ಸುರತ್ಕಲ್ : ನ.1ರಂದು “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಸುರತ್ಕಲ್(reporterkarnataka.com): ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ "ಯಕ್ಷಸಿರಿ" ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ನವಂಬರ್ 1ರಂದು ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಯಕ್ಷಸಿರಿಯ ವಿದ್ಯಾರ್ಥಿಗಳ ಮತ್ತು ಇತರ ಕಲಾವಿದರ ಕೂಡುವಿಕೆಯಿಂದ... ಮಂಗಳೂರು: ಪಾಲ್ದನೆ ಚರ್ಚ್ ಗೆ ಐಜ್ವಾಲ್ ಧರ್ಮಾಧ್ಯಕ್ಸರ ಭೇಟಿ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಜಾ ಚರ್ಚ್ ಗೆ ಉತ್ತರ ಭಾರತದ ಐಜ್ವಾಲ್ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಜೋಕಿಂ ವಾಲ್ಡರ್ ಅವರು ಅತಿಥಿಯಾಗಿ ಆಗಮಿಸಿ ಇಂದು ಬೆಳಗ್ಗಿನ ಬಲಿ ಪೂಜೆಯ ನೇತೃತ್ವ ವಹಿಸಿದ್ದರು. ಅವರು ತಮ್ಮ ಪ್ರವಚನದಲ್ಲಿ ಬಡ ಬಗ್ಗರ... ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ: ಒಂದೇ ಹಂತದಲ್ಲಿ ಚಿತ್ರೀಕರಣ ಮಂಗಳೂರು(reporterkarnataka.com): ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್ತ್ರೀ ಕ್ಲಾಪ್ ಮಾಡಿ ಸಿನಿಮಾಕ್ಕೆ ಶುಭ ಹಾರೈಸಿದರು. ಸಮಾರಂಭದಲ್ಲಿ ಮಾಜಿ ಮೇಯರ್ ದಿವಾಕರ್... ಪೀಠ ಸೇವಕರ ವಾರ್ಷಿಕ ದಿನ: ಆಂಜೆಲೋರ್ ಚರ್ಚ್ನಲ್ಲಿ ಹರ್ಷಭರಿತ ಆಚರಣೆ ಮಂಗಳೂರು(reporterkarnataka.com): ನಗರದ ನಾಗುರಿಯ ಗಾರ್ಡಿಯನ್ ಏಂಜಲ್ ಚರ್ಚ್ ಆಂಜೆಲೋರ್ ನಲ್ಲಿ, ಇದೇ ಅಕ್ಟೋಬರ್ 20ರಂದು ಪೀಠ ಸೇವಕರ ವಾರ್ಷಿಕ ದಿನವನ್ನು ಹರ್ಷಭರಿತವಾಗಿ ಆಚರಿಸಲಾಯಿತು. ಬೆಳಗ್ಗೆ 9:30ಕ್ಕೆ ಚರ್ಚ್ನಲ್ಲಿ ಬಲಿಪೂಜೆಯನ್ನು ಸಲ್ಲಿಸಲಾಯಿತು. ಈ ಬಲಿಪೂಜೆಗೆ ಆಂಜೆಲೋರ್ ಚರ್ಚಿನ ಧರ್ಮ... ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರ ಮಂಗಳೂರು(reporterkarnataka.com):ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ವ್ಯಾಪ್ತಿಯಲ್ಲಿ ಬರುವ ಕುಲಶೇಖರ, ಬೊಂದೇಲ್, ನೀರುಮಾರ್ಗ, ಪಾಲ್ದನೆ, ಬಜಾಲ್, ಕೆಲರೈ, ದೇರೆಬೈಲ್, ಪೆರ್ಮಯ್, ವಾಮಂಜೂರು, ಅಂಜೆಲೊರ್, ಶಕ್ತನಗರ ಇದರ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರವನ್ನು ನಗರದ ಕುಲಶೇಖರದ ಹೋಲಿ ಕ್ರಾಸ್ ಚರ... ಅ.24: ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ ಬಂಟ್ವಾಳ(reporterkarnataka.com): ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ನೂತನ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ಅ.24ರಂದು ಬೆಳಗ್ಗೆ 8:04 ಗಂಟೆಗೆ ವಿಷ್ಣುಮೂರ್ತಿ ತಂತ್ರಿ ಎಡಪದವು ಮತ್ತು ವಾಸ್ತುಶಿಲ್ಪಿ ಮಹೇಶ್ ಮುನಿಯಂಗಲ ಮಾರ್ಗದರ್ಶನದಲ್ಲಿ ನಡೆಯಲಿದೆ. ಪ... ಶ್ರೀ ಸಿದ್ಧಾರೂಢ ಮಠ: ದಾಂಡಿಯಾ ನೃತ್ಯ ಕಾರ್ಯಕ್ರಮದ ಮುಕ್ತಾಯ ಸಮಾರಂಭ ಸಂತೋಷ್ ಬೆಳಗಾವಿ info.reporterkarnataka@gmail.com ನವರಾತ್ರಿ ಉತ್ಸವ ನಿಮಿತ್ಯವಾಗಿ ಹಳ್ಳೂರ ಶ್ರೀ ಸಿದ್ಧಾರೂಢ ಮಠದಲ್ಲಿ ಗ್ರಾಮದ ಮಹಿಳೆಯರು ಹಮ್ಮಿಕೊಂಡ ದಾಂಡಿಯಾ ನೃತ್ಯ ಕಾರ್ಯಕ್ರಮದ ಮುಕ್ತಾಯ ಸಮಾರಂಭವ ಶನಿವಾರ ನೆರವೇರಿತು. ಈ ಸಮಯದಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾದ ವಾಸಂತಿ ತೇರದಾಳ, ಸ... ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಕಡೇ ದಿನ ಮನರಂಜಿಸಿದ ನಗರ ಭಜನೆ, ಡೊಳ್ಳು ಕುಣಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಕೊನೆಯ ದಿನ ಸಂಭ್ರಮದ ನಗರ ಭಜನೆ ನಡೆಯಿತು. ವಿಶೇಷ ರಂಗೋಲಿ ಜನರ ಗಮನ ಸೆಳೆಯಿತು. ಸಂಜೆ ಮಳೆಯ ನಡುವೆಯೂ ಭಕ್ತರು ನಗರ ಭಜನೆ ನಡೆಸಿದರು. ಭಜನಾ ಕು... ಕರ್ನಾಟಕದ ನಾಲ್ಕು ಜೆಸ್ವಿಟ್ ಉಪಯಾಜಕರಿಗೆ ಮಂಗಳೂರಿನಲ್ಲಿ ಗುರುದೀಕ್ಷೆ ಮಂಗಳೂರು(reporterkarnataka.com): ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹರವರು, ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ನಾಲ್ಕು ಉಪಯಾಜಕರುಗಳಿಗೆ ಯಾಜಕ ದೀಕ್ಷೆಯನ್ನು ಮಂಗಳೂರಿನ ಫಾತಿಮಾ ಧ್ಯಾನ ಮಂದಿರದಲ್ಲಿ ಅಕ್ಟೋಬರ್ 12ರಂದು ನೀಡಿದರು. ಗುರುದೀಕ್ಷೆ ಪ... ಆಂಜೆಲೊರ್ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ 7ನೇ ವಾರ್ಷಿಕ ಹಬ್ಬ: ಪವಿತ್ರಾ ಪೂಜಾ ಬಲಿದಾನ ಅರ್ಪಣೆ ಮಂಗಳೂರು(reporterkarnataka com): ಆಂಜೆಲೊರ್ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ ಸದಸ್ಯರು ಅಕ್ಟೋಬರ್ 5 ರಂದು ಸಂಜೆ ತಮ್ಮ ಸಭೆಯ 7ನೇ ವಾರ್ಷಿಕ ಹಬ್ಬವನ್ನು ಆಚರಿಸಿದರು. ದೇವರಿಗೆ ಸ್ತುತಿ ಸಲ್ಲಿಸಿ ಪವಿತ್ರಾ ಪೂಜಾ ಬಲಿದಾನ ಅರ್ಪಿಸಿ ಚರ್ಚ್ ಸಭಾ ಮಂದಿರದಲ್ಲಿ ಚಿಕ್ಕ ಕಾರ್ಯಕ್ರಮ ನಡೆಸಿದರು. ಆಂಜೆಲೊರ... « Previous Page 1 2 3 4 … 49 Next Page » ಜಾಹೀರಾತು