ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 3 ಮಂದಿ ಬಂಧನ ಮಂಗಳೂರು(reporterkarnataka.com): ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಶೆಡ್ಡೆ ನಿವಾಸಿ ಇಮ್ರಾನ್ ಅಲಿಯಾಸ್ ಮೂಡುಶೆಡ್ಡೆ ಇಮ್ರ... ಕದ್ರಿ ಪೊಲೀಸರಿಂದ ವಿನೂತನ ಕಾರ್ಯಕ್ರಮ: ವಾಹನ ಸವಾರರಿಗೆ ಹೆಲ್ಮೆಟ್ ಕುರಿತು ಜಾಗೃತಿ; ಸಂಚಾರಿ ಠಾಣಾಧಿಕಾರಿ ಸಾರಥ್ಯ ಮಂಗಳೂರು(reporterkarnataka.com):ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮೆಟ್ ಧರಿಸುವ ಅಗತ್ಯದ ಕುರಿತು ಹಾಗೂ ಚಾಲನ ಸಂದರ್ಭದಲ್ಲಿ ಅನುಸರಿಸಬೇಕಾದ ಅಗತ್ಯ ಕ್ರಮದ ಬಗ್ಗೆ ಜಾಗೃತಿ ಮೂಡಿಸುವ ವಿನೂತನ ಕಾರ್ಯಕ್ರಮ ನಡೆಯಿತು. ಇದು ನಡೆದದ್ದು ನಗರದ ಸರ್ಕ್ಯುಟ್ ಹೌಸ್ ಸಮೀಪದ ಕದ್ರಿ ಠಾಣೆಯ ಎದುರುಗಡೆ. ... ಪ್ರಸಿದ್ಧ ರಂಗ ಕಲಾವಿದೆ, ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಶಿವಕುಮಾರಿ ಇನ್ನಿಲ್ಲ: ಗಣ್ಯರ ಸಂತಾಪ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ರಾಜ್ಯೋತ್ಸವ ಪ್ರಶಸ್ತಿ ರಂಗಕಲಾವಿದೆ, ವಾಲ್ಮೀಕಿ ಸಮುದಾಯದ ರಾಜ್ಯಮಟ್ಟದ ಹಿರಿಯ ಕಲಾವಿದೆ ಕೂಡ್ಲಗಿಯ ಬಿ.ಶಿವಕುಮಾರಿ(55) ಹೃದಯಘಾತದಿಂದ ನಿಧನರಾಗಿದ್ದಾರೆ. ಅವರು ಓರ್ವ ಪುತ್ರ, ಸಹೋದರರು ಸಹೋದರಿಯರು, ಅಮ್ಮ, ಚ... ಪುತ್ತೂರು ಸರಕಾರಿ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಸ್ಥಿತಿಗತಿ ಪರಿಶೀಲನೆ, ರೋಗಿಗಳ ಜತೆ ಮಾತುಕತೆ ಪುತ್ತೂರು(reporterkarnataka.com): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಪುತ್ತೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಳನ್ನು ಪರಿಶೀಲಿಸಿ ರೋಗಿಗಳ ಜತೆ ಮಾತನಾಡಿದರು. ಈ ಸಂದ... ಚಿಕ್ಕಮಗಳೂರಿನ ಐಡಿಎಸ್ ಜಿ ಸರ್ಕಾರಿ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಆದೇಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರಿನ ಐಡಿಎಸ್ ಜಿ ಸರ್ಕಾರಿ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ಮುನ್ನೆಲೆಗೆ ಬಂದಿದ್ದು, ಎಚ್ಚೆತ್ತುಕೊಂಡ ಕಾಲೇಜು ಆಡಳಿತ ಮಂಡಳಿ ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಆದೇಶ ಹೊರಡಿಸಿದೆ. ಕ್ಲಾಸ್ ರೂಂನಲ್ಲಿ ಹಿ... ತುಲು ಭಾಷೆಗಾಗಿ ಕೈ ಎತ್ತಿದ ಅಸ್ಸಾಂ ಮುಖ್ಯಮಂತ್ರಿ!: ಭಾರತ ಹಲವು ಭಾಷೆಗಳ ತವರು ಎಂದು ಕೊಂಡಾಡಿದ ಹಿಮಂತ ಬಿಸ್ವಾ ಶರ್ಮ ಮಂಗಳೂರು(reporterkarnataka.com): ಎತ್ತಣ ಮಾಮರ..ಎತ್ತಣ ಕೋಗಿಲೆ ಎನ್ನುವಂತೆ ಕರಾವಳಿಯ ತುಲುನಾಡಿಗೂ ದೂರದ ಅಸ್ಸಾಂಮಿಗೂ ಎತ್ತಣದ ಸಂಬಂಧವಯ್ಯ ಎಂದು ನೀವು ಕೇಳಬಹುದು. ಆದರೆ ಈಗ ಸಂಬಂಧ ಬೆಸೆಯಲಾರಂಭಿದೆ. ತುಲು ಭಾಷೆಗೆ ಅಸ್ಸಾಂ ಮುಖ್ಯಮಂತ್ರಿ ಧ್ವನಿಗೂಡಿಸುವ ಮೂಲಕ ತುಲುನಾಡಿಗರಿಗೆ ಅಸ್ಸಾಂ ಪ್ರಿಯವೆನ... ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ 11 ಪ್ರಕರಣಗಳ ಆರೋಪಿಯ ಬಂಧನ ಮಂಗಳೂರು(reporterkarnataka.com):ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಜಪ್ಪು ಬಪ್ಪಾಲ್ ನಿವಾಸಿ ವಿಖ್ಯಾತ್ ಯಾನೆ ವಿಕ್ಕಿ ಬಪ್ಪಲ್ (29) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಈತ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರ... ಗುಂಡ್ಲುಪೇಟೆ: ರಾಷ್ಟ್ರಗೀತೆ ಹಾಡುತ್ತಿರುವಾಗಲೇ ಹೃದಯಾಘಾತಕ್ಕೀಡಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು ಚಾಮರಾಜನಗರ(reporterkarnataka.com): ರಾಷ್ಟ್ರಗೀತೆ ಹಾಡುತ್ತಿರುವಾಗಲೇ ವಿದ್ಯಾರ್ಥಿನಿಯೊಬ್ಬಳು ತೀವ್ರ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆಗೆ ಬುಧವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಸಾಕ್ಷಿಯಾಯಿತು. ಪೆಲಿಸಾ ಎಂಬ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನಿ ಶಾಲೆಯಲ್ಲಿ ಬೆಳಗ್ಗೆ ರ... ಕರ್ಣಾಟಕ ಬ್ಯಾಂಕ್ ಮಾಜಿ ಎಂಡಿ ಜಯರಾಮ್ ಭಟ್ ನಿಧನ: ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಸಂತಾಪ ಮಂಗಳೂರು(reporterkarnataka.com): ಕರ್ಣಾಟಕ ಬ್ಯಾಂಕ್ ಮಾಜಿ ಎಂಡಿ ಜಯರಾಮ್ ಭಟ್ ಅವರ ಅಕಾಲಿಕ ನಿಧನಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರೀತಿಯ ರಾಯಭಾರಿಯಂತಿದ್ದ, ಸರಳ ಸಜ್ಜನಿಕೆ, ನಿಷ್ಕಲ್ಮಶ ಹೃದಯದ ಹೃದಯವಂತ ಕ... ಸಿಸಿಬಿ ಪೊಲೀಸರ ಕಾರ್ಯಾಚರಣೆ: 2.50 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು(reporterkarnataka.com): ಮಾದಕ ವಸ್ತುವಾದ ಎಂಡಿಎಂಎಯನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಸುಮಾರು 2.50 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿ ಉಪ್ಪಳದ ನಿವಾಸಿ ಮೊಹಮ್ಮದ್ ರಫೀಕ್ ಬಿ.(40) ಎಂದು ಗುರುತಿ... « Previous Page 1 …103 104 105 106 107 … 391 Next Page » ಜಾಹೀರಾತು