ಕಲಾತ್ಮಕ ಸಂಜೆ' ಕಾರ್ಯಕ್ರಮದಲ್ಲಿ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸನ್ಮಾನಿಸಿದರು. 75ರ ವಯಸ್ಸಿನಲ್ಲೂ ಅನಂತನಾಗ್ ಅವರು ಚಿತ್ರ... *ʼಐದೇ ನಿಮಿಷದಲ್ಲಿ ಆಟೋ-ಪಡೆಯಿರಿ ₹50ʼ ಆಫರ್ ನೀಡಿ ವಂಚನೆ; ರಾಪಿಡೋಗೆ ₹10 ಲಕ್ಷ ದಂಡ* * ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಕಟ್ಟುನಿಟ್ಟಿನ ಕ್ರಮ * ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸೂಚನೆ * ರಾಪಿಡೋ ವಿರುದ್ಧ NCHಗೆ ಗ್ರಾಹಕರಿಂದ 1799 ದೂರುಗಳು * ತಕ್ಷಣದಿಂದಲೇ ಮೋಸದ ಜಾಹೀರಾತು ನಿಲ್ಲಿಸಲು ಆದೇಶ ನವದೆಹಲಿ(reporterkarnataka.com)... Nicest judge in the world | ಅಮೆರಿಕದ ಸೆಲೆಬ್ರಿಟಿ ನ್ಯಾಯಾಧೀಶ, ಸೋಶಿಯಲ್ ಮೀಡಿಯಾ ಸ್ಟಾರ್ ಫ್ರಾಂಕ್ ಕ್ಯಾಪ್ರಿಯೊ ಇನ್ನಿಲ್ಲ ವಾಷಿಂಗ್ಟನ್ (reporterkarnataka.com): ಅಮೆರಿಕದ ಸೆಲೆಬ್ರಿಟಿ ನ್ಯಾಯಾಧೀಶ ಮತ್ತು ಸಾಮಾಜಿಕ ಮಾಧ್ಯಮ ತಾರೆ ಫ್ರಾಂಕ್ ಕ್ಯಾಪ್ರಿಯೊ ಅವರು ತಮ್ಮ 88ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿದೆ. ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಅವರು ಸಾವನ್ನಪ್ಪಿದ್ದ... ಉಪರಾಷ್ಟ್ರಪತಿ ಚುನಾವಣೆ: ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ; ಪ್ರಧಾನಿ ಮೋದಿ, ಸಚಿವರಾದ ರಾಜನಾಥ್ ಸಿಂಗ್, ಜೋಶಿ ಸಾಥ್ ನವದೆಹಲಿ(reporterkarnataka.com): ಸಂವಿಧಾನಿಕ ಉಪರಾಷ್ಟ್ರಪತಿ ಚುನಾವಣೆಗೆ ಇಂದು ಎನ್ ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಮುಖ ಸಚಿವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಪ್ರಮುಖರನೇಕರು ರಾಧಾ... ಸತ್ಯ ಹೇಳಿದ್ದಕ್ಕೆ ಎಸ್ಟಿ ನಾಯಕ ರಾಜಣ್ಣನವರ ಕತ್ತು ಹಿಡಿದು ಕಾಂಗ್ರೆಸ್ ಹೊರದಬ್ಬಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನವದೆಹಲಿ(reporterkarnataka.com): ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್ ಪಕ್ಷ ಇಂದು ಒಬ್ಬ ಎಸ್ಟಿ ನಾಯಕನನ್ನು ಕತ್ತು ಹಿಡಿದು ಹೊರ ದಬ್ಬಿದ್ದು, ಇದು ಅತ್ಯಂತ ಖಂಡನೀಯ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದರು. ನವದೆಹಲಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ... ಭುವನೇಶ್ವರದ ಕಳಿಂಗ ಶಿಕ್ಷಣ ಸಂಸ್ಥೆಗಳಿಗೆ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಸಂತೋಷ್ ಹೆಗ್ಡೆ ಭೇಟಿ ಲಕ್ಷಾಂತರ ಬುಡಕಟ್ಟು ಸಮುದಾಯದವರಿಗೆ ಉಚಿತವಾಗಿ ಅನ್ನ, ಅಕ್ಷರ, ವಸತಿ ಸೌಲಭ್ಯ ನೀಡುತ್ತಿರುವುದಕ್ಕೆ ಮೆಚ್ಚುಗೆ ಭುವನೇಶ್ವರ್(reporterkarnataka.com): ಅನ್ನ, ಅಕ್ಷರ, ವಸತಿಗೆ ದೇಶದಲ್ಲಿ ತನ್ನದೇ ಆದ ಹೆಗ್ಗುರುತುಗಳನ್ನು ಮೂಡಿಸಿರುವ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯಡಿ ಪರಿಗಣಿತ ವಿಶ್ವವಿದ್ಯ... « Previous Page 1 2 3 4 … 54 Next Page » ಜಾಹೀರಾತು