ಶ್ರೀ ಹರಿಯ ಪಾದವನ್ನು ಸೇರಿದ ಪರ್ತಗಾಳೀ ಜೀವೋತ್ತಮ ಮಠದ ಶ್ರೀಪಾದರ ಪುಣ್ಯಸ್ಮರಣೆ ಶ್ರೀಮನ್ಮಧ್ವಾಚಾರ್ಯರ ಸಿದ್ಧಾಂತವನ್ನು ಅನುಸರಿಸುತ್ತಿರುವ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರಮುಖ ಪೀಠಗಳಲ್ಲಿ ಒಂದಾದ ಶ್ರೀ ಗೋಕರ್ಣ ಪರ್ತಗಾಳೀ ಜೀವೋತ್ತಮ ಮಠವು ಶ್ರೀನಾರಾಯಣ ತೀರ್ಥರಿಂದ ಪ್ರವರ್ತಿತವಾದಂತಹ ಮಠ. ಶ್ರೀರಾಮ ಹಾಗೂ ಶ್ರೀವೀರ ವಿಠ್ಠಲ ದೇವರನ್ನು ಮಠದ ಪ್ರಧಾನ ದೇವರಾಗಿ ಪೂಜಿಸುತ್ತಾ ಬ... ಮಂಗಳೂರು ರಥಬೀದಿಯ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವೀರವೆಂಕಟೇಶ ದೇವರ ಚಾತುರ್ಮಾಸ ವ್ರತ ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka news): ನಗರದ ರಥಬೀದಿಯ ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ದೇವರಾದ ಶ್ರೀ ವೀರ ವೆಂಕಟೇಶ ಹಾಗೂ ಪರಿವಾರ ದೇವರುಗಳ ಪ್ಲವ ನಾಮ ಸಂವತ್ಸರದ ಚಾತುರ್ಮಾಸ ವ್ರತ ಆಚರಣೆ ಪ್ರಯುಕ್ತ ಇಂದು ಪ್ರಾಥ: ಕಾಲ ಶ್ರೀದೇವರ ಸನ್ನಿಧಿಯಲ್... ಶಬರಿಮಲೆ ದೇಗುಲ ಜುಲೈ 17ರಿಂದ 5 ದಿನ ಓಪನ್ : ಯಾರಿಗೆಲ್ಲ ಸಿಗಲಿದೆ ಪ್ರವೇಶ? ತಿರುವನಂತಪುರ(reporterkarnataka news): ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಾಸ ಪೂಜೆಯ ಅಂಗವಾಗಿ ಜುಲೈ 17ರಿಂದ 21ರ ವರೆಗೆ 5 ದಿನಗಳ ಕಾಲ ದೇಗುಲದ ಬಾಗಿಲು ತೆರೆಯಲಿದೆ. ಮಲಯಾಳಂ ತಿಂಗಳ ಆಚರಣೆಯ ಸಲುವಾಗಿ ದೇಗುಲದ ಬಾಗಿಲು ತೆರೆದು ಪೂಜೆಗೆ ಅವಕಾಶ ಮಾಡಿ ಕೊಡಲಾಗುತ್ತದೆ. ಕೊರೊನಾ ಹಿನ್ನೆಲ... ಉಡುಪಿ ಕೃಷ್ಣಾಪುರ ಶ್ರೀಗಳ ಭಾವೀ ಪರ್ಯಾಯ ಮಹೋತ್ಸವಕ್ಕೆ ಭಾರಿ ಸಿದ್ಧತೆ: ಕಟ್ಟಿಗೆ ಮುಹೂರ್ತ ಸಂಪನ್ನ ಉಡುಪಿ(reporterkarnataka news): ಭಾವಿ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ನಡೆಯುವ ನಾಲ್ಕು ಪ್ರಮುಖ ವಿಧಿ ವಿಧಾನಗಳಲ್ಲೊಂದಾದ ಕಟ್ಟಿಗೆ ಮುಹೂರ್ತ ಭಾನುವಾರ ಭಕ್ತಿ ಸಡಗರದಿಂದ ಉಡುಪಿಯಲ್ಲಿ ನಡೆಯಿತು. ಅಷ್ಟ ಮಠದ ಯತಿಗಳು, ಪುರೋಹಿತರು, ವೈದಿಕರು ಉಪಸ್ಥಿತರಿದ್ದರು. ಕೃಷ್ಣಾಪುರ ಮಠದ ಶ್ರೀ ವಿದ್ಯಾ... ಉಚ್ಚಿಲ ಮಹಾಲಕ್ಷ್ಮೀ ದೇಗುಲಕ್ಕೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ, ಜೀರ್ಣೋದ್ಧಾರ ಕಾಮಗಾರಿ ವೀಕ್ಷಣೆ ಉಡುಪಿ(reporterkarnataka news):ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಡುಪಿ ಜಿಲ್ಲೆ ಉಚ್ಚಿಲದ ಮಹಾಲಕ್ಷ್ಮಿ ದೇಗುಲದಲ್ಲಿ ಮಂಗಳವಾರ ಪೂಜೆ ಸಲ್ಲಿಸಿ, ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿದರು. ಕಾರ್ಯಾಧ್ಯಕ್ಷ ಧೃವನಾರಾಯಣ್, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ವಿನಯಕ... ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಧಾರಣ ಭಕ್ತರ ದಂಡು: ಕದ್ರಿ, ಕುದ್ರೋಳಿಯಲ್ಲೂ ದೇವರ ದರ್ಶನ ಭಾಗ್ಯ ಮಂಗಳೂರು(reporterkarnataka news): ಸುಮಾರು ಎರಡು ತಿಂಗಳ ಲಾಕ್ ಡೌನ್ ಬಳಿಕ ಸೋಮವಾರ ಧಾರ್ಮಿಕ ಕೇಂದ್ರಗಳಾದ ದೇವಾಲಯ- ಮಂದಿರ, ಮಸೀದಿ ಮತ್ತು ಚರ್ಚ್ ತೆರೆದು ಪ್ರಾರ್ಥನೆಗೆ ಅವಕಾಶ ಮಾಡಿಕೊಲಾಯಿತು. ನಗರದ ಕದ್ರಿ, ಮಂಗಳಾದೇವಿ, ಕುದ್ರೋಳಿ, ಶರವು ಸೇರಿದಂತೆ ಎಲ್ಲ ದೇಗುಲಗಳು ಸ್ಯಾನಿಟೈಸ್ ... ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ:300 ವರ್ಷ ಪುರಾತನ ದೈವದ ವಿಗ್ರಹ ಪತ್ತೆ ಮಂಗಳೂರು(reporterkarnataka news): ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ ನಡೆಸುವಾಗ ಸುಮಾರು 300 ವರ್ಷಗಳಷ್ಟು ಹಳೆಯ ದೈವದ ವಿಗ್ರಹಗಳು ಹಾಗೂ ಇತರ ಪರಿಕರಗಳು ಪತ್ತೆಯಾಗಿವೆ. ಪಂಜುರ್ಲಿ ದೈವದ ಮೂರ್ತಿ, ಖಡ್ಸಲೆ, ದೈವದ ಕಲ್ಲು, ಘಂಟೆಮಣಿ, ಸುತ್ತಿಗೆ... ಶಿರೂರು ಮಠಕ್ಕೆ ನೂತನ ಯತಿಗಳ ನೇಮಕ : ವಿಶ್ವ ಹಿಂದೂ ಪರಿಷತ್ ಸ್ವಾಗತ ಮಂಗಳೂರು(reporterkarnataka news) :ಇತ್ತೀಚೆಗೆ ಉಡುಪಿ ಶಿರೂರು ಮಠಕ್ಕೆ ಉತ್ತರಾಕಾರಿಯಾಗಿ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರನ್ನು ನಿಯುಕ್ತಿಗೊಳಿಸಿರುವುದು ಸಮಾಜಕ್ಕೆ ಸಂತಸ ತಂದಿದ್ದು, ಉಡುಪಿ ಅಷ್ಟಮಠಗಳು ಉತ್ತರಾಕಾರಿಗಳ ಆಯ್ಕೆಯಲ್ಲಿ ಯೋಗ್ಯ ಮಾನದಂಡಗಳನ್ನು ರೂಪಿಸುವ ಮೂಲಕ ಮಾದರಿಯಾಗಿರುವುದು ... 1.7 ಕೋಟಿ ವೆಚ್ಚದಲ್ಲಿ ನೂತನ ಮಂಗಳೂರು ರಥ ನಿರ್ಮಾಣ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka news) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥಕ್ಕೆ 200 ವರ್ಷ ಆಗಿದ್ದು , ಇದೀಗ ನೂತನವಾಗಿ ಬ್ರಹ್ಮ ರಥ ನಿರ್ಮಾಣವಾಗಲಿದೆ. ಸುಮಾರು 1.7 ಕೋಟಿ ವೆಚ್ಚದಲ್ಲ... ಕೊಂಚಾಡಿ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಸಂಭ್ರಮದಿಂದ ಸಂಪನ್ನ ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka news) : ನಗರದ ಕೊಂಚಾಡಿ ಕ್ಷೇತ್ರದಲ್ಲಿರುವ ಶ್ರೀ ಮಹಾಲಸಾ ನಾರಾಯಣಿ ದೇವರ ವಾರ್ಷಿಕ ಬ್ರಹ್ಮ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರಗಿತು. ಐದು ದಿನಗಳ ಪರ್ಯಂತ ಶ್ರೀ ದೇವದಲ್ಲಿ ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನ... « Previous Page 1 …46 47 48 49 Next Page » ಜಾಹೀರಾತು