ಬೆಳಗಾವಿ: ಮಗಳ ಮದುವೆ ಮಾಡಿ ಕೊಡದ ಆಕ್ರೋಶ; ಯುವಕನಿಂದ ತಾಯಿ- ಮಗನ ಭೀಕರ ಹತ್ಯೆ ಸಂತೋಷ್ ಬೆಳಗಾವಿ info.reporterkarnataka@gmail.com ಮಗಳನ್ನು ಮದುವೆ ಮಾಡಿಕೊಟ್ಟಿಲ್ಲ ಎಂಬ ಕಾರಣಕ್ಕೆ ಆಕ್ರೋಶಗೊಂಡ ಯುವಕನೊಬ್ಬ ಮನೆಗೆ ನುಗ್ಗಿ ಯುವತಿಯ ತಾಯಿ ಮತ್ತು ಸಹೋದರನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಅಕ್ಕೋ... ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಳೆ, ನಾಳಿದ್ದು ಚಂಪಾಷಷ್ಠಿ ಮಹಾ ರಥೋತ್ಸವ ಸಂಭ್ರಮ ಮಂಗಳೂರು(reporterkarnataka.com): ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಠಿ ಮಹೋತ್ಸವವು ನಡೆಯುತ್ತಿದ್ದು, ಡಿಸೆಂಬರ್ 6ರಂದು ಪಂಚಮಿ ರಥೋತ್ಸವ ಹಾಗೂ ಡಿಸೆಂಬರ್ 7ರಂದು ಚಂಪಾಷಷ್ಠಿ ಮಹಾ ರಥೋತ್ಸವ ನಡೆಯಲಿದೆ. ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ಕ... ದತ್ತ ಜಯಂತಿ ಹಿನ್ನೆಲೆ: ಡಿ.11ರಿಂದ 14 ವರೆಗೆ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿಶ್ವ ಹಿಂದೂ ಪರಿಷದ್, ಬಜರಂಗ ದಳದ ನೇತೃತ್ವದಲ್ಲಿ ನಡೆಯುವ ದತ್ತ ಜಯಂತಿ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ ಪ್ರವೇಶಕ್ಕೆ ಪ್ರವಾಸಿಗರಿಗೆ 4 ದಿನ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 11ರಿಂದ 14 ವರೆಗೆ ನಾಲ್ಕು ದಿ... ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ 3 ದಶಕಗಳ ಮೆರುಗು: ಡಿ.10ರಿಂದ 15ರ ವರೆಗೆ ಆಳ್ವಾಸ್ ವಿರಾಸತ್ ಸಂಭ್ರಮ ಮಂಗಳೂರು(reporterkarnataka.com):ಆಳ್ವಾಸ್ ಶಿಕ್ಷಣದ ಪ್ರತಿಷ್ಠಾನ ಆಯೋಜಿಸುವ ೩೦ನೇ ವರ್ಷದ ‘ಆಳ್ವಾಸ್ ವಿರಾಸತ್’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವು ವೈಶಿಷ್ಟ್ಯಪೂರ್ಣ ಮೇಳಗಳ ಜೊತೆಗೆ ಡಿ.೧೦ರಿಂದ ೧೫ರ ವರೆಗೆ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ... ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಸಾವು ತಿರುವನಂತಪುರಂ(reporterkarnataka.com): ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್ ಹಾಗೂ ಮಹಮ್ಮದ್ ಅಬ್ದುಲ್ ಜಬ್ಬರ್ ಎಂದು ಗುರು... ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು ಬೆಂಗಳೂರು(reporterkarnataka.com): ಫೆಂಗಲ್ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ 3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿಯ ಎಲ್ಲ ಶಾಲಾ- ಕಾಲೇಜುಗಳು ಮಂಗಳವಾರ ಎಂದಿನಂತೆ ಕಾರ್ಯನಿರ್ವಹಿಸಿದವು. ನಗರದ ಕೆಲವು ಕಡೆಗಳಲ್ಲಿ ತುಂತುರು ... ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಈಚಲಬೊಮ್ಮನಹಳ್ಳಿ ಹೊರವಲಯದಲ್ಲಿರುವ ಶ್ರೀ ಉಡುಸಲಮ್ಮ ದೇವಿ ದೇವಸ್ಥಾನ ಕಳ್ಳತನ ಪ್ರಕರಣವನ್ನು ಕೂಡ್ಲಿಗಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ... ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ತೀವ್ರ ಸ್ವರೂಪ ಪಡೆದಿದೆ. ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ. ಚಂಡಮಾರುತದ ಪರಿಣಾಮ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಭಾಗದ... ತುಮಕೂರು: ಭೀಕರ ರಸ್ತೆ ಅಪಘಾತ; 3 ಮಂದಿ ಮಹಿಳೆಯರ ದಾರುಣ ಸಾವು ತುಮಕೂರು(reporterkarnataka.com): ಇಲ್ಲಿನ ಚಿಕ್ಕನಹಳ್ಳಿ ಬಳಿ ಸೋಮವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಬಸ್ಸೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರಂತ ನಡೆದಿದೆ. ಸೋಮವಾರ ಮುಂಜಾನೆ ವೇಳೆ ಈ ಅಪಘಾತ ಸಂಭವಿಸಿದೆ. ಬಸ್ ಬೆಂಗಳೂರು ಕಡೆ... ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ,ಆಶೀರ್ವಾದ ಪಡೆದರು. ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾ... « Previous Page 1 …8 9 10 11 12 … 384 Next Page » ಜಾಹೀರಾತು