ಅಥಣಿ: ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ಸಂಭ್ರಮ; ಸುಮಂಗಲೆಯರಿಂದ ಮೆರವಣಿಗೆ ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಶಿವಯೋಗಿ ನಗರದಲ್ಲಿ ಕೇರಿ ಲಕ್ಕವ್ವ ದೇವಿ ಜಾತ್ರೆ ವಿಜ್ರಂಭಣೆಯಿಂದ ಜರುಗಿತು. ಮಹೋತ್ಸವದ ಅಂಗವಾಗಿ ನೂರಾರು ಸುಮಂಗಲೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆ ಮಾಡಿದರು. ಕಳೆದ ಅನೇಕ ವರ್ಷಗಳಿಂದ ಕರಿ ಲ... ಪಾಲ್ದಾನೆ ಸಂತ ತೆರೆಸಾ ಚರ್ಚ್: ರೋಸರಿ ತಿಂಗಳ ಪ್ರಾರ್ಥನೆ ಸಮಾಪ್ತಿ ಸಮಾರಂಭ ಮಂಗಳೂರು(reporterkarnataka.com):ಕ್ಯಾಥೋಲಿಕ್ ಕ್ರೈಸ್ತರಿಗೆ ಮೇ ತಿಂಗಳು ಮರಿಯ ಮಾತೆಗೆ ಸಮರ್ಪಿಸಿದ ತಿಂಗಳಾಗಿದ್ದು, ಈ ತಿಂಗಳನ್ನು ರೋಸರಿ ತಿಂಗಳು ಎಂದು ಕರೆಯುತ್ತಾರೆ. ಮಂಗಳೂರಿನ ಪಾಲ್ದಾನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘದ ಸದಸ್ಯರು ತಿಂಗಳ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ 6.3... ನಂಜನಗೂಡು: ಆದಿಶಕ್ತಿ ಶ್ರೀ ನಾಡಮೇಲಮ್ಮ ದೇವಾಲಯ ಲೋಕಾರ್ಪಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲ್ಲೂಕಿನ ಹರತಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಆದಿಶಕ್ತಿ ಶ್ರೀ ನಾಡಮೇಲಮ್ಮ ದೇವಾಲಯವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ಲೋಕಾರ್ಪ... ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬಂಡಿ ರಥ ಸಮರ್ಪಣೆ: ಭಕ್ತಿ- ಸಂಭ್ರಮದ ಅದ್ದೂರಿ ಮೆರವಣಿಗೆ ಸುಬ್ರಹ್ಮಣ್ಯ(reporterkarnataka.com): ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾಸ್ಥಳವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಸಮರ್ಪಿಸುವ ನೂತನ ಬಂಡಿ ರಥವು ಭಕ್ತಿ ಸಡಗರದ ಭವ್ಯ ಮೆರವಣಿಗೆಯೊಂದಿಗೆ ಸೋಮವಾರ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿತ... ಮಂಗಳೂರು: ಹಜ್ ಯಾತ್ರಾರ್ಥಿಗೆ ಮಂಗಳೂರು ಗೆಳೆಯರ ಬಳಗದಿಂದ ಬೀಳ್ಕೊಡುಗೆ ಮಂಗಳೂರು(reporterkarnataka.com): ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಮೊಹಮ್ಮದ್ ಶರೀಫ್ ದೇರಳಕಟ್ಟೆ ಅವರಿಗೆ ಮಂಗಳೂರು ಗೆಳೆಯರ ಬಳಗದ ವತಿಯಿಂದ ಸೋಮವಾರ ನಗರದ ಬಂದರ್ ಮುಸ್ಲಿಂ ಸೆಂಟ್ರಲ್ ಸಮಿತಿ ಸಭಾಂಗಣದಲ್ಲಿ ವಿನೂತನ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಂದಕ್ ಬದ್ರಿಯಾ ಜುಮ... ರಣಮಂಗಲ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಸೇವೆ ಸಲ್ಲಿಸಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಪುತ್ತೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಸೋಮವಾರ ಸಂಜೆ ರಣಮಂಗಲ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಸೇವೆ ಸಲ್ಲಿಸಿದರು. ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೊಳಿಲ್ಲಾಯ ಕಡಮ್ಮಾಜೆ... ಸಿ| ಲಿಲ್ಲಿ ಆಂಜ್ ಅವರ ಧಾರ್ಮಿಕ ದೀಕ್ಷೆಯ 50ನೇ ವರ್ಷದ ಸಂಭ್ರಮ: ಬೆಂದೂರು ಸಂತ ಸೆಬಾಸ್ಟಿಯನ್ ಚರ್ಚಿನಲ್ಲಿ ಬಲಿಪೂಜೆ ಮಂಗಳೂರು(reporterkarnataka.com):ಮಂಗಳೂರಿನ ಬೆಥನಿ ಮೇಳದ ಸಿ| ಲಿಲ್ಲಿ ಆಂಜ್ ಅವರ ಧಾರ್ಮಿಕ ದೀಕ್ಷೆಯ 50 ವರ್ಷ ಪೂರೈಸಿದ ಸಂದರ್ಭದಲ್ಲಿ ನಗರದ ಬೆಂದೂರು ಸಂತ ಸೆಬಾಸ್ಟಿಯನ್ ಚರ್ಚಿನಲ್ಲಿ ಬಲಿಪೂಜೆಯೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಚರ್ಚಿನ ಸಹಾಯಕ ಧರ್ಮಗುರು ವಂ| ಪಾ| ವಿವಿಯನ್ ರೊಡ್ರಿಗಸ್, ... ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಈಸ್ಟರ್ ಸಂಭ್ರಮಾಚಾರಣೆ ಮೂಡುಬಿದರೆ(reporterkarnataka.com): ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಯೇಸುವಿನ ಪುನರುತ್ತಾನದ ಹಬ್ಬ ಈಸ್ಟರ್ ಸಂಭ್ರಮದಿಂದ ಆಚರಿಸಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಅಧ್ಯಕ್ಷರಾದ ಅತೀ ವಂದನಿಯ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ ರವರು ಪವಿತ್ರ ಬಲಿಪೂಜೆಯನ್ನು ನೆರವೇರಿಸಿ ಶುಭ ಸಂದೇಶವನ್ನು ... ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಮೇಲ್ಟಾವಣಿಗೆ ಗುದ್ದಲಿ ಪೂಜೆ ಮಂಗಳೂರು(reporterkarnataka.com):ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಸಂಪೂರ್ಣ ಜೀರ್ಣೋದ್ಧಾರಗೊಂಡು ಸುಂದರವಾಗಿ ದೈವಿಕವಾಗಿ ಪುನರ್ ನಿರ್ಮಾಣಗೊಂಡ ದೇವಸ್ಥಾನದ ಅಂಗಣವನ್ನು ಮಳೆ, ಬಿಸಿಲಿನಿಂದ ರಕ್ಷಿಸಿ, ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು 60 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ಕ್... ಶನಿವಾರಸಂತೆ ಗೋಪಾಲಪುರ ಸಂತ ಅಂತೋಣಿ ಚರ್ಚ್ ನ ಶಿಲುಬೆ ಬೆಟ್ಟದಲ್ಲಿ ಗುಡ್ ಫ್ರೈಡೇ ಆಚರಣೆ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ಸೇರಿದ ಗೋಪಾಲಪುರ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಸಂತ ಅಂತೋಣಿ ಚರ್ಚಿನ ಫಾದರ್ ಜಾಕಪ್ ಕೊಳನೂರು ಅವರು ಶಿಲುಬೆ ಬೆಟ್ಟದಲ್ಲಿ ಪ್ರಾರ್ಥನೆ ನಡೆಸಿದರು. ... « Previous Page 1 …8 9 10 11 12 … 53 Next Page » ಜಾಹೀರಾತು