ಸುರತ್ಕಲ್: ಬಿಜೆಪಿ ಯುವ ಮೋರ್ಚಾ ಉತ್ತರ ಮಂಡಲದಿಂದ ದೀಪಾವಳಿ, ಗೋಪೂಜೆ ಸಂಭ್ರಮ ಸುರತ್ಕಲ್(reporterkarnataka.com): ಕೃಷಿ ಬದುಕಿನೊಂದಿಗೆ ಜೀವನ ನಡೆಸುತ್ತಿರುವ ಪ್ರತೀ ಕುಟುಂಬವೂ ಜನಪದೀಯವಾಗಿ ದೀಪಾವಳಿ ಆಚರಿಸುತ್ತಿತ್ತು. ಇದು ಪ್ರಕೃತಿ ರಕ್ಷಣೆಯ ದೀಪಾವಳಿಯೂ ಆಗಿದೆ. ಈ ನಿಟ್ಟಿನಲ್ಲಿ ಈಗಿನ ಸರಕಾರ ಪಟಾಕಿ ಸಿಡಿಸಿದರೆ ಮಾಲಿನ್ಯ ಆಗುತ್ತದೆ ಎಂಬ ಬಗ್ಗೆ ನಮಗೆ ಪಾಠ ಕಲಿಸುವ ಅವಶ್... ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಉದ್ಘಾಟನೆ ಮಂಗಳೂರು(reporterkarnataka.com): ಇಲ್ಲಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭಾ ಸಂಘಟನೆಯ ಘಟಕ ಹೊಸತಾಗಿ ಆರಂಭವಾಗಿದೆ. ಭಾನುವಾರ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭದಲ್ಲಿ 13 ಮಂದಿ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಇದರ ಉದ್ಘಾಟನೆ ನೆರವೇರ... ನೂತನವಾಗಿ ಪುನರ್ ನಿರ್ಮಾಣಗೊಳ್ಳುತ್ತಿರುವ ಕಲ್ಲಡ್ಕ ಕುದ್ರೆಬೆಟ್ಟು ಶ್ರೀ ಕಲ್ಲುರ್ಟಿ ದೈವಸ್ಥಾನದ ಭೂಮಿ ಪೂಜೆ ಕಲ್ಲಡ್ಕ(reporterkarnataka.com): ಶಿಥಿಲಾವಸ್ಥೆಗೊಂಡು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ಕಲ್ಲಡ್ಕ ಕುದ್ರೆಬೆಟ್ಟುವಿನ ಶ್ರೀ ಕಲ್ಲುರ್ಟಿ ದೈವಸ್ಥಾನದ ಭೂಮಿ ಪೂಜಾ ಕಾರ್ಯಕ್ರಮ ಅರ್ಚಕರಾದ ಪಳನೀರು ಅನಂತ ಭಟ್ ಅವರ ನೇತೃತ್ವದಲ್ಲಿ ಇಂದು ನಡೆಯಿತು. ಇದೇ ಸಂದರ್ಭದಲ... ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂಶೋಧನಾ ಕೇಂದ್ರ ಶೀಘ್ರ ಕಾರ್ಯಾರಂಭ: ರಾಘವೇಶ್ವರ ಸ್ವಾಮೀಜಿ ಬಂಟ್ವಾಳ(reporterkarnataka.com): ಶ್ರೀ ರಾಮಚಂದ್ರಾಪುರ ಮಠದ ಶಿಖರಪ್ರಾಯ ಯೋಜನೆಯಾದ ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂಶೋಧನಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆಯುವ ಹಂತದಲ್ಲಿದ್ದು, ಇಷ್ಟರಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾ... ಅಥಣಿಯಲ್ಲಿ ನವರಾತ್ರಿ ದುರ್ಗಾಮಾತಾ ಪೂಜೆ: ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸಂಬಂಧ ಬೆಸೆಯುವ ಬನ್ನಿ ಹಬ್ಬ ಆಚರಣೆ ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ info.reporterkarnataka@gmail.com ನವರಾತ್ರಿ ದಸರಾ ಹಬ್ಬದ ಅಂಗವಾಗಿ ಅಥಣಿ ಪಟ್ಟಣದ ಶ್ರೀ ಹನುಮಾನ ಮಂದಿರದ ಸಮೀಪದಲ್ಲಿ ಶ್ರೀ ದುರ್ಗಾಮಾತಾ ಪೂಜೆ ಸಮಾರಂಭ ನಡೆಯಿತು. ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ಪಾಲ್ಗೊಂಡು ಪ... ನಮ್ಮ ಸಂಕಲ್ಪ ಶಕ್ತಿಯೇ ನಾವು ಕೈಗೊಂಡ ಕಾರ್ಯಕ್ಕೆ ಪ್ರೇರಣೆ; ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಕಾರ್ಕಳ(reporterkarnataka.com): ಮನುಷ್ಯನ ಸಂಕಲ್ಪ ಶಕ್ತಿಗಿಂತ ಮಿಗಿಲಾದ ಶಕ್ತಿ ಮತ್ತೊಂದಿಲ್ಲ. ಸಂಕಲ್ಪ ಶಕ್ತಿಯೇ ನಾವು ಕೈಗೊಂಡ ಕಾರ್ಯಕ್ಕೆ ಪ್ರೇರಣೆ ಈ ಸಂಕಲ್ಪಕ್ಕೆ ಭಗವಂತನ ಅನುಗ್ರಹ ಇರಲಿ ಎಂದು ಒಡಿಯೂರು ಶ್ರೀ ಗುರದೇವದತ್ತ ಸಂಸ್ಥಾನಮ್ ಮಠಾಧೀಶ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅ. ೨... ವಿಘ್ನಗಳನ್ನು ಧೈರ್ಯದಿಂದ ಎದುರಿಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ: ರಾಘವೇಶ್ವರ ಶ್ರೀ ಬಂಟ್ವಾಳ (reporterkarnataka.com): ಪೆಟ್ಟುಗಳು ನಮ್ಮನ್ನು ಗಟ್ಟಿಗೊಳಿಸುತ್ತವೆ. ವಿಘ್ನಗಳು ಬದುಕಿನ ಅವಿಭಾಜ್ಯ ಅಂಗ. ಇದನ್ನು ಧೈರ್ಯದಿಂದ ಎದುರಿಸಿದವನು ಬದುಕಿನಲ್ಲಿ ಯಶಸ್ವಿಯಾಗುತ್ತಾನೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಹೇಳಿದರು. ಮಾಣಿ ಪೆರಾಜೆಯ ಶ್ರೀ... ನರಕ ನಿಜ ಅರ್ಥದಲ್ಲಿ ಭಗವಂತನ ಚಿಕಿತ್ಸಾಲಯ: 7ನೇ ದಿನದ ಪ್ರವಚನದಲ್ಲಿ ರಾಘವೇಶ್ವರ ಶ್ರೀ ಬಂಟ್ವಾಳ(reporterkarnataka.com): ಸ್ವರ್ಗದಲ್ಲಿ ನಮ್ಮ ಪುಣ್ಯ ವ್ಯಯವಾದರೆ, ನರಕದಲ್ಲಿ ನಮ್ಮ ಪಾಪ ವ್ಯಯವಾಗುತ್ತದೆ. ದುಃಖ ಪಾಪವನ್ನು ಕಳೆಯುವಂಥದ್ದು. ಮನಸ್ಸಿಗೆ ನೋವಾದಾಗ ಅದು ಪಾಪ ಕಳೆಯಲು ಬಂದಿದ್ದು ಎಂಬ ಭಾವನೆ ನಮ್ಮದಾಗಬೇಕು. ನರಕ ನಿಜ ಅರ್ಥದಲ್ಲಿ ಭಗವಂತನ ಚಿಕಿತ್ಸಾಲಯ ಎಂದು ಶ್ರೀಮಜ್ಜಗದ್ಗುರ... ನವರಾತ್ರಿ ಉತ್ಸವ: ಪೆರಾಜೆ ಶ್ರೀರಾಮಚಂದ್ರಾಪುರ ಮಠಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ ಬಂಟ್ವಾಳ(reporterkarnataka.com): ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆಯತ್ತಿರುವ 'ನವರಾತ್ರ ನಮಸ್ಯಾ" ನವರಾತ್ರಿ ಉತ್ಸವದ ಅಂಗವಾಗಿ ಶ್ರೀರಾಜ ರಾಜೇಶ್ವರಿಯ ಮಹಾಸಮಾರಾಧನೆ ಮತ್ತು ಲಲಿತೋಪಾಖ್ಯಾನ ಪ್ರವಚನದ ಸುಸಂದರ್ಭದಲ್ಲಿ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರ ಭಾರತೀ... ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ವತಿಯಿಂದ 46ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವಕ್ಕೆ ಚಾಲನೆ ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀ ಶಾರದಾ ಸೇವಾ ಪ್ರತಿಷ್ಠಾನದ ವತಿಯಿಂದ 46ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ ಅಂಗವಾಗಿ ಎಂ ಆರ್ ಪಿ ಎಲ್ ಅಭಿಯಂತರರಾದ ವಿನಯ ಕುಮಾರ್ ಬಲ್ಕಟ್ಟ ಅವರು ದ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಮೂರ್ತಿ ಶ್ರೀಪತಿ ಭಟ್ ಪಲನೀ... « Previous Page 1 …17 18 19 20 21 … 53 Next Page » ಜಾಹೀರಾತು