ನಿಷ್ಪಕ್ಷ, ನಿಖರ ಸುದ್ದಿಗಳಿಗಾಗಿ ಸ್ವತಂತ್ರ ಮಾಧ್ಯಮ ಸಂಸ್ಥೆಗಳ ಅಗತ್ಯವಿದೆ: ಮುಹಮ್ಮದ್ ಝುಬೇರ್ ಮಂಗಳೂರು(reporterkarnataka.com): ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೇರಿದ ಬಳಿಕ ಸಾಮಾಜಿಕ ಮಾಧ್ಯಮ ರಂಗದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಸರಕಾರವನ್ನು ಟೀಕಿಸುತ್ತಿದ್ದ ಅನೇಕ ಮಾಧ್ಯಮಗಳು ಬದಲಾದ ರಾಜಕೀಯ ವಿದ್ಯಮಾನಗಳ ಬಳಿಕ ಸರಕಾರವನ್ನು ಹೊಗಳಲು ಆರಂಭಿಸಿದವು. ಇದು ಡಿಜಿಟಲ್ ಮಾಧ... ರಾಜ್ಯದ ಹೆದ್ದಾರಿ ಯೋಜನೆಗಳು: ಗಡ್ಕರಿ ಭೇಟಿಯಾದ ಕುಮಾರಸ್ವಾಮಿ; ಮಂಡ್ಯ ಹೊರ ವರ್ತುಲ ರಸ್ತೆ ಬಗ್ಗೆಯೂ ಚರ್ಚೆ *ಮಂಡ್ಯ ಹೊರ ವರ್ತುಲ ರಸ್ತೆ ಯೋಜನೆ, ಬೈಪಾಸ್ ಅಭಿವೃದ್ಧಿ ಬಗ್ಗೆ ಮನವಿ* *ಹೆಚ್ಡಿಕೆ ಮನವಿಗೆ ಖುದ್ದು ಗಮನ ಹರಿಸುವುದಾಗಿ ಭರವಸೆ ನೀಡಿದ ಗಡ್ಕರಿ* ನವದೆಹಲಿ(reporterkarnataka.com): ರಾಜ್ಯದ ವಿವಿಧ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರ... ಉಪಕುಲಪತಿಗಳ ನೇಮಕಾತಿ; ರಾಜ್ಯಪಾಲರಿಗೆ ಸರ್ವಾಧಿಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ ಬೆಂಗಳೂರು(reporterkarnataka.com): ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ... ಬೆಂಗಳೂರು: 3 ದಿನಗಳ ರಾಷ್ಟ್ರಮಟ್ಟದ ಪ್ರಾಕೃತಿಕ ಔಷಧಾಲಯದ ಅನ್ವೇಷಣೆ ಸಮ್ಮೇಳನಕ್ಕೆ ಚಾಲನೆ ಬೆಂಗಳೂರು(reporter Karnataka.com): ರಾಜ್ಯದಲ್ಲಿ ಪ್ರಾಕೃತಿಕ ಔಷಧಾಲಯಗಳಾದ ಔಷಧಿ ಸಸ್ಯಗಳ ಲಭ್ಯತೆ ವಿಫುಲವಾಗಿದೆ. ಇದರ ಬಗ್ಗೆ ಸಂಶೋಧನೆ ಹಾಗೂ ಗುಣಮಟ್ಟದ ಔಷಧಿಗಳ ಉತ್ಪಾದನೆಗೆ ರಾಜ್ಯ ಸರಕಾರ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಭೋಸ... ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆ ತರಬೇತಿ ಕೇಂದ್ರ ಸ್ಥಾಪನೆ: ರೈಲ್ವೆ ಸಚಿವರ ಒಪ್ಪಿಗೆ *ಹೆಚ್.ಡಿ.ಕುಮಾರಸ್ವಾಮಿ ಅವರ ಮನವಿಗೆ ಅಸ್ತು ಎಂದ ರೇಲ್ವೆ ಸಚಿವ ಅಶ್ವಿನಿ ವೈಷ್ಣವ* *ರಾಮನಗರ - ಚನ್ನಪಟ್ಟಣ ಲೆವೆಲ್ ಕ್ರಾಸಿಂಗ್ ನಲ್ಲಿ ಮೇಲು ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ* *ಸಚಿವರ ಹತ್ತು ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರೇಲ್ವೆ ಸಚಿವರು* ನವದೆಹಲಿ(reporterkarnataka.com)... ನವದೆಹಲಿಯಲ್ಲಿ ಬಿಹೆಚ್ಇಎಲ್ ಡೇ: ಪುರಸ್ಕಾರ ಪ್ರದಾನ ಮಾಡಿದ ಸಚಿವ ಎಚ್.