ಇಂಫಾಲ್ ನಲ್ಲಿ ಭಾರೀ ಪ್ರವಾಹ; ಕಣಿವೆ ಪ್ರದೇಶದ ಹಲವು ಭಾಗಗಳು ಜಲಾವೃತ; ಜನಜೀವನ ಅಸ್ತವ್ಯಸ್ತ ಇಂಫಾಲ್(reporterkarnataka.com): ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಇಂಫಾಲ್ ಪೂರ್ವ ಜಿಲ್ಲೆಯ ಕಣಿವೆ ಪ್ರದೇಶದ ಹಲವು ಭಾಗಗಳು ಜಲಾವೃತಗೊಂಡಿದ್ದು,ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂಫಾಲ್ ನದಿಯಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹಠಾತ್ ಪ್ರವ... ಇಂಡಿಗೋ- ಬಿಎಐಎಲ್ ಮಹತ್ವದ ಒಪ್ಪಂದ; ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶ್ವಮಟ್ಟದ ಎಂಆರ್ಒ ಸೌಲಭ್ಯ ಬೆಂಗಳೂರು(reporterkarnataka.com): ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ (ಬಿಐಎಎಲ್) ಜೊತೆಗೆ ಭಾರತದ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೋ ಮಹತ್ವದ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ, ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಮೂಲಸೌಕರ್ಯಗಳ ಅಭಿ... ಡಿಜಿಟಲ್ ವಹಿವಾಟಿನಲ್ಲಿ ವಂಚನೆ ತಡೆಗೆ 3 ವಿಧದ ಜಾಗ್ರತಿ ಅಪ್ಲಿಕೇಷನ್ ಸಿದ್ಧ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ * ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಸೂಚನೆ * ಡಿಜಿಟಲ್ ವಹಿವಾಟು ವೇದಿಕೆಗಳಲ್ಲಿ 13 ಮಾದರಿ ಡಾರ್ಕ್ ಪ್ಯಾಟ್ರನ್ * ನಿಯಂತ್ರಣಕ್ಕೆ IIT BHU ಸಹಯೋಗದಲ್ಲಿ 3 ಜಾಗ್ರತಿ ಅಪ್ಲಿಕೇಷನ್ಗಳು ನವದೆಹಲಿ(reporterkarnataka.com): ಇ ಕಾಮರ್ಸ್ ವೇದಿಕೆಗಳಲ್ಲಿ 13 ಮಾದರಿ ಡಾರ್ಕ... ವಿದೇಶದಲ್ಲಿ ತುಳು ನಾಮಫಲಕ!: ಜೈತುಲುನಾಡ್ ಸಂಘಟನೆಯ ತುಳುಲಿಪಿ ಹೋರಾಟಕ್ಕೆ ಮತ್ತೊಂದು ಯಶಸ್ಸು ಅರೀಝೋನಾ(reporterkarnataka.com): ಅಮೇರಿಕಾದ ಅರೀಝೋನಾ ರಾಜ್ಯದ ಟೆಂಫೆ ನಗರದಲ್ಲಿರುವ ಪ್ರಸಿದ್ಧ ದೇವಾಸ್ಥಾನ ಶ್ರೀ ವೆಂಕಟ ಕೃಷ್ಣ ಕ್ಷೇತ್ರವು ಶ್ರೀ ಪುತ್ತಿಗೆ ಮಠದ ದೇವಾಸ್ಥಾನವಾಗಿದ್ದು ಪ್ರಧಾನ ಅರ್ಚಕರಾಗಿ ಶ್ರೀ ಕಿರಣ್ ರಾವ್ ಇವರನ್ನು ಜೈತುಲುನಾಡ್ (ರಿ.) ಮನವಿ ಮಾಡಿದ ತಕ್ಷಣ ಸಂತೋಷದಿಂದ ಅ... ಸ್ಮಾರ್ಟ್ ಮೀಟರ್ ಅನುಷ್ಠಾನಕ್ಕೆ ಬಿಜೆಪಿ ಅಡ್ಡಗಾಲು: ಕೇಂದ್ರ ಇಂಧನ ಸಚಿವ ಖಟ್ಟರ್ಗೆ ಕೆಪಿಸಿಸಿಯಿಂದ ಲಿಖಿತ ದೂರು ಬೆಂಗಳೂರು(reporterkarnataka.com): ಸ್ಮಾರ್ಟ್ ಮೀಟರ್ ಅಳವಡಿಕೆಗೆ ಕೇಂದ್ರ ಸರ್ಕಾರ 3 ತಿಂಗಳ ಕಾಲಮಿತಿ ವಿಧಿಸಿ ಒತ್ತಡ ಹೇರುತ್ತಿದ್ದರೆ, ರಾಜ್ಯ ಬಿಜೆಪಿ ನಾಯಕರು ಆ ಯೋಜನೆ ಅನುಷ್ಠಾನಗೊಳಿಸಲು ಅಡ್ಡಗಾಲು