ಎಚ್.ಡಿ.ಕೋಟೆ ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ: ಪರಿಶೀಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಎಚ್. ಡಿ. ಕೋಟೆ ತಾಲೂಕಿನ ಆಹಾರ ಸುರಕ್ಷತಾ ಅಧಿಕಾರಿಗಳೂ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳೂ ಆದ ಟಿ. ರವಿಕುಮಾರ್ ಮತ್ತು ತಂಡದವರು ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಹಾರ ಪರವಾ... ಸೋಲಾರ್ ಅಳವಡಿಸಿದರೆ ಕೇಂದ್ರದಿಂದ ಸಬ್ಸಿಡಿ: ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚನೆ ಮಂಗಳೂರು(reporterkarnataka.com): ಮನೆಯ ಮೇಲ್ಚಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಕೇಂದ್ರ ಸರಕಾರದಿಂದ ಗ್ರಾಹಕರಿಗೆ ಸಬ್ಸಿಡಿ ದೊರಕುತ್ತಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇ... ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇ. 18ರಷ್ಟು ಜಿಎಸ್ ಟಿ ರದ್ದತಿ ಕೋರಿ ಶೀಘ್ರವೇ ಪ್ರಧಾನಿ ಭೇಟಿ: ಟಿ.ಬಿ.ಜಯಚಂದ್ರ ಬೆಂಗಳೂರು(reporterkarnataka.com): ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇ. 18 ರಷ್ಟು ಜಿಎಸ್ ಟಿ ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶೀಘ್ರವೇ ಭೇಟಿ ಮಾಡಲಾಗುವುದು ಎಂದು ಕರ್ನಾಟಕ... ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ; ಡ್ರೋನ್ ಬಳಕೆ: ಸಚಿವ ಈಶ್ವರ ಖಂಡ್ರೆ •ಜನವಸತಿ ಪ್ರದೇಶಕ್ಕೆ ಚಿರತೆ ನುಗ್ಗದಂತೆ ಕ್ರಮ- ಅರಣ್ಯ ಸಚಿವರು •ಚಿರತೆ ಪತ್ತೆಗೆ ಡ್ರೋನ್ ಕ್ಯಾಮರಾ ಬಳಕೆ:ಈಶ್ವರ ಖಂಡ್ರೆ ಬೀದರ್(reporterkarnataka.com): ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆ... ಸಹಜ ಹೆರಿಗೆಗೆ ಆದ್ಯತೆ ನೀಡಿ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಗರ್ಭಿಣಿಯರಿಗೆ ರಕ್ತಹೀನತೆಯನ್ನು ಆರಂಭದಲ್ಲಿಯೇ ನಿಯಂತ್ರಿಸಲು ಕಬ್ಬಿಣಾಂಶ ಮಾತ್ರೆಗಳನ್ನು ವೈದ್ಯರ ಸಲಹೆಯಂತೆ ತೆಗೆದುಕೊಳ್ಳಲು ವ್ಯಾಪಕ ಪ್ರಚಾರ ನೀಡಬೇಕು. ರಕ್ತಹೀನತೆ ಉಂಟಾಗುವುದು ತಡೆಗಟ್ಟುವ ಮೂಲಕ ಜಿಲ್ಲೆಯಲ್ಲಿ ಸಹಜ ಹೆರಿಗೆ... ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಬನ್ನಿ: ನಕ್ಸಲರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ ಬೆಂಗಳೂರು(reporterkarnataka.com):ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ ಹಾಗೂ ಜೀವಹಾನಿ... ಬೈಕಿನ ಹಿಂದೆ ನಿಂತು ಜ್ವಾಲಿ ರೈಡ್ ಮಾಡಿದ ಮಲೆನಾಡಿನ ಶ್ವಾನ: ವೀಡಿಯೋ ವೈರಲ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶ್ವಾನವನ್ನು ದ್ವೇಷಿಸುವವರ ನಡುವೆ ಶ್ವಾನವನ್ನು ಪ್ರಾಣಕ್ಕಿಂತ ಪ್ರೀತಿಸುವವರನ್ನು ನಾವು ಆಗಾಗ ಕಾಣಬಹುದು. ಶ್ವಾನವನ್ನು ಮಾಲೀಕನೊಬ್ಬ ತನ್ನ ಬೈಕ್ ಹಿಂದುಗಡೆ ನಿಲ್ಲಿಸಿಕೊಂಡು ಗೆಳೆಯನ್ನು ಕರೆದುಕೊಂಡು ಹೋದಂತೆ ಕರೆದೊಯ್ದ... ಸಾಹಿತ್ಯ ಅನುವಾದ ಸೇತುವೆ ಕಟ್ಟುವ ಕೆಲಸದಂತೆ: ಚಿಂತಕ ರಹಮತ್ ತರೀಕೆರೆ ಪ್ರತಿಪಾದನೆ ಗಣೇಶ್ ಇನಾಂದಾರ ಹೊಸಪೇಟೆ info.reporterkarnataka@gmail.com ವಿದ್ವೇಷಗಳಿರುವ ಸಮಾಜದಲ್ಲಿ ಮಾನವೀಯ ಸಾಹಿತ್ಯ ಅನುವಾದ ಮಾಡುವುದು ಸೇತುವೆ ಕಟ್ಟುವ ಕೆಲಸದಂತಿದೆ ಎಂದು ಚಿಂತಕ ರಹಮತ್ ತರೀಕೆರೆ ಪ್ರತಿಪಾದಿಸಿದರು. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಸರ್ಕಾರಿ ನೌಕರರ ಭವನದಲ್ಲಿ ಸಾಹಿತಿ, ಲೇಖ... ಕೆಪಿಎಸ್ ಸಿ ಮರುಪರೀಕ್ಷೆಯಲ್ಲೂ ಎಡವಟ್ಟು: ಕಾಂಗ್ರೆಸ್ ಸರಕಾರ ವಿರುದ್ದ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಟೀಕೆ ಬೆಂಗಳೂರು(reporterkarnataka.com):ಆಗಸ್ಟ್ ನಲ್ಲಿ ನಡೆದ 2023-24ನೇ ಸಾಲಿನ ಕೆಪಿಎಸ್ ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಭಾರಿ ಎಡವಟ್ಟುಗಳು ಕಂಡು ಬಂದ ನಂತರ ಅಭ್ಯರ್ಥಿಗಳ ಆಕ್ರೋಶಕ್ಕೆ ಮಣಿದು ನಿನ್ನೆ ನಡೆಸಲಾದ ಮರುಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಎಡವಟ್ಟುಗಳ... ಕೋಲಾರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎಂ.ಆರ್ ರವಿ ಅಧಿಕಾರ ಸ್ವೀಕಾರ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಎಂ.ಆರ್. ರವಿ ಅವರು ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಮಂಗಳಾ, ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ... « Previous Page 1 …105 106 107 108 109 … 491 Next Page » ಜಾಹೀರಾತು