ಡಿ.ಕುಮಾರಸ್ವಾಮಿ ನವದೆಹಲಿ(reporterkarnataka.com): ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ (BHEL) ಕಂಪನಿಯ 'ಉತ್ಕರ್ಷ ದಿವಸ' ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವ... *‘ಗೃಹಲಕ್ಷ್ಮಿ’ ಮಾದರಿಯಲ್ಲಿ ‘ಪ್ಯಾರಿ ದೀದಿ’ ಯೋಜನೆ; ದಿಲ್ಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಗ್ಯಾರಂಟಿ ಪ್ರಕಟಿಸಿದ... ನವದೆಹಲಿ(reporterkarnataka.com): ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಪ... ಕನ್ನಡಿಗರ ವರ್ತಮಾನದ ಸಂಕಷ್ಟಕ್ಕೆ ಗಡಿ ರೇಖೆಗಳಿಲ್ಲ: ಡಾ.ಪುರುಷೋತ್ತಮ ಬಿಳಿಮಲೆ ಹೈದರಾಬಾದ್(reporterkarnataka.com):ಹೊರನಾಡು ಗಡಿನಾಡಿನ ಕನ್ನಡಿಗರ ಹಿತಕಾಯಲು ಯಾರೂ ಇಲ್ಲವೆನ್ನುವ ಅನಾಥಪ್ರಜ್ಞೆ ಸರಿಯಲ್ಲ. ಭಾಷೆಯ ಕುರಿತಂತೆ ಹೆಮ್ಮೆಯನ್ನು ಹೊಂದಿರುವ ಕನ್ನಡಿಗರು ಒಳನಾಡಿನಲ್ಲಿಯೂ ಸಂಕಷ್ಟದಲ್ಲಿದ್ದು, ಕನ್ನಡದ ಸಮಸ್ಯೆಗಳನ್ನು ಎಲ್ಲ ಕನ್ನಡಿಗರು ಸಂಘಟಿತರಾಗಿ ಪರಿಹರಿಸಿಕೊಳ್ಳಬೇಕಾದ... ‘ಬಾಲಿ’ ಎಂದೇ ಪ್ರಸಿದ್ದರಾಗಿದ್ದ ರಿದಂ ಕಿಂಗ್ ಬಾಲಸುಬ್ರಹ್ಮಣ್ಯಂ ನಿಧನ: ಕೆಎಫ್ ಎಂಎ ಸಂಸ್ಥೆ ತೀವ್ರ ಸಂತಾಪ ಬೆಂಗಳೂರು(reporterkarnataka.com): ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬಾಲಿ ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್) ತೀವ್ರ ಸಂತಾಪ ವ್ಯಕ್ತಪಡಿಸಿದೆ. ಬಾಲಿ... ನವ ಮಂಗಳೂರು ಬಂದರಿಗೆ ಸೆವೆನ್ ಸೀಸ್ ವಾಯೇಜರ್ ಕ್ರೂಸ್ ಹಡಗು ಆಗಮನ: ಸಾಂಪ್ರದಾಯಿಕ ಸ್ವಾಗತ ಮಂಗಳೂರು(reporterkarnataka.com):ಸುಮಾರು 650 ಮಂದಿ ಪ್ರವಾಸಿಗರನ್ನು ಹೊತ್ತಸೆವೆನ್ ಸೀಸ್ ವಾಯೇಜರ್ ಕ್ರೂಸ್ ಹಡಗು ಶುಕ್ರವಾರ ನವ ಮಂಗಳೂರು ಬಂದರಿಗೆ ಆಗಮಿಸಿತು. ಪ್ರಸಕ್ತ ಋತುವಿನ ಎರಡನೇ ಕ್ರೂಸ್ ಹಡಗು ಇದಾಗಿದೆ. ನವ ಮಂಗಳೂರು ಬಂದರು ಪ್ರಾಧಿಕಾರವು ಐಷಾರಾಮಿ ಬಹಮಿಯನ್ ಕ್ರೂಸ್ ಹಡಗು ಸೆವೆನ್ ಸೀಸ್... « Previous Page 1 2 3 4 … 39 Next Page » ಜಾಹೀರಾತು