ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಯ ಹರಿಕಾರ ಡಾ. ಮನಮೋಹನ್ ಸಿಂಗ್ ನಿಧನ ಹೊಸದಿಲ್ಲಿ(reporterkarnataka.com): ಮಾಜಿ ಪ್ರಧಾನಿ, ಕಾಂಗ್ರೆಸ್ ಹಿರಿಯ ನಾಯಕ ಡಾ. ಮನಮೋಹನ್ ಸಿಂಗ್ ಅವರು ಇಂದು ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 92ರ ಹರೆಯದ ಡಾ. ಸಿಂಗ್ ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನ ... 16 ದಿನಗಳ ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ: 500ಕ್ಕೂ ಅಧಿಕ ಕಾರ್ಯಕ್ರಮ; 2 ಲಕ್ಷಕ್ಕೂ ಅಧಿಕ ಮಂದಿ ಭಾಗಿ ಬೆಂಗಳೂರು(reporterkarnataka.com): ಸಾಹಿತ್ಯ, ಕಲೆ, ನುಡಿ, ಸಂಗೀತ, ಸಾಂಸ್ಕೃತಿಕ ಸೇರಿದಂತೆ ಬೆಂಗಳೂರಿನ ಪರಂಪರೆಯನ್ನು ಸಾರುವ "ಬಿಎಲ್ಆರ್ ಹಬ್ಬ" ಎರಡನೇ ಆವೃತ್ತಿಯು ಅದ್ಧೂರಿಯಾಗಿ ತೆರೆಕಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಮ್ಮ ಜಾತ್ರೆ ಮೂಲಕ ಆರಂಭಗೊಂಡ ಬಿಎಲ್ಆರ್ ಹಬ್ಬ... 28ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ‘ಮಂಗಳೂರು ಕಂಬಳ’: 6 ವಿಭಾಗಗಳಲ್ಲಿ ಸ್ಪರ್ಧೆ ಮಂಗಳೂರು(reporterkarnataka.com): 8ನೇ ವರ್ಷದ ’ಮಂಗಳೂರು ಕಂಬಳ' ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.28 ರಂದು ನಡೆಯಲಿದೆ. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಈ ವಿಷಯ ... ಕೂಡ್ಲಿಗಿ ತಲುಪಿದ ಸನ್ನತಿ ಪಂಚಶೀಲ ಬೌದ್ಧ ಪಾದಯಾತ್ರಿಕರು: ಸನ್ನತಿಯಿಂದ ಬೆಂಗಳೂರಿಗೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಶ್ವಶಾಂತಿಗಾಗಿ ಹಾಗೂ ಸನ್ನತಿಯ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ, ಮತ್ತು ಬೌದ್ಧ ಸಮುದಾಯದ ವಿವಿಧ ಬೇಡಿಕೆಗಳಾದ ಬೌದ್ಧ ಧಾರ್ಮಿಕ ಕೇಂದ್ರ, ಸನ್ನತಿಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ ನೀಡಬೇಕು. ಹಾಗೂ ವಿವಿಧ ... 27ನೇ ಬ್ರಹ್ಮೋತ್ಸವ: ನಂಜನಗೂಡು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ವತಿಯಿಂದ ಬೃಹತ್ ಪಾದಯಾತ್ರೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡಿನ ಪವಿತ್ರ ಯಾತ್ರಾಸ್ಥಳವಾದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ವತಿಯಿಂದ ಇಂದು ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಹತ್ತು ದಿನಗಳ ಕಾಲ ನಡೆಯುತ್ತಿರುವ 27ನೇ ಬ್ರಹ್ಮೋತ್ಸವದ ಅಂಗವ... ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು ಗೊತ್ತಾ? ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅತ್ಯಂತ ವೈಭವದಿಂದ ನಡೆಯಲಿದ್ದು 17 ಲಕ್ಷ ಬಜೆಟ್ ನಲ್ಲಿ ರಥೋತ್ಸವ ಹಾಗೂ ತೆಪ್ಪೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸಂಚಾಲ... ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ(reporterkarnataka.com): ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮನಸ್ಸಿನಲ್ಲೆ ಕೊಳೆ ಇಟ್ಟುಕೊಂಡಿದ್ದಾರೆ. ಅದನ್ನು ಎಷ್ಟು ಬಾರಿ ತೊಳೆದರೂ ಹೋಗೋದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಬುಧವಾರ ಮ... ಸಿ.ಟಿ. ರವಿ ಪತ್ರ ಬರೆದಿದ್ದಾರೆ, ಹೆಬ್ಬಾಳ್ಕರ್ ಅವರಿಂದ ಯಾವುದೇ ಪತ್ರ ಬಂದಿಲ್ಲ: ಸಭಾಪತಿ ಬಸವರಾಜ್ ಹೊರಟ್ಟಿ ಹುಬ್ಬಳ್ಳಿ(reporterkarnataka.com): ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಈಗಾಗಲೇ 7 ಪೇಜ್ ಗಳ ಪತ್ರವನ್ನು ಬರೆದಿದ್ದಾರೆ. ಆದರೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರಿಂದ ಇದುವರೆಗೆ ಯಾವುದೇ ಪತ್ರ ಬಂದಿಲ್ಲ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಈ ಕುರಿತು ನಗರದಲ್ಲಿ ಮಾಧ್ಯಮಕ್ಕ... ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕನ್ನಡದ ಪ್ರಸಿದ್ಧ ನಟ ಡಾ. ಶಿವರಾಜ್ ಕುಮಾರ್ ಚೇತರಿಕೆ; ಆರೋಗ್ಯ ಸ್ಥಿರ; ವೈದ್ಯರಿಂದ ಮಾಹಿತಿ ಬೆಂಗಳೂರು(reporterkarnataka.com): ಅಮೇರಿಕದಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕನ್ನಡದ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ಕುಮಾರ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ. ಶಸ್ತ್ರಚಿಕಿತ್ಸೆಯನ್ನು ಡಾ. ಮುರುಗೇಶ ಮನ... ಸಿ.ಟಿ. ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ; ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ ಬೆಂಗಳೂರು(reporterkarnataka.com): ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ರಕ್ಷಣೆ ನೀಡುವಂತೆ ಕೋರಿ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕೆಂಬುದು ನಮ್ಮ ಆಗ್ರಹ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ... 1 2 3 … 384 Next Page » ಜಾಹೀರಾತು