ಮಣಿಪುರದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ; ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಂಗಳೂರು(reporterkarnataka.com):ಮಣಿಪುರದಲ್ಲಿನ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ನಗರದ ಲಾಲ್ ಭಾಗ್ ಗಾಂಧಿ ಪ್ರತಿಮೆ ಎದುರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಬಿ. ರಮಾನಾ... ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ: ಮಂಗಳೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ಎಸ್ ಐಟಿ ತನಿಖೆಗೆ ಆಗ್ರಹ ಮಂಗಳೂರು(reporterkarnataka.com):ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಕಾಂಗ್ರೆಸ್ ಸರಕಾರದ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ನಗರದ ಪುರಭವನದ ಎದುರು ಸೋಮವಾರ ಬೃಹತ್ ... ಪ್ರಜಾಪ್ರಭುತ್ವ ವ್ಯವಸ್ಥೆ ಬಲವರ್ಧನೆಗೆ ವಿಧಾನಸಭೆ ಕಲಾಪ ಡಿಜಿಟಲೀಕರಣಕ್ಕೆ ಚಿಂತನೆ: ಸ್ಪೀಕರ್ ಯು.ಟಿ. ಖಾದರ್ ಮಂಗಳೂರು(reporterkarnataka.com): ರಾಜ್ಯದಲ್ಲಿಯೂ ವಿಧಾನಸಭಾ ಕಲಾಪವನ್ನು ಡಿಜಿಟಲೀಕರಣ ಗೊಳಿಸಿ ಪೇಪರ್ ರಹಿತ ಸದನವಾಗಿ ಪರಿವರ್ತಿಸುವ ಚಿಂತನೆ ಹೊಂದಿರುವುದಾಗಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಅವರು ಸೋಮವಾರ ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ... ವೀಳ್ಯ ಕೊಟ್ಟು ಅಭಿನಂದನಾ ಸಮಾರಂಭಕ್ಕೆ ನಾಡೋಜ ಪ್ರೊ. ಕೆ.ಪಿ. ರಾವ್ ಅವರಿಗೆ ಆಹ್ವಾನ ಉಡುಪಿ(reporterkarnataka.com): ಆಗಸ್ಟ್ 6 ಭಾನುವಾರದಂದು ನಡೆಯಲಿರುವ ನಾಡೋಜ ಪ್ರೊ. ಕೆ.ಪಿ. ರಾವ್ ಅಭಿನಂದನಾ ಸಮಾರಂಭಕ್ಕೆ ಅಭಿನಂದನಾ ಸಮಿತಿ ವತಿಯಿಂದ ಪ್ರೊ. ಕೆ.ಪಿ ರಾವ್ ಅವರಿಗೆ ವೀಳ್ಯ ನೀಡಿ ಗೌರವ ಪೂರ್ವಕವಾಗಿ ಆಹ್ವಾನಿಸಲಾಯಿತು. ಸಮಿತಿಯ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೆೈ, ಅಧ್ಯಕ್ಷರಾದ... ರಸ್ತೆಯಿಂದ 20 ಅಡಿ ಕೆಳಗಿನ ಮನೆಯಂಗಳಕ್ಕೆ ಬಿದ್ದ ಇನೊವಾ ಕಾರು: 9 ಮಂದಿಗೆ ತೀವ್ರ ಗಾಯ; ಕೋಲಾರದಿಂದ ಹೊರನಾಡಿಗೆ ಪ್ರಯಾಣಿಸುತ್ತಿದ್ದ ಭಕ್ತರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಮನೆಯ ಮುಂಭಾಗಕ್ಕೆ ಇನ್ನೊವಾ ಕಾರು ಹಾರಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಮಂದಿ ತೀವ್ರ ಗಾಯಗೊಂಡಿದ್ದಾರೆ. ಕೋಲಾರದಿಂದ ಹೊರನಾಡಿಗೆ ಹೋಗ... ಕೊಲ್ಲೂರು ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ: ಬಿದ್ದ ಜಾಗದಿಂದ ಕೇವಲ 10 ಮೀಟರ್ ಅಂತರದಲ್ಲಿ ದೊರೆತ ಶವ ಕುಂದಾಪುರ(reporterkarnataka.com):ವಾರದ ಹಿಂದೆ ಕೊಲ್ಲೂರಿನ ಅರಶಿನ ಗುಂಡಿ ಜಲಪಾತದ ಕಲ್ಲು ಬಂಡೆಯಿಂದ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕನ ಶವ ಪತ್ತೆಯಾಗಿದೆ. ಕೊಲ್ಲೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಅರಶಿನ ಗುಂಡಿ ಜಲಪಾತ ನೋಡಲು ಜುಲೈ 23ರಂದು ಶರತ್ ಕುಮಾರ್ (23) ಸ್ನೇಹಿತನ... 12ರ ಹರೆಯದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ: ಗರ್ಭಿಣಿಯಾದ ಬಳಿಕ ಪ್ರಕರಣ ಬಯಲಿಗೆ; ಆರೋಪಿ ಬಂಧನ ಮಂಗಳೂರು(reporterkarnataka.com): ಅಪ್ರಾಪ್ತ ವಯಸ್ಸಿನ ಶಾಲಾ ಬಾಲಕಿಯ ಮೇಲೆ pನಿರಂತರ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಿ ಪೋಕ್ಸ ಪ್ರಕರಣ ದಾಖಲಿಸಲಾಗಿದೆ. 8ನೇ ತರಗತಿಯಲ್ಲಿ ಓದುತ್ತಿರುವ 12 ವರ್ಷದ ಬಾಲಕಿಯ ಮೇಲೆ ಉಳ್ಳಾಲ ಪೇಟೆಯ ಮಹಮ್ಮದ್ ಶಾಫಿ ಎಂಬಾತ ಜನವರಿ ತ... ಬ್ಯಾಂಕ್ ಆಫ್ ಬರೋಡಾ : ಕಾರು ಸಾಲಗಳ ಮೇಲೆ ಸ್ಥಿರ ಬಡ್ಡಿ ದರದ ಆಯ್ಕೆ ಮಂಗಳೂರು(reporterkarnataka.com): ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್), ಕಾರ್ ಸಾಲಗಳ ಮೇಲೆ ಸ್ಥಿರ ಬಡ್ಡಿದರವನ್ನು ಪರಿಚಯಿಸುವುದಾಗಿ ಘೋಷಿಸಿದೆ. ಸಾಲಗಾರರು ತಮ್ಮ ಆದ್ಯತೆಯ ಆಧಾರದ ಮೇಲೆ ಬರೋಡಾ ಕಾರ್ ಸಾಲಗಳ ಮೇಲೆ ಸ್ಥಿರ ಮತ್ತು ಫ್ಲೋಟಿಂಗ... ