ಬಾಬಾ ರಾಮ್ ದೇವ್ ವಿರುದ್ಧ ಐಎಂಎ ಮತ್ತೆ ಗರಂ: ದೇಶದ್ರೋಹ ಪ್ರಕರಣ ದಾಖಲಿಸಲು ಪ್ರಧಾನಿಗೆ ಒತ್ತಾಯ ನವದೆಹಲಿ(reporterkarnataka news): ಕೊರೊನಾ ಲಸಿಕೆ ಹಾಗೂ ಅಲೋಪತಿ ವೈದ್ಯ ಪದ್ಧತಿ ಕುರಿತು ಟೀಕೆ ಮಾಡಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್(ಐಎಂಎ) ಫುಲ್ ಗರಂ ಆಗಿದೆ. ಪತಂಜಲಿ ಮುಖ್ಯಸ್ಥರಾದ ರಾಮ್ ದೇವ್ ಅವರು ಕೊರೊನಾ ಲಸಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಹ... ಬಾಹ್ಯಾಕಾಶದಲ್ಲಿ ಇಂದು ಘಟಿಸಲಿದೆ ಅಪರೂಪದ ಘಟನೆ: ಚಂದ್ರ ಗ್ರಹಣ ಜತೆಗೆ ಸೂಪರ್ ಮೂನ್ ನವದೆಹಲಿ(reporterkarnataka news): ಬಾಹ್ಯಾಕಾಶದಲ್ಲಿ ಇಂದು (ಮೇ 26) ಅಪರೂಪದ ಘಟನೆ ನಡೆಯಲಿದೆ. ಪ್ರಸಕ್ತ ವರ್ಷದ ಮೊದಲ ಚಂದ್ರಗ್ರಹಣ ಮತ್ತು 'ಸೂಪರ್ಮೂನ್' ಗೋಚರವಾಗಲಿದೆ. ಚಂದ್ರ ಗ್ರಹಣ ಮತ್ತು ಕೆಂಪು ಚಂದ್ರನನ್ನು ಅಂದು ಏಕಕಾಲಕ್ಕೆ ವೀಕ್ಷಿಸಬಹುದಾಗಿದೆ. ಚಂದ್ರ ಅಂದು ಭೂಮಿಯಿಂದ ಅತೀ ಸಮ... ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರದು: ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ಅಭಿಪ್ರಾಯ, ನವದೆಹಲಿ(reporterkarnataka news): ಕೊರೊನಾದ ಮೂರನೇ ಅಲೆ ಬಗ್ಗೆ ದೇಶಾದ್ಯಂತ ಹಬ್ಬುತ್ತಿರುವ ತಲೆಬುಡ ಇಲ್ಲದ ಸುದ್ದಿಗೆ ಎಮ್ಸ್ ಬ್ರೇಕ್ ಹಾಕಿದೆ. ಮೂರನೇ ಅಲೆ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದ ಅನ್ನೋದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ಸ್ಪಷ್ಟನೆ ನೀ... ಬಾಹ್ಯಾಕಾಶದಲ್ಲಿ ಘಟಿಸಲಿದೆ ಅಪರೂಪದ ಘಟನೆ: ಮೇ 26ರಂದು ಚಂದ್ರ ಗ್ರಹಣ ಮತ್ತು ಸೂಪರ್ ಮೂನ್ ನವದೆಹಲಿ(reporterkarnataka news): ಬಾಹ್ಯಾಕಾಶದಲ್ಲಿ ಮೇ 26ರಂದು ಅಪರೂಪದ ಘಟನೆ ನಡೆಯಲಿದೆ. ಪ್ರಸಕ್ತ ವರ್ಷದ ಮೊದಲ ಚಂದ್ರಗ್ರಹಣ ಮತ್ತು 'ಸೂಪರ್ಮೂನ್' ಅಂದು ಗೋಚರವಾಗಲಿದೆ. ಚಂದ್ರ ಗ್ರಹಣ ಮತ್ತು ಕೆಂಪು ಚಂದ್ರನನ್ನು ಅಂದು ಏಕಕಾಲಕ್ಕೆ ವೀಕ್ಷಿಸಬಹುದಾಗಿದೆ. ಚಂದ್ರ ಅಂದು ಭೂಮಿಯಿಂದ ಅತೀ ಸಮ... ಇಂಧನ ದರ ಹೆಚ್ಚಳ: ಮೇ ತಿಂಗಳಲ್ಲಿ 12 ಬಾರಿ ಏರಿಕೆ; ಪೆಟ್ರೋಲ್ 2.81 ರೂ., ಡೀಸೆಲ್ 3.34 ರೂ.ಹೆಚ್ಚಳ! ನವದೆಹಲಿ(reporterkarnataka news) : ದೇಶದಲ್ಲಿ ಇಂಧನ ದರ ಮತ್ತೆ ಏರಿಕೆಯಾಗುತ್ತಿದ್ದು, ಮೇ ತಿಂಗಳಲ್ಲಿ ಒಟ್ಟು 12 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 2.81 ರೂ. ಡೀಸೆಲ್ ಮೇಲೆ 3.34 ರೂ. ಹೆಚ್ಚಳ ಮಾಡಲಾಗಿದೆ. ಭಾನುವಾರ ಪೆಟ್ರೋಲ್ ಬೆಲೆಯಲ್ಲಿ... ಪ್ರಮುಖ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ! ಬೆಂಗಳೂರು(reporterkarnataka news) : ಆಡಳಿತ ಯಂತ್ರಕ್ಕೆ ರಾಜ್ಯ ಸರಕಾರ ಮೇಜರ್ ಸರ್ಜರಿ ಮಾಡಿದೆ. ಆಯಕಟ್ಟಿನಲ್ಲಿದ್ದ 6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಆಡ್ಮಿನಿಸ್ಟ್ರೇಟಿವ್ ( ಜೀಫ್ ಆಫೀಸ್) ಐಜಿಪಿ ಐ... Shocking News : ಕೋವಿಡ್ 19 ಸೋಂಕಿತಳನ್ನೇ ರೇಪ್ ಮಾಡಿದ ಪುರುಷ ನರ್ಸ್ : 24 ಗಂಟೆಗಳ ಬಳಿಕ ಪ್ರಾಣ ಬಿಟ್ಟ ಸೋಂಕಿತೆ ! ಭೋಪಾಲ್ (Reporter Karnataka News) ಮಧ್ಯ ಪ್ರದೇಶದ ಭೋಪಾಲ್ನ ಆಸ್ಪತ್ರೆಯೊಂದರಲ್ಲಿ ನಡೆದ ಭೀಕರ ಘಟನೆಯಲ್ಲಿ 43 ವರ್ಷದ ಕೋವಿಡ್ ಪಾಸಿಟಿವ್ ಮಹಿಳೆ ಭೋಪಾಲ್ನ ಸರ್ಕಾರಿ ಆಸ್ಪತ್ರೆಯ ವಾರ್ಡ್ ಬಾಯ್ಯಿಂದ ಅತ್ಯಾಚಾರಕ್ಕೊಳಗಾದ 24 ಗಂಟೆಗಳ ಒಳಗೆ ಸಾವನ್ನಪ್ಪಿದ್ದಾಳೆ. 1984 ರ ಭೋಪಾಲ್ ಅನಿಲ ದುರಂತ... ಗಂಗಾ ನದಿಯಲ್ಲಿ ರಾಶಿ ರಾಶಿ ಶವಪತ್ತೆ: ಕೋವಿಡ್ ರೋಗಿಗಳದ್ದು ಎಂಬ ಶಂಕೆ ಫಾಜಿಪುರ : ಉತ್ತರ ಪ್ರದೇಶದ ಘಾಜಿಪುರದ ಪವಿತ್ರ ಗಂಗಾ ನದಿ ತೀರದಲ್ಲಿ ರಾಶಿ ರಾಶಿ ಮೃತದೇಹಗಳು ಎರಡನೇ ದಿನವೂ ಪತ್ತೆಯಾಗಿದೆ.ಮಂಗಳವಾರ ಬಿಹಾರದ ಬಕ್ಸಾರ್ ನಿಂದ 55 ಕಿಮೀ. ದೂರದಲ್ಲಿ ರಾಶಿ-ರಾಶಿ ಮೃತದೇಹಗಳು ಪತ್ತೆಯಾಗಿತ್ತು. ಮೃತದೇಹಗಳು ಉತ್ತರ ಪ್ರದೇಶದಿಂದ ಬಂದಿದೆ ಎಂದು ನಿನ್ನೆ ಬಿಹಾರದ ಅಧಿಕಾರಿ... ಕೊರೊನಾ ವಿರುದ್ಧ ಹೋರಾಡಲು ದುಬೈ ಬೆಂಬಲ: ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ಬುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ನವದೆಹಲಿ (reporterkarnataka news): ಕೊರೊನಾ ಎರಡನೇ ಅಲೆಯ ಸೋಂಕಿನಿಂದ ಬಿಕ್ಕಟ್ಟು ಎದುರಿಸುತ್ತಿರುವ ಭಾರತದ ಪರವಾಗಿ ದುಬೈ ರಾಷ್ಟ್ರವು ಜುರ್ಜ್ ಖಲೀಫಾದ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ನಾವು ನಿಮ್ಮೊಂದಿಗಿದ್ದೇವೆ ಎಂಬ ಸಂದೇಶವನ್ನು ರವಾನಿಸಿದೆ. ... ಕೊರೊನಾ ಬಿಕ್ಕಟ್ಟು: 135 ಕೋಟಿ ರೂ. ನೆರವು ಘೋಷಿಸಿದ ಗೂಗಲ್ ಸಿಇಒ ಸುಂದರ್ ಪಿಚೈ ನವದೆಹಲಿ(reporterkarnataka news): ಪ್ರಸಕ್ತ ದೇಶ ಎದುರಿಸುತ್ತಿರುವ ಕೊರೋನಾ ಬಿಕ್ಕಟ್ಟು ನಿವಾರಿಸಲು 135 ಕೋಟಿ ರೂ. ನೆರವು ನೀಡುವುದಾಗಿ ಗೂಗಲ್ ಸಿಇಒ ಸುಂದರ್ ಪಿಚೈ ಘೋಷಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಸುಂದರ್ ಪಿಚೈ, ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣ ಹೆಚ್ಚುತ್ತಿ... « Previous Page 1 …35 36 37 38 Next Page » ಜಾಹೀರಾತು