ಗಬ್ಬೂರು: ಶ್ರೀಕ್ಷೇತ್ರ ಕೈಲಾಸ ಮಹಾಶೈವ ಧರ್ಮಪೀಠದಲ್ಲಿ 78ನೇ ಶಿವೋಪಶಮನ ಕಾರ್ಯ ರಮೇಶ್ ದೇವದುರ್ಗ ರಾಯಚೂರು info.reporterkarnataka@gmail.com ಗಬ್ಬೂರು ಮಹಾಶೈವ ಧರ್ಮಪೀಠದ ಶ್ರೀಕ್ಷೇತ್ರ ಕೈಲಾಸದಲ್ಲಿ ಭಾನುವಾರದಂದು 78ನೆಯ ಶಿವೋಪಶಮನ ಕಾರ್ಯ ನಡೆಯಿತು. ವಿಶ್ವೇಶ್ವರ ಶಿವನ ಸನ್ನಿಧಿಯನ್ನರಸಿ ಬಂದಿದ್ದ ಭಕ್ತರುಗಳಿಗೆ ಮಹಾಶೈವ ಧರ್ಮಪೀಠದ ಪೀಠಾಧ್ಯಕ್ಷರಾದ ಶ್ರೀ ಮುಕ್ಕಣ್ಣ ... 1 ಕೋಟಿ ವೆಚ್ಚದಲ್ಲಿ ಪುನರ್ ನವೀಕರಣಗೊಂಡ ಚಿತ್ರಾಪುರ ದೇಗುಲ ಸರೋವರ ಉದ್ಘಾಟನೆ: ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಚಿತ್ರಾಪುರ(reporterkarnataka.com): ಭವಿಷ್ಯದಲ್ಲಿ ಭಾರೀ ನೀರಿನ ಕ್ಷಾಮ ತಲೆದೋರದಂತೆ ಮಾಡಲು ಕೆರೆ, ಸರೋವರಗಳು ಜಲಸಂರಕ್ಷಣೆಗೆ ಪೂರಕವಾಗಿದ್ದು, ಇದರ ಜೀರ್ಣೋದ್ಧಾರ, ನವೀಕರಣ ಕಾರ್ಯಕ್ಕೆ ಆದ್ಯತೆ ನೀಡುವುದು ಅಗತ್ಯವಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ. ಹೇಳಿದರು. ಚಿತ್ರಾಪುರ ಶ್ರೀ ದುರ್ಗಾಪರ... ಫರಂಗಿಪೇಟೆ :ಶ್ರೀ ಆಂಜನೇಯ ದೇವಸ್ಥಾನ ಬ್ರಹ್ಮ ಕಲಶೋತ್ಸವ ಸಂಭ್ರಮ, ಧಾರ್ಮಿಕ ಸಭೆ ಬಂಟ್ವಾಳ(reporterkarnataka.com): ಧಾರ್ಮಿಕ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆ ನಮ್ಮ ದೇಶದ ವೈಶಿಷ್ಟ್ಯ,ವಿದೇಶಗಳಲ್ಲಿ ಧಾರ್ಮಿಕ ಚಿಂತನೆಗಳು ಕಡಿಮೆಯಾಗಿ ಭಾರತದ ಕಡೆ ನೋಡುತಿದ್ದಾರೆ, ನಮ್ಮ ಪೂರ್ವಜರು ಹಾಕಿ ಕೊಟ್ಟ ಧರ್ಮದ ಆಚಾರ ವಿಚಾರಗಳ ಪರಂಪರೆಯನ್ನು ನಾವು ಹೊಸ ರೂಪ ಹಾಗೂ ಆಯಾಮದೊಂದಿಗೆ ಅಳವಡಿಸಿ ಜೀ... ಶ್ರೀ ವಿಠೋಭ ರುಕುಮಾಯಿ ದೇವಸ್ಥಾನ: ಎಲ್ ಇಡಿಯಲ್ಲಿ ರಾಮ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರ, ಭಜನೆ, ಅನ್ನಸಂತರ್ಪಣೆ ಮಂಗಳೂರು(reporterkarnataka.com): ನಗರದ ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಆವರಣದಲ್ಲಿ ಎಲ್ ಇಡಿ ಪರದೆಯಲ್ಲಿ ಅಯೋಧ್ಯೆಯ ರಾಮಪ್ರಾಣ ಪ್ರತಿಷ್ಠೆಯ ನೇರಪ್ರಸಾರವನ್ನು ಭಕ್ತರು ನೋಡುವ ವ್ಯವಸ್ಥೆ ಮಾಡಲಾಗಿತ್ತು. ನೂರಾರು ಸಂಖ್ಯೆಯಲ್ಲಿ ದೇವಸ್ಥಾನದ ಆವರಣದಲ್ಲಿ ರಾಮಭಕ್ತರು ಉ... ಅಯೋಧ್ಯೆಯಲ್ಲಿ ರಾಮಲಲ್ಲನ ಪ್ರತಿಷ್ಠಾಪನೆ: ನಂಜನಗೂಡಿನಾದ್ಯಂತ ಶ್ರೀರಾಮ ಪೂಜೆ, ಹೋಮ- ಹವನ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮರ್ಯಾದೆ ಪುರುಷ ಶ್ರೀಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಇಂದು ನಂಜನಗೂಡಿನ ವಿವಿಧಡೆ ಶ್ರೀ ರಾಮನ ಪೂಜೆ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನಡೆದವು ಪಟ್ಟಣದ ಒಕ್ಕಲಗೇರಿ ಶ್ರೀರಾಮ ಮಂ... ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಾಮೋತ್ಸವ: ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ನೇರ ಪ್ರಸಾರ ಮಂಗಳೂರು(reporterkarnataka.com): ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಗಳೂರಿನ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ರಾಮೋತ್ಸವದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ... ಫರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನಕ್ಕೆ ಹಸಿರುವಾಣಿ ಹೊರೆ ಕಾಣಿಕೆ ಸಮರ್ಪಣೆ: 100ಕ್ಕೂ ಅಧಿಕ ವಾಹನಗಳ ಮೆರವಣಿಗೆ ಬಂಟ್ವಾಳ(reporterkarnataka.com): ಇಲ್ಲಿನ ಫರಂಗಿಪೇಟೆಯ ವಿಜಯನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶಿಲಾಮಯ ಶ್ರೀ ಆಂಜನೇಯ ದೇವಸ್ಥಾನದ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜ.21ರಿಂದ 26ರ ವರೆಗೆ ಉಡುಪಿ ಅದಮಾರು ಮಠದ ಶ್ರೀ ಈಶ ತೀರ್ಥ ಶ್ರೀಪಾದಂಗಳರವರ ಉಪಸ್ಥಿತಿಯಲ್ಲಿ ನಡೆಯಲಿದ್ದು ಈ ಪ್ರಯ... ಹೊರನಾಡಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅನ್ನಪೂರ್ಣೇಶ್ವರಿ ದೇವಿಯ ದರ್ಶನ ಹೊರನಾಡು(reporterkarnataka.com) : ಮಹಿಳಾ ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಇಂದು ಕುಟುಂಬ ಸಮೇತ ಚಿಕ್ಕಮಗಳೂರಿನ ಕಳಸ ತಾಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಆದಿಶಕ್ತ್ಯಾತ್ಮಕ ... ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಕುಂಭ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆಬ್ರವರಿ 12 ರಿಂದ 16ವರೆಗೆ ನಡೆಯಲಿರುವ ಕುಂಭ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಜನವರಿ13ರಂದು ಶ್ರೀ ದೇವರ ಸನ್ನಿಧಿಯಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಕ್... ಸುಜೀರು: ಶ್ರೀ ವೀರ ಹನುಮಾನ್ ಮಂದಿರದ 22ನೇ ವಾರ್ಷಿಕೋತ್ಸವ. ಧಾರ್ಮಿಕ ಸಭೆ ಬಂಟ್ವಾಳ(reporterkarnataka.com): ಭಾರತದ ಮೌಲ್ಯ ಆದ್ಯಾತ್ಮಿಕ, ರಾಮಾಯಣ ನಮ್ಮ ಬದುಕಿನ ಬೆಳಕು, ಶ್ರೀ ರಾಮನ ತ್ಯಾಗ ಹಾಗೂ ಹನುಮನ ಸೇವೆ ನಮ್ಮ ಬದುಕಿನ ಆದರ್ಶವಾಗಲಿ, ಈ ಪುಣ್ಯ ಶರೀರವನ್ನು ಸದ್ಭಳಕೆ ಮಾಡಿ ಸಮಾಜದಲ್ಲಿ ಆದರ್ಶ ಜೀವನ ನಡೆಸೋಣ, ಬಾಲ್ಯದಿಂದಲೇ ನಮ್ಮ ಮಕ್ಕಳಿಗೆ ಸಂಸ್ಕಾರದ ಬಗ್ಗೆ ತಿಳಿ ಹೇಳ... « Previous Page 1 …12 13 14 15 16 … 53 Next Page » ಜಾಹೀರಾತು