ಕೇರಳದಿಂದ ಸ್ಥಳೀಯ ಪ್ರವಾಸಿಗರ ಸಂಖ್ಯೆ ಹೆಚ್ಚಿಸಲು ಅಖಿಲ ಭಾರತ ಅಭಿಯಾನಕ್ಕೆ ಚಾಲನೆ ತಿರುವನಂತಪುರಂ(reporterkarnataka.com): ಬೇಸಿಗೆ ರಜಾ ಋತುವು ವೇಗವಾಗಿ ಬರುತ್ತಿದ್ದು ನಾವು ಶಾಲಾ ರಜಾದಿನಗಳು ಮತ್ತು ಕುಟುಂಬದ ಜನರನ್ನು ಉದ್ದೇಶಿಸಿ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದೇವೆ ಎಂದು ಕೇರಳ ಪ್ರವಾಸೋದ್ಯಮ ಸಚಿವ ಪಿ.ಎ. ಮೊಹಮ್ಮದ್ ರಿಯಾಸ್ ಹೇಳಿದರು. ... ಪೆಟ್ರೋಲ್ ಟ್ಯಾಂಕರ್ ಸ್ಫೋಟ: 70 ಮಂದಿ ಸಜೀವ ದಹನ; ಹಲವರು ಗಂಭೀರ ನೈಜೀರಿಯಾ(reporterkarnataka.com): ಪೆಟ್ರೋಲ್ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಉಂಟಾದ ಭಾರಿ ಬೆಂಕಿ ಅನಾಹುತಕ್ಕೆ ಸುಮಾರು 70 ಮಂದಿ ಸಜೀವ ದಹನವಾಗಿದ ಘಟನೆ ನೈಜೀರಿಯಾ ದೇಶದಲ್ಲಿ ನಡೆದಿದೆ. ದುರ್ಘಟನೆಯನ್ನು ರಾಷ್ಟ್ರೀಯ ತುರ್ತು ನಿರ್ವಹಣಾ ಏಜೆನ್ಸಿ ಮುಖ್ಯಸ್ಥ ಹುಸೇನಿ ಇಸಾ ಖಚಿತಪಡಿಸಿದ್ದಾರೆ.... ಖಾಸಗೀಕರಣ ಹೊಸ್ತಿಲಲ್ಲಿದ್ದ ವೈಜಾಗ್ ಸ್ಟೀಲ್ ಕಾರ್ಖಾನೆಗೆ (RINL) ಕೇಂದ್ರದಿಂದ ಜೀವದಾನ: 11,440 ಕೋಟಿ ರೂ. ಪುನಶ್ಚೇತನ ಪ್ಯಾಕೇಜ್ ನವದೆಹಲಿ(reporterkarnataka.com): ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ... ಹಾಸನ ವಿಮಾನ ನಿಲ್ದಾಣ ಶೀಘ್ರ ಪೂರ್ಣಗೊಳಿಸಿ: ಕೇಂದ್ರ ವಿಮಾನಯಾನ ಸಚಿವರ ಭೇಟಿಯಾಗಿ ಕುಮಾರಸ್ವಾಮಿ ಮನವಿ ನವದೆಹಲಿ(reporterkarnataka.com): ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿ... ಪರಿಸರಸ್ನೇಹಿ ಅಟೋಮೊಬೈಲ್ ಕ್ಷೇತ್ರಕ್ಕೆ ಪಿಎಂ ಇ-ಡ್ರೈವ್, ಪಿಎಲ್ಐ ಕೊಡುಗೆ ನಿರ್ಣಾಯಕ: ಕೇಂದ್ರ ಸಚಿವ ಕುಮಾರಸ್ವಾಮಿ *ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಭಾಗಿಯಾದ ಕೇಂದ್ರ ಸಚಿವರು* *ಮೋದಿ ಅವರ ನೇತೃತ್ವದಲ್ಲಿ ಮುಂದಿನ ಪೀಳಿಗೆ ಹೆಮ್ಮೆಪಡುವಂತಹ ಭಾರತ ನಿರ್ಮಿಸುತ್ತಿದ್ದೇವೆ ಎಂದ ಸಚಿವರು* ಬೆಂಗಳೂರು(reporterkarnataka.com): ಕಳೆದ 10 ವರ್ಷಗಳಲ್ಲಿ ಭಾರತದ ಅಟೋಮೊಬೈಲ್ ಕ್... ನಾಳೆಯ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ವಿಷಯ ಮಂಡನೆ ಇಲ್ಲ: ದೆಹಲಿಯಲ್ಲಿ ಮುಖ್ಯಮಂತ್ರಿ ಹೇಳಿಕೆ ನವದೆಹಲಿ(reporterkarnataka.com): ಜಾತಿ ಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಸೂಕ್... 390 ಕೋಟಿ ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಿಲಾನ್ಯಾಸ; 9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ಆರಂಭ, ಶೇ.20ರಷ್ಟು ರಫ್ತು: ಸಚಿವ ಎಂ. ಬಿ... ಬೆಂಗಳೂರು(reporterkarnataka.com): ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಬುಧವಾರ... ಕೋಲಾರ: ಕರ್ನಾಟಕ- ಆಂಧ್ರ ಲಿಂಕ್ ರಸ್ತೆ ಕಾಮಗಾರಿಗೆ ಜಂಟೀ ಚಾಲನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಾಜ್ಯದಿಂದ ಆಂಧ್ರ ಪ್ರದೇಶದ ಬಿ.ಕೊತ್ತಕೋಟ, ಮದನಪಲ್ಲಿಗೆ ಹೋಗುವ ರಸ್ತೆಯು ಆಂಧ್ರದ ಅರಣ್ಯ ಪ್ರದೇಶದಲ್ಲಿ ಹಾದು ಹೋಗಲಿದ್ದು ಮದನಪಲ್ಲಿ ಶಾಸಕರು ಅರಣ್ಯ ಇಲಾಖೆಯೊಂದಿಗೆ ಸಮಾಲೋಚಿಸಿ ಲಿಂಕ್ ರಸ್ತೆಗೆ ವ್ಯವಸ್ಥೆ ಮಾ... ಬಹರೈನ್: ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ನೂತನ ಸಮಿತಿಯ ಪದಗ್ರಹಣ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಆರೀಫ್ ಯು.ಆರ್. ಬಹರೈನ್ info.reporterkarnataka@gmail.com ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹಣ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ... ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರದಿಂದ ಹಲವು ಪಟ್ಟು ಹೆಚ್ಚುವರಿ ತೆರಿಗೆ: ಕೇಂದ್ರ ಸಚಿವ ಕುಮಾರಸ್ವಾಮಿ ಅಸಮಾಧಾನ ನವದೆಹಲಿ(reporterkarnataka.com): ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ಕೇಂದ್ರದ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕಾನೂನು ಸಚಿವ ಅರ್ಜ... « Previous Page 1 …18 19 20 21 22 … 59 Next Page » ಜಾಹೀರಾತು