ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಕಡೇ ದಿನ ಮನರಂಜಿಸಿದ ನಗರ ಭಜನೆ, ಡೊಳ್ಳು ಕುಣಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಕೊನೆಯ ದಿನ ಸಂಭ್ರಮದ ನಗರ ಭಜನೆ ನಡೆಯಿತು. ವಿಶೇಷ ರಂಗೋಲಿ ಜನರ ಗಮನ ಸೆಳೆಯಿತು. ಸಂಜೆ ಮಳೆಯ ನಡುವೆಯೂ ಭಕ್ತರು ನಗರ ಭಜನೆ ನಡೆಸಿದರು. ಭಜನಾ ಕು... ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ ಮಂಗಳೂರು(reporterkarnataka.com): ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 12ರಂದು ನೀಡಿದರು. ಗುರುದೀಕ್ಷೆ ಪ... ಆಂಜೆಲೊರ್ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ 7ನೇ ವಾರ್ಷಿಕ ಹಬ್ಬ: ಪವಿತ್ರಾ ಪೂಜಾ ಬಲಿದಾನ ಅರ್ಪಣೆ ಮಂಗಳೂರು(reporterkarnataka com): ಆಂಜೆಲೊರ್ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ ಸದಸ್ಯರು ಅಕ್ಟೋಬರ್ 5 ರಂದು ಸಂಜೆ ತಮ್ಮ ಸಭೆಯ 7ನೇ ವಾರ್ಷಿಕ ಹಬ್ಬವನ್ನು ಆಚರಿಸಿದರು. ದೇವರಿಗೆ ಸ್ತುತಿ ಸಲ್ಲಿಸಿ ಪವಿತ್ರಾ ಪೂಜಾ ಬಲಿದಾನ ಅರ್ಪಿಸಿ ಚರ್ಚ್ ಸಭಾ ಮಂದಿರದಲ್ಲಿ ಚಿಕ್ಕ ಕಾರ್ಯಕ್ರಮ ನಡೆಸಿದರು. ಆಂಜೆಲೊರ... ನವರಾತ್ರಿ ಉತ್ಸವ; ಕೋಳೆಕರ ಮಠದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ನವರಾತ್ರಿಯ ಉತ್ಸವದ ನಿಮಿತ್ತ ಜಿಲ್ಲೆಯ ಅಥಣಿ ತಾಲೂಕು ಶ್ರೀ ಕೋಳೆಕರ ಮಠದಲ್ಲಿ " ನವಶಕ್ತಿ ಮಹಿಳಾ ಸಂಘದ " ಮಹಿಳೆಯರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ನವದುರ್ಗೆಯ ಅವತಾರದೊಂದಿಗೆ ಮಹಾಪೂಜೆ ಅದ್ದೂರ... ಹಣದಾಸೆ ಬಿಟ್ಟು ಪ್ರಾಮಾಣಿಕವಾಗಿ ಕೆಲಸ ಕಾರ್ಯ ಮಾಡಿದರೆ ತಕ್ಕ ಪಲ ದೊರೆಯುವುದು: ಅಡವಿ ಸಿದ್ದೇಶ್ವರ ಸ್ವಾಮೀಜಿ ಸಂತೋಷ್ ಬೆಳಗಾವಿ info.reporterkarnataka@gmail.com ದೇವರ ಆಶೀರ್ವಾದವಿದ್ದರೆ ಏನೆಲ್ಲ ಪಡೆಯಬಹುದು. ಪುಣ್ಯದ ಸಾಮಾಜಿಕ ಕಾರ್ಯಮಾಡುವರ ಜೀವನ ಸುಖಮಯವಾಗುವುದು. ಸಮಾಜದಲ್ಲಿ ಪ್ರಾಮಾಣಿಕವಾಗಿ ಪತ್ರಿಕೆ ಮುಖಾಂತರ ಸುದ್ದಿ ಬಿತ್ತರಿಸುವ ಪತ್ರಕರ್ತರ ... ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾಂಬೆಗೆ ರಜತ ಹಸ್ತ ಸಮರ್ಪಣೆ ಮಂಗಳೂರು(reporterkarnataka.com):ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ... ಅ.3ರಿಂದ ಕೊಟ್ಟಿಗೆಹಾರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಅ.3ರಿಂದ 12 ರವರೆಗೆ 62ನೇ ಶರನ್ನವರಾತ್ರಿ ಉತ್ಸವ ಆರಂಭವಾಗಲಿದ್ದು, ಸಿದ್ದತೆ ನಡೆಯುತ್ತಿದೆ. ದೇವಸ್ಥಾನ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ಪಟ್ಟಣವೂ ವಿದ್ಯುತ್ ಅಲಂಕ... ಮಹಾನವಮಿ: ಅಡವಿಸಿದ್ದೇಶ್ವರ ಮಠದಲ್ಲಿ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಸಂತೋಷ್ ಬೆಳಗಾವಿ info.reporterkarnataka@gmail.com ಶಿವಾಪೂರ ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಮಠದಲ್ಲಿ ಮಹಾನವಮಿ ಅಮವಾಸ್ಯೆ ನಿಮಿತ್ಯ 9ನೇಯ ಶಿವಾನುಭವ ಗೋಷ್ಠಿ ಕಾರ್ಯಕ್ರಮ ಜರುಗುವುದು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಅಡವಿ ಸಿದ್ದರ... ಹಳ್ಳೂರ ಗ್ರಾಮದಲ್ಲಿ ಇಂದಿನಿಂದ ವಿಠ್ಠಲ ರುಕ್ಮಿಣಿ ದೇವರ ಸಪ್ತಾಹ ಪ್ರಾರಂಭ: ದಿನಾ ಭಜನೆ, ಕೀರ್ತನೆ, ಪ್ರವಚನ ಕಾರ್ಯಕ್ರಮ ಸಂತೋಷ್ ಬೆಳಗಾವಿ info.reporterkarnataka@gmail.com ಹಳ್ಳೂರ 01 ಗ್ರಾಮದಲ್ಲಿ ಪ್ರತೀ ವರ್ಷ ದಂತೆ ಈ ವರ್ಷವೂ ಕೂಡಾ ಶ್ರೀ ಪಾಂಡುರಂಗ ರುಕ್ಮಿಣಿ ದೇವರ ಸಪ್ತಾಹ ಕಾರ್ಯಕ್ರಮವು ಮಂಗಳವಾರ ದಿಂದ ಗುರುವಾರದವರೆಗೆ ಅತೀ ವಿಜೃಂಭಣೆಯಿಂದ ಜರುಗಲಿದೆ. ದಿನಾ ಭಜನೆ, ಕೀರ್ತನೆ, ಕಾಕದಾರರತಿ, ಪ್ರವಚನ ... ಶ್ರೀ ಆದಿನಾಥ ತೀರ್ಥಂಕರರ ಬಾಳ್ತಿಲ ಬಸದಿಯಲ್ಲಿ ಮೃತ್ಯುಂಜಯ ಆರಾಧನೆ ಬಂಟ್ವಾಳ(reporterkarnataka.com): ಕಲ್ಲಡ್ಕ ಸಮೀಪದ ಶ್ರೀ ಆದಿನಾಥ ತೀರ್ಥಂಕರ ಬಸದಿ ಬಾಳ್ತಿಲದಲ್ಲಿ ಶ್ರೀ ಜ್ಞಾನೇಶ್ವರ ಮುನಿಮಹಾರಾಜ್ ಅವರ ಶಿಷ್ಯೆ ಕ್ಷುಲ್ಲಿಕಾ ವಿಶುದ್ಧ ಮತಿ ಮಾತಾಜಿಯವರು ಭವ್ಯ ಮಂಗಳ ವರ್ಷಾ ಯೋಗದ ನಿಮಿತ್ತ ಮೊಕ್ಕಾಂ ಹೂಡಿದ್ದು ಪ್ರತಿದಿನ ಶ್ರೀ ಆದಿನಾಥ ಸ್ವಾಮಿಗೆ ವಿಶೇಷ ಅಲ... « Previous Page 1 …11 12 13 14 15 … 59 Next Page » ಜಾಹೀರಾತು