ವ್ಯಕ್ತಿಗಿಂತ ಮೌಲ್ಯ ಮುಖ್ಯವಾಗಬೇಕು: ಜಮಾಅತೆ ಇಸ್ಲಾಮೀ ಹಿಂದ್ ಸಮಾವೇಶದಲ್ಲಿ ಸುಧೀರ್ ಕುಮಾರ್ ಮುರೊಳ್ಳಿ ಮಂಗಳೂರು(reporterkarnataka.com): “ವ್ಯಕ್ತಿಯು ಹುಟ್ಟಿನಿಂದ ಶ್ರೇಷ್ಠನಾಗುವುದಿಲ್ಲ, ಬದಲಾಗಿ ಕರ್ಮದಿಂದ ಶ್ರೇಷ್ಠನಾಗುತ್ತಾನೆ ಎಂದು ಪ್ರತಿಪಾದಿಸಿದ ಪ್ರವಾದಿಯವರು ವ್ಯಕ್ತಿ ನಿರಪೇಕ್ಷಿತ ಸಮಾಜವನ್ನು ಬೆಳೆಸಿದರು. ನಾವು ಇಸ್ಲಾಮನ್ನು ಅರಿಯಬೇಕಾದುದು ರಾಜಕೀಯದಿಂದಲ್ಲ, ಬದಲಾಗಿ ಇಸ್ಲಾಮಿನ ಸಂದೇಶ... ನವೆಂಬರ್ 8: ಪ್ರವಾದಿ ಆದರ್ಶ ಕುರಿತು ಮಂಗಳೂರು ಪುರಭವನದಲ್ಲಿ ಸಾರ್ವಜನಿಕ ಸಮಾವೇಶ ಮಂಗಳೂರು(reporterkarnataka.com): ಪ್ರವಾದಿ ಮುಹಮ್ಮದ್(ಸ)ರು ಜನಿಸಿದ ತಿಂಗಳ ಹಿನ್ನೆಲೆಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ನಗರದ ಟೌನ್ ಹಾಲ್ನಲ್ಲಿ ನವೆಂಬರ್ 8 ಶುಕ್ರವಾರ ಸಂಜೆ 6.40ಕ್ಕೆ ಸಾರ್ವಜನಿಕ ಸಭೆಯ ಆಯೋಜಿಸಿದೆ. ಪ್ರವಾದಿ ಮುಹಮ್ಮದ್(ಸ) ಪರಿಚಯಿಸಿದ ಆದರ್ಶ ಸಮಾಜ ಮತ್ತು ಇಂದಿನ ಸವಾಲ... ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆ: ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ ಮಂಗಳೂರು(reporterkarnataka.com): ನಗರದ ಪಾಲ್ದಾನೆಯ ಸಂತ ತೆರೇಸಾ ಚರ್ಚ್ ನಲ್ಲಿ ನಡೆದ ಮದರ್ ಮೇರಿಗೆ ಸಂಬಂಧಿಸಿದ ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆಯಲ್ಲಿ 2ನೇ ವಿಭಾಗ (ಕ್ಲಾಸ್ 8ರಿಂದ 2ನೇ ಪಿಯುಸಿ)ದಲ್ಲಿ ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ ಸ್ಥಾನಗಳಿಸಿದೆ. ತಂಡದಲ್ಲಿ ಬೆಲಿಂಡಾ ಡಿಕುನ್ಹಾ, ಪ... ಸಾರ್ವಜನಿಕ ದೀಪಾವಳಿ ಉತ್ಸವ: ಬೆಳಕಿನ ಮರಕ್ಕೆ ಸಾಮೂಹಿಕವಾಗಿ ಹಣತೆ ಹಚ್ಚಿದ ಮಾತೆಯರು ಬಂಟ್ವಾಳ(reporterkarnataka.com): ಸೀತಾರಾಮ ನಗರದ ಅಶ್ವಥಡಿ ಪೆರಾಜೆ ಅಂಗನವಾಡಿ ಕೇಂದ್ರದಲ್ಲಿ ಮಾತೆಯರು ಬೆಳಕಿನ ಮರಕ್ಕೆ ಸಾಮೂಹಿಕವಾಗಿ ನೂರಾರು ಹಣತೆಗಳನ್ನು ಹಚ್ಚುವ ಮೂಲಕ ದೀಪಾವಳಿ ಉತ್ಸವ ಆಚರಿಸಲಾಯಿತು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಮಧು... ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ‘ವೈಸಿಎಸ್ ಯುವ ದಬಾಜೊ’: ಕುಲಶೇಖರ ಘಟಕ ಪ್ರಥಮ, ಆಂಜೆಲೊರ್ ಘಟಕ ದ್ವಿತೀಯ ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ಯಂಗ್ ಕ್ಯಾಥೋಲಿಕ್ ಸ್ಟೂಡೆಂಟ್ಸ್ ಸಂಚಾಲನದ ವಿದ್ಯಾರ್ಥಿಗಳಿಗೆ ವೈಸಿಎಸ್ ಯುವ ದಬಾಜೊ 2024 ಎಂಬ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ಆಂಜೆಲೊರ್ ಧರ್ಮಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಬ... ಕೂಡ್ಲಿಗಿ: ಪಂಡರಾಪುರ ಶ್ರೀಪಾಂಡುರಂಗ ದರ್ಶನಕ್ಕೆ ಭಕ್ತರ ದಂಡು ಪಾದಯಾತ್ರೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಮಹಾರಾಷ್ಟ್ರದ ಪಂಡರಾಪುರ ಶ್ರೀಪಾಂಡುರಂಗ ದೇವರ ಸನ್ನಿದೆಗೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ. ತಳವಾರಹಟ್ಟಿ ಬಳಗಟ್ಟ ಗ್ರಾಮದ ಪಂಡರಾಪುರ ಶ್ರೀಪಾಂಡು ರಂಗ ಸ್ವಾಮಿ ಪಾದಯಾತ್ರೆ ಭಕ್ತರ ಸೇವಾ ಸಮಿತಿ, ಸತತ... ಸುರತ್ಕಲ್ : ನ.1ರಂದು “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಸುರತ್ಕಲ್(reporterkarnataka.com): ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ "ಯಕ್ಷಸಿರಿ" ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ನವಂಬರ್ 1ರಂದು ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಯಕ್ಷಸಿರಿಯ ವಿದ್ಯಾರ್ಥಿಗಳ ಮತ್ತು ಇತರ ಕಲಾವಿದರ ಕೂಡುವಿಕೆಯಿಂದ... ಮಂಗಳೂರು: ಪಾಲ್ದನೆ ಚರ್ಚ್ ಗೆ ಐಜ್ವಾಲ್ ಧರ್ಮಾಧ್ಯಕ್ಸರ ಭೇಟಿ ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಜಾ ಚರ್ಚ್ ಗೆ ಉತ್ತರ ಭಾರತದ ಐಜ್ವಾಲ್ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಜೋಕಿಂ ವಾಲ್ಡರ್ ಅವರು ಅತಿಥಿಯಾಗಿ ಆಗಮಿಸಿ ಇಂದು ಬೆಳಗ್ಗಿನ ಬಲಿ ಪೂಜೆಯ ನೇತೃತ್ವ ವಹಿಸಿದ್ದರು. ಅವರು ತಮ್ಮ ಪ್ರವಚನದಲ್ಲಿ ಬಡ ಬಗ್ಗರ... ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ: ಒಂದೇ ಹಂತದಲ್ಲಿ ಚಿತ್ರೀಕರಣ ಮಂಗಳೂರು(reporterkarnataka.com): ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್ತ್ರೀ ಕ್ಲಾಪ್ ಮಾಡಿ ಸಿನಿಮಾಕ್ಕೆ ಶುಭ ಹಾರೈಸಿದರು. ಸಮಾರಂಭದಲ್ಲಿ ಮಾಜಿ ಮೇಯರ್ ದಿವಾಕರ್... ಪೀಠ ಸೇವಕರ ವಾರ್ಷಿಕ ದಿನ: ಆಂಜೆಲೋರ್ ಚರ್ಚ್ನಲ್ಲಿ ಹರ್ಷಭರಿತ ಆಚರಣೆ ಮಂಗಳೂರು(reporterkarnataka.com): ನಗರದ ನಾಗುರಿಯ ಗಾರ್ಡಿಯನ್ ಏಂಜಲ್ ಚರ್ಚ್ ಆಂಜೆಲೋರ್ ನಲ್ಲಿ, ಇದೇ ಅಕ್ಟೋಬರ್ 20ರಂದು ಪೀಠ ಸೇವಕರ ವಾರ್ಷಿಕ ದಿನವನ್ನು ಹರ್ಷಭರಿತವಾಗಿ ಆಚರಿಸಲಾಯಿತು. ಬೆಳಗ್ಗೆ 9:30ಕ್ಕೆ ಚರ್ಚ್ನಲ್ಲಿ ಬಲಿಪೂಜೆಯನ್ನು ಸಲ್ಲಿಸಲಾಯಿತು. ಈ ಬಲಿಪೂಜೆಗೆ ಆಂಜೆಲೋರ್ ಚರ್ಚಿನ ಧರ್ಮ... « Previous Page 1 …7 8 9 10 11 … 56 Next Page » ಜಾಹೀರಾತು