ಅಸುರ ಸಂಹಾರಕ್ಕೆ ತ್ರಿಪುರ ಸುಂದರಿಗೆ ಮೋಹವೇ ಅಸ್ತ್ರ: ಪೆರಾಜೆ ಮಠದಲ್ಲಿ ರಾಘವೇಶ್ವರ ಶ್ರೀ ಮಂಗಳೂರು(reporterkarnataka.com): ಧರ್ಮ ರಕ್ಷಣೆಗೆ ವೀರ ರಸ, ಭೀಬತ್ಸ ರಸಗಳೇ ಪ್ರಧಾನವಲ್ಲ; ಶೃಂಗಾರ ರಸದ ಮೂಲಕವೂ ಧರ್ಮರಕ್ಷಣೆ ಮಾಡಬಹುದು ಎಂಬ ತತ್ವವನ್ನು ಜಗನ್ಮಾತೆ ತ್ರಿಪುರ ಸುಂದರಿ ಲೋಕಕ್ಕೆ ದರ್ಶನ ಮಾಡಿಸಿಕೊಟ್ಟಿದ್ದಾಳೆ. ಜಗನ್ಮಾತೆ ಜಗನ್ಮೋಹಿನಿ ರೂಪದಿಂದ ದುಷ್ಟ ಶಕ್ತಿಗಳ ಸಂಹಾರ ಮಾಡಿ ಧರ್ಮ ... ಪ್ರಕೃತಿ ಉಪಾಸನೆಯೇ ರಾಜರಾಜೇಶ್ವರಿಯ ಆರಾಧನೆ: ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ರಾಘವೇಶ್ವರ ಶ್ರೀ ಬಂಟ್ವಾಳ(reporterkarnataka.com): ಇಡೀ ನಮ್ಮ ಬದುಕು ಪ್ರಕೃತಿಯ ದಯೆ. ಪಂಚಭೂತಗಳೆಲ್ಲವೂ ಪ್ರಕೃತಿ. ನಿಂತ ನೆಲ, ಕುಡಿಯುವ ಜಲ, ಅಗ್ನಿ, ವಾಯು, ಆಕಾಶ ಎಲ್ಲವೂ ಆಕೆಯ ಕರುಣೆ. ಈ ಪ್ರಕೃತಿಯನ್ನು ಆರಾಧಿಸುವುದೇ ನವರಾತ್ರಿ ಉಪಾಸನೆಯ ವಿಶೇಷ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾ... ಮಾಣಿ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ ರಾಘವೇಶ್ವರ ಶ್ರೀಗಳಿಂದ ‘ಶ್ರೀ ಲಲಿತೋಪಾಖ್ಯಾನ’ ಪ್ರವಚನ ಮಂಗಳೂರು(reporterkarnataka.com): ತ್ರಿಪುರ ಸುಂದರಿಯ ಉಪಾಸನೆ ಮಾಡುವವರಿಗೆ ಇಹ- ಪರಗಳೆರಡಲ್ಲೂ ಸುಖ ಕಟ್ಟಿಟ್ಟ ಬುತ್ತಿ. ಇದು ಮೋಕ್ಷಕ್ಕೆ ಸಾಧನ. ತ್ರಿಪುರ ಸುಂದರಿಯ ಆರಾಧನೆಗೆ ಸರ್ವ ದುಃಖ ಶಮನದ ಶಕ್ತಿ ಇದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾ ಸ್ವಾಮೀಜಿ ನುಡಿದರು.... ಅಕ್ಟೋಬರ್ 15 – 24: ಪೆರಾಜೆ ರಾಮಚಂದ್ರಾಪುರ ಮಠದಲ್ಲಿ ಶ್ರೀ ರಾಜರಾಜೇಶ್ವರಿ ದೇವರ ಮಹಾಸಮಾರಾಧನೆ ಬಂಟ್ವಾಳ(reporterkarnataka.com): ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ನವರಾತ್ರಿ ನಮಸ್ಯಾ ನವರಾತ್ರಿಯ ಪರ್ವಕಾಲದಲ್ಲಿ ಮಠದ ಪ್ರಧಾನ ದೇವತೆಗಳಲ್ಲೊಂದಾದ ಶ್ರೀ ರಾಜರಾಜೇಶ್ವರಿಯ ಮಹಾಸಮಾರಾಧನೆ ಶ್ರೀ ರಾಮಚಂದ್ರಾಪುರ ಮಠ ಪೆರಾಜೆ ಮಾಣಿಯಲ್ಲಿ ಅಕ್ಟೋಬ... ಗುಡ್ಡ ಚಾಮುಂಡೇಶ್ವರಿ ಸೇವಾ ಟ್ರಸ್ಟ್ ನಿಂದ 14ನೇ ವರ್ಷದ ಗಣೇಶೋತ್ಸವ ವೈಭವ ಬಂಟ್ವಾಳ(reporterkarnataka.com): ಗಣೇಶೋತ್ಸವ ಸಮಿತಿ, ಗುಡ್ಡ ಚಾಮುಂಡೇಶ್ವರಿ ಸೇವಾ ಟ್ರಸ್ಟ್ ಇದರ ವತಿಯಿಂದ ಏರ್ಪಡಿಸಲಾದ 14ನೇ ವರ್ಷದ ಶೀ ಗಣೇಶೋತ್ಸವ ವೈಭವದಿಂದ ನಡೆಯಿತು. ಶ್ರೀಕಾಂತ ಶೆಟ್ಟಿ ಕಾರ್ಕಳ ಧಾರ್ಮಿಕ ಭಾಷಣ ಮಾಡಿದರು. ನಿವೃತ್ತ ಯೋಧ ಕ್ಯಾಪ್ಟನ್ ಬೃಜೇಶ್ ಚೌಟ ಅಧ್ಯಕ್ಷತೆ ವಹಿಸ... ಚಿಕ್ಕಮಗಳೂರು ಜಿಲ್ಲೆಯ ವಿವಿಧ ಚರ್ಚುಗಳಲ್ಲಿ ಮಾತೆ ಮರಿಯಮ್ಮ ಸ್ಮರಣೆ: ಸಾಮೂಹಿಕ ಹೊಸಕ್ಕಿ ಊಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮನೆಯಲ್ಲಿ ನಾವು ಹಿರಿಯರನ್ನು ಗೌರವಿಸಿದರೆ ಕುಟುಂಬದಲ್ಲಿ ಐಕ್ಯತೆ ಕಾಣಲು ಸಾಧ್ಯವಾಗುತ್ತದೆ ಎಂದು ಉಡುಪಿ ಪೆರಂಪಳ್ಳಿ ಚರ್ಚಿನ ಧರ್ಮಗುರು ಫಾ.ಸುನಿಲ್ ಡೊಮಿನಿಕ್ ಲೋಬೊ ಹೇಳಿದರು. ಅವರು ಬಣಕಲ್ ಚರ್ಚಿನಲ್ಲಿ ಮಾತೆ ಮ... ಮಾತಾ ಅಮೃತಾನಂದಮಯಿ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ: ಬಾಲಲೀಲೆ ಕ್ರೀಡೋತ್ಸವ ಮಂಗಳೂರು(reporterkarnataka.com): ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಮಧ್ಯಾಹ್ನ ಶ್ರೀ ಕೃಷ್ಣನ ಬಾಲಲೀಲೆಗಳನ್ನು ನೆನಪಿಸುವ ಕ್ರೀಡೋತ್ಸವ, ಮುದ್ದು ಬಾಲಕೃಷ್ಣ, ಮೊಸರು ಕುಡಿಕೆ ಮುಂತಾದ ... ಮಾಣಿಲ ದುರ್ಗಾಮಹಾಲಕ್ಷ್ಮಿ ಕ್ಷೇತ್ರದ ವರಮಹಾಲಕ್ಷ್ಮೀ ವ್ರತಾಚರಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಂಗಳೂರು(reporterlarnataka.com): ಮಾಣಿಲ ದುರ್ಗಾಮಹಾಲಕ್ಷ್ಮಿ ಕ್ಷೇತ್ರದಲ್ಲಿ ನಡೆಯಲಿರುವ ವರಮಹಾಲಕ್ಷ್ಮೀ ವ್ರತಾಚರಣೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಗರದ ಶಾರದಾ ಸಭಾಂಗಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಶನಿವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ದಕ್ಷಿಣ ಕ... ಭಗವದ್ಗೀತಾ ಸಾರಾಮೃತ- ಅಧ್ಯಾಯ 5: ಆಗಸ್ಟ್ 20ರಂದು ಕೊಂಚಾಡಿ ಮಂದಾರಬೈಲು ದೇಗುಲದಲ್ಲಿ ಪ್ರವಚನ ಮಂಗಳೂರು(reporterkarnataka.com): ಉತ್ತಮ ಬದುಕಿಗಾಗಿ ಭಗವದ್ಗೀತಾ ಸಾರಾಮೃತ- ಅಧ್ಯಾಯ 5ರ ಪ್ರವಚನ ಕಾರ್ಯಕ್ರಮ ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಮಂದಾರಬೈಲು ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇಗುಲದಲ್ಲಿ ಪ್ರತಿ ಭಾನುವಾರ ಸಂಜೆ 4.45ರಿಂದ 6 ಗಂಟೆ ವರೆಗೆ ನಡೆಯಲಿದೆ. ಈ ಸರಣಿ ಕಾರ್ಯಕ್ರಮದ ಅಂಗವ... ಮಾಣಿಲ ಶ್ರೀಧಾಮ ವರಮಹಾಲಕ್ಷ್ಮೀ ಪೂಜೆ ಹೊರಕಾಣಿಕೆ: ಶರವು ದೇವಾಲಯದಿಂದ ಚಾಲನೆ ಮಂಗಳೂರು(reporterkarnataka.com): ಮಾಣಿಲ ಶ್ರೀಧಾಮದಲ್ಲಿ ಶ್ರೀ ಮೋಹನದಾಸ ಸ್ವಾಮೀಜಿ ಅವರ ನೇತೃತ್ವದಲ್ಲಿ ಒಂದು ಮಂಡಲ ನಡೆಯುವ ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಭಕ್ತರಿಂದ ಸಂಗ್ರಹಿಸಿದ ಹೊರೆ ಕಾಣಿಕೆಗೆ ನಗರದ ಶ್ರೀ ಶರವು ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣ... « Previous Page 1 …23 24 25 26 27 … 58 Next Page » ಜಾಹೀರಾತು