ನವಭಾರತದ ಚಾಣಕ್ಯ ಅಸ್ತಂಗತ ದೇಶಕ್ಕೆ ತುಂಬಲಾರದ ನಷ್ಟ: ಸ್ಪೀಕರ್ ಖಾದರ್ ಮಂಗಳೂರು(reporterkarnataka.com):ನವಭಾರತಕ್ಕೆ ಆರ್ಥಶಾಸ್ತ್ರ ಬರೆದ ಶ್ರೇಷ್ಠ ಆರ್ಥಿಕ ತಜ್ಞ ಮತ್ತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಗಲಿಕೆ ಭಾರತದ ಮಾತ್ರವಲ್ಲ, ಜಗತ್ತಿನ ಆರ್ಥಿಕತೆಗೂ ತುಂಬಲಾರದ ನಷ್ಟವಾಗಿದೆ. 1991ರ ಆರ್ಥಿಕ ಬಿಕ್ಕಟ್ಟಿನ ತೀವ್ರ ಸಂಕಷ್ಟದಲ್ಲಿ ಭಾರತವು ಸ್ಥಗಿತಗೊಂಡಿದ್... ವಿರೋಧ ಪಕ್ಷ ನಾಯಕತ್ವಕ್ಕೆ ವಾಜಪೇಯಿ ಮಾದರಿ: ಅಟಲ್ ಪುರಸ್ಕಾರ ಸ್ವೀಕರಿಸಿ ಮಾಜಿ ಪ್ರಧಾನಿ ದೇವೇಗೌಡ ಬೆಂಗಳೂರು(reporterkarnataka.com): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರತಿಪಕ್ಷ ನಾಯಕರು ಹೇಗಿರಬೇಕು ಎಂಬುದಕ್ಕೆ ಮಾದರಿ. ಆದರೆ, ಕಾಂಗ್ರೆಸ್ ವಿರೋಧ ಪಕ್ಷ ಎನ್ನುವುದಕ್ಕೆ ಕಳಂಕ ತರುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಆಕ್ರೋಶ ವ್ಯಕ್ತಪಡಿಸಿದರು. ವಾಜಪೇಯಿ ಅವ... ಕುಂಭಮೇಳ: ಬೆಂಗಳೂರಿನಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು ಸಂಚಾರ ಬೆಂಗಳೂರು(reporterkarnataka.com): ಕುಂಭಮೇಳದಲ್ಲಿ ಭಾಗವಹಿಸುವ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆ ಏಕಮಾರ್ಗ ವಿಶೇಷ ರೈಲನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: ಈ ರೈಲು (06577) ಡಿಸೆಂಬರ್ 26, 2024 (ಗುರುವಾರ) ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂ... ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಸಿಡಿದಿದ್ದ ಕಾಂಗ್ರೆಸ್: ರಾಜೀನಾಮೆ ಆಗ್ರಹಿಸಿ ನಂಜನಗೂಡಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಂಜನಗೂಡಿನಲ್ಲಿ ನಂಜನಗೂಡು ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ಹೆದ್ದಾರಿ ತಡೆದು... ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ಮುಂಜಾಗ್ರತಾ ಮಾರ್ಗಸೂಚಿ ಬೆಂಗಳೂರು(reporterkarnataka.com): ನವೆಂಬರ್ 15 ಮತ್ತು ಡಿಸೆಂಬರ್ 15 ರ ನಡುವೆ 23,44,490 ಅಯ್ಯಪ್ಪ ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದಾರೆ. ನವೆಂಬರ್ 15ರಿಂದ ಡಿಸೆಂಬರ್ 15, 2024 ರವರೆಗೆ ಒಟ್ಟು 23,44,490 ಅಯ್ಯಪ್ಪ ಭಕ್ತರು ಶಬರಿಮಲೆಗೆ ದರ್ಶನಕ್ಕೆ ಭೇಟಿ ನೀಡಿದ್ದಾರೆ. ಕಳೆದ ವರ್ಷ ಇದೇ ಅವ... ಕೇಂದ್ರ ಸಚಿವ ಕುಮಾರಸ್ವಾಮಿಗೆ 66: ಉಪ ರಾಷ್ಟ್ರಪತಿ, ಪ್ರಧಾನಿ, ಸ್ಪೀಕರ್ ಶುಭ ಹಾರೈಕೆ: ವಿಶೇಷಚೇತನ ಮಕ್ಕಳ ಶಾಲೆಗೆ ಭೇಟಿ *ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್, ಯೋಗಿ ಆದಿತ್ಯನಾಥ್, ಪ್ರಮೋದ್ ಸಾವಂತ್, ಹಿಮಂತ್ ಬಿಸ್ವಾಸ್, ಪವನ್ ಕಲ್ಯಾಣ್ ಸೇರಿ ಅನೇಕ ಗಣ್ಯರ ಶುಭಾಶಯ* *ಬಿಎಸ್ವೈ, ಬೊಮ್ಮಾಯಿ ಸೇರಿ ಅನೇಕ ಹಿರಿಯರಿಂದ ಹಾರೈಕೆ* ಹೊಸದಿಲ್ಲಿ(reporterkarnataka.com): 66ನೇ ವರ್ಷಕ್ಕೆ ಸೋಮವಾರ ಕಾಲಿಟ್ಟ ಕೇಂದ... ಇಂದಿನಿಂದ ಡಿಸೆಂಬರ್ 20ರವರೆಗೆ ದೇಶಾದ್ಯಂತ ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹ ಬೆಂಗಳೂರು(reporterkarnataka.com): ಇಂಧನ ದಕ್ಷತೆ ಮತ್ತು ಸಂರಕ್ಷಣೆಗೆ ರಾಜ್ಯ ನಿಯೋಜಿತ ಸಂಸ್ಥೆಆಗಿರುವ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ಇದೇ ಡಿಸೆಂಬರ್ 14ರಿಂದ 20ರವರೆಗೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಸಪ್ತಾಹವನ್ನು ಆಚರಿಸಲಿದೆ. ಪ್ರತಿ ವರ್ಷ ಡಿಸೆಂಬರ್ 14 ರಂದು ದೇಶಾದ್ಯ... ಪಾರಂಪರಿಕ ತಾಣಗಳ ಸಂರಕ್ಷಣೆಗೆ ದತ್ತು ಯೋಜನೆ: ಪಟ್ಟದಕಲ್ಲಿನಲ್ಲಿ ಪ್ರವಾಸಿ ಪ್ಲಾಜಾ; ಬಾದಾಮಿಯಲ್ಲಿ ತ್ರಿ-ಸ್ಟಾರ್ ಹೋಟೆಲ್ ಬೆಳಗಾವಿ(reporterkarnataka.com): ರಾಜ್ಯದಲ್ಲಿ 25,000 ಪಾರಂಪರಿಕ ತಾಣಗಳ ಪೈಕಿ 810 ತಾಣಗಳನ್ನು ಮಾತ್ರ ಸಂರಕ್ಷಿಸಲು ಸಾಧ್ಯವಾಗಿದೆ. ಉಳ್ಳವರ ಸಹಕಾರ ಮತ್ತು ಸಾಮುದಾಯಿಕ ಸಹಕಾರದಿಂದ ಪಾರಂಪರಿಕ ತಾಣಗಳನ್ನು ಅಭಿವೃದ್ಧಿಪಡಿಸಲು ಸಾಧ್ಯ. ಆದ್ದರಿಂದ ಕರ್ನಾಟಕ ಸರ್ಕಾರವು “ನಮ್ಮ ಸ್ಮಾರಕ ದತ್ತು ಯೋಜನೆ”ಯ... ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ – ಸಂಸದ ಡಾ. ಸಿ.ಎನ್. ಮಂಜುನಾಥ್ ಭೇಟಿ: ಹಲವು ಬೇಡಿಕೆಗಳ ಚರ್ಚೆ ಹೊಸದಿಲ್ಲಿ(reporterkarnataka.com): ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ. ಸಿ.ಎನ್. ಮಂಜುನಾಥ್ ಅವರು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾ... ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಬೆಳಗಾವಿ ಅಂತಾರಾಷ್ಟ್ರೀಯ ಸಾವಯವ ಮೇಳದಲ್ಲಿ ಸಿಎಂ ಸಿದ್ದರಾಮಯ್ಯ ಬೆಳಗಾವಿ (reporterkarnataka.com): ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ... « Previous Page 1 2 3 4 5 … 39 Next Page » ಜಾಹೀರಾತು