ವರ್ಷದ ಮೊದಲ ‘ರಿಂಗ್ ಆಫ್ ಫೈಯರ್’ ಸೂರ್ಯ ಗ್ರಹಣ ಜೂನ್ 10ರಂದು: ಎಲ್ಲೆಲ್ಲಿ ಗೋಚರಿಸಲಿದೆ? ಓದಿ ನೋಡಿ ನವದೆಹಲಿ(reporterkarnataka news): 'ರಿಂಗ್ ಆಫ್ ಫೈಯರ್' ಎಂದು ಕರೆಯಲ್ಪಡುವ ಪ್ರಸ್ತುತ ವರ್ಷದ ಮೊದಲ ಸೂರ್ಯ ಗ್ರಹಣ ಜೂನ್ 10ರಂದು ಗೋಚರವಾಗಲಿದೆ. ಇದು 2021ರ ಮೊದಲ ಸೂರ್ಯಗ್ರಹಣ ಆಗಿದೆ. ಇದು ಭಾರತದ ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶದಲ್ಲಿ ಭಾಗಶಃ ಗೋಚರಿಸಲಿದೆ. ಯುರೋಪ್, ರಷ್ಯಾ, ಉತ್ತರ ಅ... Unlock Update : ಜೂ.7ರಿಂದ ದೆಹಲಿಯಲ್ಲಿ ಮೆಟ್ರೊ ಆರಂಭ, ಓಪನ್ ಆಗಲಿದೆ ಮಾರುಕಟ್ಟೆ ಹಾಗೂ ಮಾಲ್ಗಳು : ದೆಹಲಿ (Reporter Karnataka News) ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೆಲವೊಂದು ನಿರ್ಬಂಧಗಳೊಂದಿಗೆ ಜೂನ್ 7ರಿಂದ ಅಂಗಡಿ, ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ. ಜೂ.7ರಿಂದ ಮಾಲ್ ಗಳು ಹಾಗೂ ಅಂಗಡಿಗಳು ಕಾರ್ಯಾ... ‘ಕೆಎಸ್ಸಾರ್ಟಿಸಿ’ ಹೆಸರು ಕೇರಳದ ಪಾಲು: 7 ವರ್ಷಗಳ ಕಾನೂನು ಸಮರದ ಬಳಿಕ ತೀರ್ಪು ಹೊಸದಿಲ್ಲಿ(reporterkarnataka news): ಕರ್ನಾಟಕ ಮತ್ತು ಕೇರಳ ನಡುವೆ ಕೆಎಸ್ಸಾರ್ಟಿಸಿ ಪದ ಬಳಕೆ ಸಂಬಂಧಿಸಿದಂತೆ ಕಳೆದ 7 ವರ್ಷಗಳಿಂದ ನಡೆಯುತ್ತಿರುವ ಕಾನೂನು ಸಮರಕ್ಕೆ ಒಂದು ಹಂತದಲ್ಲಿ ತೆರೆ ಬಿದ್ದಿದೆ. ಕೆಎಸ್ಸಾರ್ಟಿಸಿ ಪದ ಕೇರಳಕ್ಕೆ ಸೇರಿದ್ದು ತೀರ್ಪು ನೀಡಲಾಗಿದೆ. ಕರ್ನಾಟಕ ಮತ್ತು ಕೇರಳ ರಸ್... ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಆಗಮನ ? ‘ಯಾಸ್’ ನಿಂದ ಆರಂಭದಲ್ಲಿ ದುರ್ಬಲ? ಬೆಂಗಳೂರು(reporterkarnataka news): ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಯಿದ್ದು, ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಪ್ರವೇಶಿಸುವ ನಿರೀಕ್ಷೆಯಿದೆ. ಆದರೆ ಯಾಸ್ ಚಂಡಮಾರುತದ ಪರಿಣಾಮ ಆರಂಭದಲ್ಲಿ ದುರ್ಬಲ ಮುಂಗಾರು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾಸ್ ಚಂಡಮಾರುತ ಪರ... ಬ್ಯಾಂಕ್ ಸೇವಾ ಅವಧಿ ಬೆಳಗ್ಗೆ 8ರಿಂದ 11ರ ವರೆಗೆ ಜಾರಿಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು(reporterkarnataka news): ಕೋವಿಡ್ 2ನೇ ಅಲೆಯನ್ನು ತಡೆಗಟ್ಟಲು ರಾಜ್ಯ ಸರಕಾರ ಜಾರಿಗೊಳಿಸಿರುವ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ಗ್ರಾಹಕ ವ್ಯವಹಾರದ ಸಮಯವನ್ನು ಬೆಳಗ್ಗೆ 8 ಗಂಟೆಯಿಂದ ಬೆಳಗ್ಗೆ 11 ಗಂಟೆ ವರೆಗೆ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ... ಕೊರೊನಾದಿಂದ ತತ್ತರಿಸಿರುವ ದೇಶದ ಆರ್ಥಿಕ ಪುನಶ್ಚೇತನಕ್ಕೆ ಕರೆನ್ಸಿ ಮುದ್ರಣ ಅಗತ್ಯ ಎಂದ ಬ್ಯಾಂಕರ್ ಉದಯ್ ಕೋಟಕ್ ನವದೆಹಲಿ(reporterkarnataka news) ಕೋವಿಡ್ ಸಾಂಕ್ರಾಮಿಕದಿಂದಾಗಿ ನಲುಗಿರುವ ದೇಶದ ಆರ್ಥಿಕತೆಗೆ ಪುನಶ್ಚೇತನ ನೀಡುವ ಉದ್ದೇಶದಿಂದ ಭಾರತ ಕರೆನ್ಸಿ ನೋಟುಗಳನ್ನು ಮುದ್ರಿಸುವ ಅಗತ್ಯವಿದೆ. ಆರ್ಬಿಐನ ಬೆಂಬಲದೊಂದಿಗೆ ವಿತ್ತೀಯ ವಿಸ್ತರಣೆ ಅಥವಾ ಹಣ ಮುದ್ರಿಸುವ ಅಗತ್ಯವಿದೆ. ಈಗ ಆ ಕ್ರಮ ಕೈಗೊಳ್ಳದಿದ್ದರ... ಬಾಬಾ ರಾಮ್ ದೇವ್ ವಿರುದ್ಧ ಐಎಂಎ ಮತ್ತೆ ಗರಂ: ದೇಶದ್ರೋಹ ಪ್ರಕರಣ ದಾಖಲಿಸಲು ಪ್ರಧಾನಿಗೆ ಒತ್ತಾಯ ನವದೆಹಲಿ(reporterkarnataka news): ಕೊರೊನಾ ಲಸಿಕೆ ಹಾಗೂ ಅಲೋಪತಿ ವೈದ್ಯ ಪದ್ಧತಿ ಕುರಿತು ಟೀಕೆ ಮಾಡಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್(ಐಎಂಎ) ಫುಲ್ ಗರಂ ಆಗಿದೆ. ಪತಂಜಲಿ ಮುಖ್ಯಸ್ಥರಾದ ರಾಮ್ ದೇವ್ ಅವರು ಕೊರೊನಾ ಲಸಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಹ... ಬಾಹ್ಯಾಕಾಶದಲ್ಲಿ ಇಂದು ಘಟಿಸಲಿದೆ ಅಪರೂಪದ ಘಟನೆ: ಚಂದ್ರ ಗ್ರಹಣ ಜತೆಗೆ ಸೂಪರ್ ಮೂನ್ ನವದೆಹಲಿ(reporterkarnataka news): ಬಾಹ್ಯಾಕಾಶದಲ್ಲಿ ಇಂದು (ಮೇ 26) ಅಪರೂಪದ ಘಟನೆ ನಡೆಯಲಿದೆ. ಪ್ರಸಕ್ತ ವರ್ಷದ ಮೊದಲ ಚಂದ್ರಗ್ರಹಣ ಮತ್ತು 'ಸೂಪರ್ಮೂನ್' ಗೋಚರವಾಗಲಿದೆ. ಚಂದ್ರ ಗ್ರಹಣ ಮತ್ತು ಕೆಂಪು ಚಂದ್ರನನ್ನು ಅಂದು ಏಕಕಾಲಕ್ಕೆ ವೀಕ್ಷಿಸಬಹುದಾಗಿದೆ. ಚಂದ್ರ ಅಂದು ಭೂಮಿಯಿಂದ ಅತೀ ಸಮ... ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ, ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀ... ಬಾಹ್ಯಾಕಾಶದಲ್ಲಿ ಘಟಿಸಲಿದೆ ಅಪರೂಪದ ಘಟನೆ: ಮೇ 26ರಂದು ಚಂದ್ರ ಗ್ರಹಣ ಮತ್ತು ಸೂಪರ್ ಮೂನ್ ನವದೆಹಲಿ(reporterkarnataka news): ಬಾಹ್ಯಾಕಾಶದಲ್ಲಿ ಮೇ 26ರಂದು ಅಪರೂಪದ ಘಟನೆ ನಡೆಯಲಿದೆ. ಪ್ರಸಕ್ತ ವರ್ಷದ ಮೊದಲ ಚಂದ್ರಗ್ರಹಣ ಮತ್ತು 'ಸೂಪರ್ಮೂನ್' ಅಂದು ಗೋಚರವಾಗಲಿದೆ. ಚಂದ್ರ ಗ್ರಹಣ ಮತ್ತು ಕೆಂಪು ಚಂದ್ರನನ್ನು ಅಂದು ಏಕಕಾಲಕ್ಕೆ ವೀಕ್ಷಿಸಬಹುದಾಗಿದೆ. ಚಂದ್ರ ಅಂದು ಭೂಮಿಯಿಂದ ಅತೀ ಸಮ... « Previous Page 1 …34 35 36 37 Next Page » ಜಾಹೀರಾತು