ಎಲ್ ಐ ಸಿಯಲ್ಲಿ ಕೇಳೋರಿಲ್ಲದೇ ಬಿದ್ದಿದೆ 21 ಸಾವಿರ ಕೋಟಿ ರುಪಾಯಿ: ಕ್ಲೈಮ್ ಮಾಡದ ಹಣ ಇದು! ಹೊಸದಿಲ್ಲಿ(reporterkarnataka.com):ಎಲ್ಐಸಿಯಲ್ಲಿ ಕ್ಲೈಮ್ ಮಾಡದ ಸುಮಾರು 21,500 ಕೋಟಿಗೂ ಹೆಚ್ಚು ನಿಧಿ ಇದೆ. ಹೌದು, ಮಾರುಕಟ್ಟೆ ನಿಯಂತ್ರಕ ಸೆಬಿಗೆ, ಐಪಿಒಗಾಗಿ ಸಲ್ಲಿಸಿದ ಕರಡಿನಲ್ಲಿ ಕಂಪನಿ ಮಾಹಿತಿ ನೀಡಿದೆ. ಸರ್ಕಾರಿ ಸ್ವಾಮ್ಯದ ವಿಮಾ ಕಂಪನಿ ಎಲ್ಐಸಿ ಸೆಪ್ಟೆಂಬರ್ 2021 ವೇಳೆಗೆ 21,539 ... ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯಭಾರ ಕುಸಿತ?: ಫೆ. 18ರ ಬಳಿಕ ಕರ್ನಾಟಕ, ತಮಿಳುನಾಡಿನಲ್ಲಿ ಮಳೆ ಸಾಧ್ಯತೆ ಹೊಸದಿಲ್ಲಿ(reporterkarnataka.com): ಬಂಗಾಳ ಕೂಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಲಿದ್ದು, ಫೆ. 18, 19 ಮತ್ತು 20ರಂದು ತಮಿಳುನಾಡು ಕರಾವಳಿಯಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ. ಫೆ.20ರಂದು ಕರ್ನಾಟಕದ ದಕ್ಷಿಣ ಭಾಗ ಹಾಗೂ ತಮಿಳುನಾಡು ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ... ಅತ್ಯಧಿಕ ಮಾದಕ ವಸ್ತುಗಳ ಬಳಕೆ: ಕೇಂದ್ರ ಸರಕಾರದ ಪಟ್ಟಿಯಲ್ಲಿ ಉಡುಪಿ, ಕೊಡಗು ಸೇರಿ ರಾಜ್ಯದ 6 ಜಿಲ್ಲೆ ಹೊಸದಿಲ್ಲಿ(reporterkarnataka.com): ಮಾದಕ ವಸ್ತುಗಳನ್ನು ಅತ್ಯಧಿಕವಾಗಿ ಬಳಕೆ ಮಾಡುತ್ತಿರುವ 272 ಜಿಲ್ಲೆಗಳನ್ನು ಕೇಂದ್ರ ಸರಕಾರ ಪಟ್ಟಿ ಮಾಡಿದ್ದು, ಇದರಲ್ಲಿ ಕೊಡಗು, ಉಡುಪಿ ಸೇರಿದಂತೆ ಕರ್ನಾಟಕದ ಆರು ಜಿಲ್ಲೆಗಳು ಸೇರಿವೆ. ಬಿಜೆಪಿಯ ಕೆ.ಸಿ.ರಾಮಮೂರ್ತಿ ಅವರು ಕೇಳಿದ ಪ್ರಶ್ನೆಗೆ ರಾಜ್ಯಸಭೆಯಲ್ಲ... ಲತಾ ದೀದಿ ಅಗಲಿಕೆಯ ನೋವು ಶಬ್ದಗಳಲ್ಲಿ ವಿವರಿಸಲಾಗದು: ದೀದಿ ಜತೆಗಿನ ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ ಹೊಸದಿಲ್ಲಿ(reporterkarnataka.com): ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಇಂದು ಕೊನೆಯುಸಿರೆಳೆದಿದ್ದು, ಲತಾ ದೀದಿ ಅವರ ನಿಧನಕ್ಕೆ ಪ್ರಧಾನಿ ಮೋದಿ ಸರಣಿ ಟ್ವೀಟ್ ಗಳ ಮೂಲಕ ಸಂತಾಪ ಸೂಚಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ತಾವು ಲತಾ ಮಂಗೇಶ್ಕರ್ ಜತೆಗಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ... ಗೂಗಲ್ ಪೇ, ಫೋನ್ ಪೇ ಬಳಸುತ್ತೀರಾ ಎಚ್ಚರಿಕೆ: ಇಂತಹ ಕೆಲಸಗಳನ್ನು ಎಂದಿಗೂ ಮಾಡಬೇಡಿ..! ಹೊಸದಿಲ್ಲಿ(reporterkarnataka.com):.