ವಿಶ್ವಕರ್ಮರು ಶ್ರಮ ಜೀವಿಗಳು: ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ಮಂಗಳೂರು(reporterkarnataka.com): ವಿಶ್ವಕರ್ಮರು ಶ್ರಮಜೀವಿಗಳು, ತಮ್ಮ ಕರ್ಮದಿಂದಲೇ ಗುರುತಿಸಿಕೊಂಡವರು, ಪ್ರತಿಯೊಂದು ಶುಭ ಕಾರ್ಯವು ವಿಶ್ವಕರ್ಮರ ಸಹಕಾರವಿಲ್ಲದೆ ಪೂರ್ಣಗೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲ... ಸಿದ್ಧಕಟ್ಟೆ ಸಾರ್ವಜನಿಕ ಶ್ರೀ ಶಾರದೋತ್ಸವ: ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ ಬಂಟ್ವಾಳ(reporterkarnataka.com): ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ಧಕಟ್ಟೆ ವಲಯದ ವತಿಯಿಂದ ಸಾರ್ವಜನಿಕ ಶಾರದೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಮಹಾವೀರ ಜೈನ್ ನೇತೃತ್ವದಲ್ಲಿ ಎರಡನೇ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಭೆ ನಡೆಯಿತು. ಸಭೆಯಲ್ಲಿ ಸಮಿತಿಯ ಗೌರವ... ಲೋಕಕಲ್ಯಾಣಾರ್ಥ: ರಾಮೇಶ್ವರ ದೇವಸ್ಥಾನದಲ್ಲಿ ಶತಚಂಡಿ ಯಾಗ ಸಂಪನ್ನ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಸೋಮವಾರ ಶತಚಂಡೀ ಪುರಶ್ಚರಣ ಯಾಗ ಬಹಳ ವಿಜೃಂಭಣೆಯಿಂದ ನಡೆಯಿತು. ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯರ ಆಶೀರ್ವಾ... ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ: ಆಮಂತ್ರಣ ಪತ್ರಿಕೆ ಮಾಜಿ ಸಚಿವ ರಮಾನಾಥ ರೈ ಬಿಡುಗಡೆ ಬಂಟ್ವಾಳ(reporterkarnataka.com): 2024ನೇ ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಇಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ನೆರವೇರಿಸಿದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಅಧ್ಯಕ್ಷ ಪದ್ಮಶೇಖ... ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್ ಗೆ ಸನ್ಮಾನ ಬಂಟ್ವಾಳ(reporterkarnataka.com):ಬಂಟ್ವಾಳ ತಾಲೂಕಿನ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಪುರಸಭಾಧ್ಯಕ್ಷ ವಾಸು ಪೂಜಾರಿ ಮತ್ತು ಬೂಡ ಅಧ್ಯಕ್ಷ ಬೇಬಿ ಕುಂದರ್ ಅವರನ್ನು ಸನ್ಮಾನಿಸಲಾಯಿತು. ಗಾಣದಪಡ್ಪು ಸಭಾಂಗಣದಲ್ಲಿ ಸನ್ಮಾನ ಸಮಾರಂಭ ನಡೆಯಿತು. ನಂಜನಗೂಡು: ಲಿಟಲ್ ಚಾಂಪ್ಸ್ ಗುರುಕುಲ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ. ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ಪಟ್ಟಣದ ಒಕ್ಕಲಗೇರಿಯಲ್ಲಿರುವ ಗುರುಕುಲ ಟ್ರಸ್ಟ್ ವತಿಯಿಂದ ಲಿಟಲ್ ಚಾಂಪ್ಸ್ ಗುರುಕುಲ ಶಾಲೆಯಲ್ಲಿ ಇಂದು ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ... ಬೆವನೂರು ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವ: ಕರಕರಮುಂಡಿ ಸಮುದಾಯದಿಂದ ಸಿಡಿಗಾಯಿ ಸೇವೆ ಶಿವರಾಯ ಕರಕರಮುಂಡಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರ... ಪಾಲ್ದನೆ ಸಂತ ತೆರೇಸಾ ಚರ್ಚ್ ನಲ್ಲಿ ಮೇರಿ ಮಾತೆಯ ಸ್ವರ್ಗಾವರಣದ ಹಬ್ಬ ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೇಸಾ ಚರ್ಚ್ ನಲ್ಲಿ ಮೇರಿ ಮಾತೆಯ ಸ್ವರ್ಗಾವರಣದ ಹಬ್ಬದ ಸಂಭ್ರಮದಲ್ಲಿ ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಗುರುಗಳಾದ ವಂ. ಫಾ. ರೋಶನ್ ಪಿಂಟೋ ಅವರು ಬಲಿಪೂಜೆಯ ನೇತೃತ್ವವನ್ನು ವಹಿಸಿ ದಿನದ ಪ್ರಾಮುಖ್ಯತೆಯ ಬಗ್ಗೆ ತನ್ನ ಪ್ರವಚನದಲ್ಲಿ ವಿವರಿಸಿದರು. ... ಪೆರಾಜೆ: 17ನೇ ವರ್ಷದ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ವ್ರತ , ರಕ್ಷಾ ಬಂಧನ ಆಚರಣೆ ಬಂಟ್ವಾಳ(reporterkarnataka.com): ಪೆರಾಜೆ ಶ್ರೀಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ವತಿಯಿಂದ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ 17ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ಮತ್ತು ರಕ್ಷಾಬಂಧನ ಉತ್ಸವ ಜರಗಿತು. ಶ್ರೀರಾಮ ಪ್ರೌಢಶಾಲೆ ಶಿಕ್ಷಕಿ ಸೌಮ್ಯ ಧಾರ್ಮಿಕ ಉಪನ್ಯಾಸ ... ತ್ಯಾಗ, ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು: ಮಾಣಿಲ ಸ್ವಾಮೀಜಿ ಬಂಟ್ವಾಳ(reporterkarnataka.com): ವ್ರತಾಚರಣೆಗಳ ಮೂಲಕ ದೇವರ ಮೇಲಿನ ಭಕ್ತಿಯೊಂದಿಗೆ ಆಧ್ಯಾತ್ಮಿಕ ಚಿಂತನೆ ಬೆಳೆಯಬೇಕು. ಧಾರ್ಮಿಕ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಂಡು ಜೀವನವನ್ನು ಪಾವನಗೊಳಿಸಬೇಕು. ತ್ಯಾಗ ಮತ್ತು ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು. ಎಲ್ಲರಿಗೂ ಒಳಿತನ್ನು ಮಾಡುವ ಕಾಯಕವು ನಿರಂ... « Previous Page 1 2 3 4 5 6 … 49 Next Page » ಜಾಹೀರಾತು