ಹಾಕುತ್ತಿದ್ದಾರೆ. ಈ ವಿಷಯವಾಗಿ ಕೇಂದ್ರ ಇಂಧನ ಸಚಿವ ಮನೋಹರ್ ಲಾಲ್ ಖಟ್ಟರ್ ಅವರಿಗೆ ಲಿಖಿ... ಭಾರತದ ಭಯೋತ್ಪಾದನೆ ನಿಗ್ರಹ ಸಂದೇಶವನ್ನು ಗಯಾನಾದ ಉಪಾಧ್ಯಕ್ಷ ಭರತ್ ಜಗ್ದೇವ್ ಅವರಿಗೆ ತಲುಪಿಸಿದ ಶಶಿ ತರೂರ್, ತೇಜಸ್ವೀ ಸೂರ್ಯ ಜಾರ್ಜ್ಟೌನ್, ಗಯಾನಾ | (reporterkarnataka.com): ಕಾಂಗ್ರೆಸ್ ಸಂಸದ ಡಾ. ಶಶಿ ತರೂರ್, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಅಮೆರಿಕ ಪ್ರವಾಸದಲ್ಲಿರುವ ಭಾರತೀಯ ಸರ್ವಪಕ್ಷ ನಿಯೋಗದ ಸದಸ್ಯರು, ಗಯಾನಾ ಗಣರಾಜ್ಯದ ಉಪಾಧ್ಯಕ್ಷ ಘನತೆವೆತ್ತ ಭರತ್ ಜಗ್ದೇವ್ ಅವರನ್ನು ಭೇಟಿ ಮಾಡಿದ್ದು, ಈ ವೇ... ಜನ ಸತ್ತರೂ ಕಾಂಗ್ರೆಸ್ ಸಾಧನಾ ಸಂಭ್ರಮಾಚರಣೆ; ನಾಚಿಕೆ ಆಗುವುದಿಲ್ಲವೇ?: ಸಿಎಂ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ನವದೆಹಲಿ(reporterkarnataka.com): ಬೆಂಗಳೂರಿನಲ್ಲಿ ಮಳೆಯಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಇಂಥ ಸ್ಥಿತಿಯಲ್ಲಿ ನೀವು ವಿಜಯನಗರಕ್ಕೆ ಹೋಗಿ ಸಂಭ್ರಮಾಚರಣೆ ಮಾಡುತ್ತಿದ್ದೀರಲ್ಲ? ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ...ನಿಮಗೆ ಸ್ವಲ್ಪವೂ ನಾಚಿಕೆ ಆಗುವುದಿಲ್ಲವೇ... ಬೆಂಗಳೂರು ಜನರು ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ: ಡಿಸಿಎಂ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ *ಜನ ಸತ್ತು ಬದುಕುತ್ತಿದ್ದರೆ ಇವರಿಗೆ ಸಾಧನಾ ಸಮಾವೇಶದ ಚಿಂತೆ* *ಸಾಯಿ ಬಡಾವಣೆಗೆ ಎಷ್ಟು ಸಲ ಭೇಟಿ ನೀಡಿದ್ದೀರಿ ಎಂದು ಪ್ರಶ್ನೆ* *ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ, ವೀರನೂ ಅಲ್ಲ, ಕುದುರೆ ಶೋಕಿಗಲ್ಲ ಎಂದು ಕುಟುಕು* ನವದೆಹಲಿ(reporterkarnataka.com): ಸತತ ಮಳೆಯಿಂದ ತತ್ತರಿಸ... Bangalore |”ಒಳಕೋವೆ” ಕೃತಿ ಬಿಡುಗಡೆ: 5 ಮಂದಿ ಸಾಧಕರಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಬೆಂಗಳೂರು(reporterkarnataka.com): ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕಾವೇರಿ ನಿವಾಸದಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವ... ವಿಧಾನಸಭಾ ಸ್ವೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಂದ ನಾಮ ನಿರ್ದೇಶನ ನವದೆಹಲಿ(reporterkarnataka.com): ಸಂವಿಧಾನದ ಹತ್ತನೇ ಅನುಸೂಚಿಯಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರ... « Previous Page 1 …5 6 7 8 9 … 54 Next Page » ಜಾಹೀರಾತು