ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ವತಿಯಿಂದ ಪ್ರತಿ ವರ್ಷ ಆರಿದ್ರ ನಕ್ಷತ್ರದಲ್ಲಿ ಆಚರಿಸಿಕೊಂಡು ಬರುತ್ತಿರುವ ಅಂದಕಾಸುರ ವಧೆ ಆಚರಣೆ ನಡೆಯಿತು. ಪಟ್ಟಣದ ರಾಕ್ಷಸಮಂಟಪ ವೃತ್ತದಲ್ಲಿ ಕಾರ್ಯಕ್ರಮ ಆಯೋಜ... ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹ *ಈ ಘಟನೆ ಅತ್ಯಂತ ಹೇಯ, ವಿಕೃತಿ, ರಾಕ್ಷಸಿ ಕೃತ್ಯ ಎಂದ ಸಚಿವರು* *ಕಾಮಧೇನುವಿನ ಕೆಚ್ಚಲು ಕೊಯ್ಯುವ ಹೇಯ ಕೃತ್ಯ ಮಾಡಿರುವ ಕೆಟ್ಟ ಮನಸ್ಥಿತಿಗೆ ಏನೆನ್ನಬೇಕು?* ಬೆಂಗಳೂರು(reporterkarnataka.com): ನಗರದ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕುಯ್ದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ... ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ ವಿಜಯನಗರ(reporterkarnataka.com): ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ಹಿಂಸೆ ನೀಡಿದ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ... ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ?: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ ಬೆಂಗಳೂರು(reporterkarnataka.com): ಬೆಂಗಳೂರು -ಮೈಸೂರು ಮೂಲಸೌಕರ್ಯ ಕಾರಿಡಾರ್ (NICE) ಯೋಜನೆಗಾಗಿ ವಶಪಡಿಸಿಕೊಂಡ ಭೂಮಿಗೆ ವರ್ಷಗಳೇ ಕಳೆದಿದ್ದರೂ ಈವರೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡದ ಬಗ್ಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಆ ಬಗ್ಗೆ ರಾಜ್ಯ ಸರಕಾರ ಏನು ಕ್ರಮ ಕೈಗೊಂಡಿದ... ರಾಷ್ಟ್ರೀಯ ಜಲಮಾರ್ಗಗಳ ಪ್ರಮುಖ ಮೂಲಸೌಕರ್ಯ ನವೀಕರಣಕ್ಕೆ 5 ವರ್ಷಗಳಲ್ಲಿ 50,000 ಕೋಟಿ ಹೂಡಿಕೆ ಮಾಡಲು ಮುಂದಾದ ಐಡಬ್ಲ್ಯುಡಿಸಿ * ನದಿ ಸಮುದಾಯ ಅಭಿವೃದ್ಧಿ ಯೋಜನೆ ಪ್ರಸ್ತಾಪಿಸಿದ ಐಡಬ್ಲ್ಯುಡಿಸಿ * ಕರ್ನಾಟಕಕ್ಕಾಗಿ ಪ್ರಮುಖ ಘೋಷಣೆಗಳು ಬೆಂಗಳೂರು(reporterkarnataka.com): ಭಾರತದಲ್ಲಿ ಒಳನಾಡು ಜಲಮಾರ್ಗಗಳ ಪ್ರಚಾರ ಮತ್ತು ಪ್ರಸರಣದ ನೀತಿಯ ಚರ್ಚೆಗಾಗಿ ಆಯೋಜಿಸಿದ್ದ ಒಳನಾಡು ಜಲಮಾರ್ಗಗಳ ಅಭಿವೃದ್ಧಿ ಮಂಡಳಿ (ಐಡಬ್ಲ್ಯೂಡಿಸಿ)... ರಾಜ್ಯವನ್ನು “ಕೌಶಲ್ಯ ಅಭಿವೃದ್ಧಿ ಹಬ್” ಮಾಡುವುದೇ ನಮ್ಮ ಸರ್ಕಾರದ ಗುರಿ!;ಜಿಟಿಟಿಸಿ ಕೈಗಾರಿಕೆ-ಶೈಕ್ಷಣಿಕ ಸಮಾವೇಶದಲ್ಲಿ ಸಚಿ... * ಮಹಿಳೆಯರು, ಯುವಕರಿಗೆ ತರಬೇತಿ ಯೋಜನೆ * ಹಲವಾರು ಸಂಸ್ಥೆಗಳೊಂದಿಗೆ ಒಪ್ಪಂದ * ಮುಂಬರುವ ದಿನಗಳಲ್ಲಿ ಕ್ರಿಯಾಶೀಲ ಯೋಜನೆಗಳು ಜಾರಿಗೆ * ಉದ್ಯೋಗ ಸೃಷ್ಟಿ ಜೊತೆಗೆ ಕೌಶಲ್ಯಾಭಿವೃದ್ಧಿ ಬೆಂಗಳೂರು(reporter Karnataka.com): ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಜೊತೆಗೆ ಯುವ ಸಮುದಾಯದವರಲ್ಲಿ ಕ... ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ *ಕಂದಾಯ ಇಲಾಖೆಯಲ್ಲಿ AC ಪೋಸ್ಟ್ ಗೆ ಎಷ್ಟು ದುಡ್ಡು ತೆಗೆದುಕೊಳ್ಳುತ್ತಿದ್ದೀರಿ ಗೊತ್ತಾ?* *ಪ್ರತಿಯೊಂದಕ್ಕೂ ಸರಕಾರ ಸಹಿ ಮಾರಾಟಕ್ಕೆ ಇಟ್ಟಿದೆ ಎಂದು ಆರೋಪ* *SC-ST ಮಕ್ಕಳ ವಿದ್ಯಾರ್ಥಿ ವೇತನದ ಬಗ್ಗೆ ಡಿನ್ನರ್ ಪಾರ್ಟಿಯಲ್ಲಿ ಚರ್ಚೆ ಮಾಡಬೇಕಾ? ಸಂಪುಟ ಯಾಕಿದೆ?* ಬೆಂಗಳೂರು(reporterk... ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ ಆದೇಶ ಬೆಂಗಳೂರು(reporterkarnataka.com): ಬಿಗ್ ಬಾಸ್ ಸೀಸನ್ 11 ಕನ್ನಡ ಕಾರ್ಯಕ್ರಮವನ್ನು ಗ್ರಾಂಡ್ ಫಿನಾಲೆಗೆ ಇನ್ನೇನು ಕೆಲವೇ ವಾರಗಳು ಬಾಕಿ ಉಳಿದಿರುವಾಗ ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಎಸ್. ಲತಾ ಕುಮಾರಿ ಅವರು ಆದೇಶ ನೀಡಿದ್ದಾರೆ. ಕೆಂಗೇರಿ ಹೋಬಳಿ ಮ... ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ತಮಿಳುನಾಡಿನ ದೇಗುಲಗಳಿಗೆ ನಿನ್ನೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ(ಜ.11) ಶೃಂಗೇರಿಗೆ ಭೇಟಿ ನೀಡಲಿದ್ದಾರೆ. ಶಿವಕುಮಾರ್ ಅವರು ಶಾರದಾಂಬೆಯ ದರ್ಶನದ ಜತೆಗೆ ಶೃಂಗೇರಿ ಮಠಕ್ಕೂ ಭೇಟಿ ನೀಡಲಿದ್ದಾರ... ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್ ತಡೆಯಾಜ್ಞೆ ಮಂಗಳೂರು(reporterkarnataka.com):ಸುಪ್ರೀಂ ಕೋರ್ಟ್ ನೀಡಿದ್ದ ಸ್ಪಷ್ಟ ನಿರ್ದೇಶನ ಉಲ್ಲಂಘಿಸಿ ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ನ್ಯಾಯಾಂಗ ಇಲಾಖೆಯ ಕ್ಷೇತ್ರಕ್ಕೆ ನಡೆಸಲು ಉದ್ದೇಶಿಸಿದ ಚುನಾವಣೆಗೆ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ನಿರ್ಬಂಧಕಾಜ್ಞೆ ನೀಡಿದೆ. ಈ ಮೂಲಕ ದಕ್ಷಿಣ ಕನ... « Previous Page 1 …101 102 103 104 105 … 491 Next Page » ಜಾಹೀರಾತು