ನೀವು ಫೋನ್ ಪೇ ಬಳಸುತ್ತಿರುವಿರಾ? Google Pay ಬಳಸುತ್ತೀರಾ? ನೀವು Paytm ಬಳಸುತ್ತೀರಾ..? ಅಗಾದರೆ, ನೀವು ಖಂಡಿತವಾಗಿಯೂ ಕೆಲವು ವಿಷಯಗಳನ್ನು ತಿಳಿದುಕೊಳ್ಳಬೇಕು. ಇಲ್ಲದಿದ್ದರೆ ತೊಂದರೆಗೆ ಸಿಲುಕುತ್ತೀರಿ. ತಪ್ಪಿದಲ್ಲಿ ಖಾತೆಯಿಂದ ಹಣ ಕಳೆದುಕೊಳ್ಳಬಹುದು. ಹಾ... ಕೇಂದ್ರ ಬಜೆಟ್ 2022 ಮುಖ್ಯಾಂಶಗಳು: ಯಾವುದು ಅಗ್ಗ? ಯಾವುದು ದುಬಾರಿ? ಹೊಸದಿಲ್ಲಿ(reporterkarnataka.com): ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರೀಯ ಬಜೆಟ್ ನಲ್ಲಿ ಯಾವುದು ಅಗ್ಗ ಯಾವುದು ತುಟ್ಟಿ ಯಾಗಿರಲಿದೆ ಇಲ್ಲಿ ನೋಡಿ ಕೇಂದ್ರ ಬಜೆಟ್ನಲ್ಲಿ ಹಣಕಾಸು ಸಚಿವರು ಪ್ರಸ್ತಾಪಿಸಿದಂತೆ, ಮೊಬೈಲ್ ಫೋನ್ಗಳು ಮತ್ತು ಮೊಬೈಲ್ ಫೋನ್ ಚಾರ್ಜರ್ಗಳು ಸ... ಟಾಟಾ ಸಂಸ್ಥೆ ಮಡಿಲಿಗೆ ಏರ್ ಇಂಡಿಯಾ: 18 ಸಾವಿರ ಕೋಟಿಗೆ ಮಾರಾಟ; ಖಾಸಗೀಕರಣ ಪ್ರಕ್ರಿಯೆ ಮುಂದುವರಿಕೆ ಹೊಸದಿಲ್ಲಿ(reporterkarnataka.com): ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಟಾಟಾ ಸನ್ಸ್ಗೆ ಅಧಿಕೃತವಾಗಿ ಹಸ್ತಾಂತರಿಸಲಾಗಿದೆ. ಏರ್ ಇಂಡಿಯಾ ಅಧಿಕೃತ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ ಭೇಟಿಯಾಗಿದ್ದರು. ... ಚಂದ್ರನಿಗೆ ಅಪ್ಪಳಿಸಲಿದೆ ಸ್ಪೇಸ್ಎಕ್ಸ್ ರಾಕೆಟ್: ಖಗೋಳ ಶಾಸ್ತ್ರಜ್ಞರು ಹೇಳುವುದೇನು? ವಾಷಿಂಗ್ಟನ್(reporterkarnataka.com): ಏಳು ವರ್ಷಗಳ ಹಿಂದೆ ಉಡಾವಣೆಯಾದ ಸ್ಪೇಸ್ಎಕ್ಸ್ ರಾಕೆಟ್ ಮಾರ್ಚ್ ತಿಂಗಳಿನಲ್ಲಿ ಚಂದ್ರನಿಗೆ ಅಪ್ಪಳಿಸಲಿದೆ ಎಂದು ಖಗೋಳ ಶಾಸ್ತ್ರಜ್ಞರು ಎಚ್ಚರಿಸಿದ್ದಾರೆ. ಫೆಬ್ರವರಿ 2015 ರಲ್ಲಿ ಅಂತರಗ್ರಹ ಕಾರ್ಯಾಚರಣೆಯ ಭಾಗವಾಗಿ ಉಡಾವಣೆಯಾದ ಫಾಲ್ಕನ್ 9 ಬೂಸ್ಟರ್ ರಾಕೆಟ... ಕೋವಿನ್ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಆರೋಗ್ಯ ಸಚಿವಾಲಯ ಸ್ಪಷ್ಟನೆ ಹೊಸದಿಲ್ಲಿ(reporterkarnataka.com): ಕೋವಿನ್ ಪೋರ್ಟಲ್ ನಿಂದ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದೆ. 20,000ಕ್ಕೂ ಅಧಿಕ ಭಾರತೀಯರ ಕೊರೊನಾ ಸಂಬಂಧಿತ ಖಾಸಗಿ ಮಾಹಿತಿ ಆನ್ ಲೈನಿನಲ್ಲಿ ಸೋರಿಕೆಯಾಗಿದ್ದು, ಕೆಲ ಜಾಲತಾಣಗಳಲ್ಲಿ ಈ ದಾಖಲೆಗಳನ್ನು ... ಕೊರೊನಾ ಹೆಚ್ಚಳ: ತಮಿಳುನಾಡಿನಲ್ಲಿ ಭಾನುವಾರ ಸಂಪೂರ್ಣ ಕರ್ಫ್ಯೂ; ಆಟೋ, ಕಾರಿಗೆ ಅನುಮತಿ ಚೆನ್ನೈ(reporterkarnataka.com): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ಮುಂದಿನ ಭಾನುವಾರದಂದು ಸಂಪೂರ್ಣ ಕರ್ಫ್ಯೂ ವಿಧಿಸಲಾಗುವುದು ಎಂದು ತಮಿಳುನಾಡು ಸರ್ಕಾರ ಶುಕ್ರವಾರ ಘೋಷಿಸಿದೆ. ತಮಿಳುನಾಡು ಸರ್ಕಾರವು ಕಳೆದ ಕೂಡಾ ಭಾನುವಾರದಂದು ರಾಜ್ಯದಾದ್ಯಂತ ಸಂಪೂರ್ಣ ಕರ್... « Previous Page 1 …21 22 23 24 25 … 37 Next Page » ಜಾಹೀರಾತು