ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ ಪ್ರತಿಭಟನೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ನಡೆದ ಗೋ ಹಿಂಸೆ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಬಳ್ಳಾರಿ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು. ನಗರದ ಗಡಿಗಿ ಚೆನ್ನಪ್ಪ (ರಾಯಲ್) ವೃತ್ತದ ಬಳಿ ಸೇರಿದ ರೈತ ಮೋರ್ಚಾ... ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ ಜಮೀರ್ ಅಹಮದ್ ಖಾನ್ ಬೆಂಗಳೂರು(reporterkarnataka.com):ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು 3 ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು. ... 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್ ಪ್ರತಿಭಟನೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್ಲಿನಲ್ಲಿ 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರಗೈದವನನ್ನು ಕೂಡಲೇ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾ... ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸುದ್ದಿ ಮಾಡಲು ಹೋದ ಯೂಟ್ಯೂಬರ್ ಒಬ್ಬ ಆನೆ ದಾಳಿಯಿಂದ ಪಾರಾದ ಘಟನೆ ಮಂಗಳವಾರ ಸಂಜೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲೆಯ ಕಟ್ಟ ಕಡೆಯ ಗ್ರಾಮ ವಾದ ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣ ಮಾಡಲು ಚನ್ನರಾಯಪಟ್ಟಣ ಮೂಲ... ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ *600ಕ್ಕೂ ಹೆಚ್ಚು ಉದ್ಯೋಗಿಗಳ ಜತೆ 6ನೇ ವರ್ಷದ ಸಂಕ್ರಾಂತಿ* *ನಿಮ್ಮ ಹಾರೈಕೆ ಪ್ರೀತಿಯೇ ನನಗೆ ಶ್ರೀರಕ್ಷೆ ಎಂದು ಭಾವುಕರಾದ ಸಚಿವರು* *ಕೇಂದ್ರದ ಕೈಗಾರಿಕೆಗಳಲ್ಲಿ ವಿಕಲಚೇತನರಿಗೆ ಹೆಚ್ಚು ಉದ್ಯೋಗ ಕಲ್ಪಿಸಿ, ಸ್ವಾವಲಂಭನ ವಿಮಾ ಯೋಜನೆ ಮರು ಜಾರಿ ಮಾಡಿಸಲು ಮನವಿ* ಬೆಂಗಳೂರು(reporterkar... ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ ಸಹಸ್ರ ಸಹಸ್ರ ಭಕ್ತರಿಂದ ಜಯಘೋಷ ಸದಾಶಿವನ್ ನಾಯರ್ ಶಬರಿಮಲೆ info.reporterkarnataka@gmail.com ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಯಾತ್ರಾಸ್ಥಳವಾದ ಕೇರಳದ ಶಬರಿಮಲೆ ಬೆಟ್ಟದಲ್ಲಿ ಇಂದು ಸಂಜೆ 6:45ರ ಸುಮಾರಿಗೆ ಮಕರ ಸಂಕ್ರಮಣದ ಶುಭದಿನದಂದು ಮಕರ ಜ್ಯೋತಿ ದರ್ಶನವಾಯಿತು. ಶಬರಿಮಲೆ ಬೆಟ್ಟದಲ್ಲಿ ಸೇರಿದ್ದ ಲಕ್ಷಾಂತರ ಮಂದಿ ಅ... ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ಆಡಳಿತ ವತಿಯಿಂದ ಇಂದು ತಾಲೂಕು ಕಚೇರಿ ಸಭಾಂಗಣದಲ್ಲಿ ಶಿವಶರಣ ಶ್ರೀ ಸಿದ್ದರಾಮೇಶ್ವರರ ಜಯಂತಿ ಆಚರಣೆಯಲ್ಲಿ ಸರಳವಾಗಿ ಆಚರಿಸಲಾಯಿತು. ತಹಶೀಲ್ದಾರ್ ಶಿವಕುಮಾರ್ ಕಾಸನೂರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳ... ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ ಆರೋಪ *ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಒತ್ತಾಯ* ಮಂಗಳೂರು(reporterkarnataka.com): ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನೇ ಕೊಯ್ದು ಪೈಶಾಚಿಕ ಕೃತ್ಯ ಎಸಗಿದ ಹೇಯ ಕೃತ್ಯವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ... ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ ಸಾವು; ತಾಯಿಯ ರಕ್ಷಣೆ ವಿಜಯಪುರ (reporterkarnataka.com): ಬೇನಾಳ ಬಳಿ ತಾಯಿಯೊಬ್ಬಳು ತನ್ನ ನಾಲ್ವರು ಮಕ್ಕಳೊಂದಿಗೆ ಕಾಲುವೆಗೆ ಹಾರಿದ್ದು, ಮಕ್ಕಳು ದಾರುಣವಾಗಿ ಸಾವನ್ನಪ್ಪಿದರೆ, ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಭಾಗ್ಯಶ್ರೀ ಎಂಬವರು ತನ್ನ ನಾಲ್ವರು ಮಕ್ಕಳೊಂದಿಗೆ ಕರೆಗೆ ಹಾರಿದ್ದರು. ಆದರೆ ಮಕ್ಕಳಾದ ತನು ಲಿಂಗರ... ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ಬೆಂಗಳೂರು(reporterkarnataka.com): ಚಾಮರಾಜನಗರದಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಆರೋಪಿಯನ್ನು ಪೊಲೀಸರು ರಾತೋರಾತ್ರಿ ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ಸೈಯದ್ ನಸ್ರು ಎಂದು ಗುರುತಿಸಲಾಗಿದೆ. ಕಾಟನ್ಪೇಟೆ ಪೊಲೀಸರು ರಾತ್ರೋ ರಾತ್ರಿ ಕಾರ್ಯಾಚರಣೆ... « Previous Page 1 …100 101 102 103 104 … 491 Next Page » ಜಾಹೀರಾತು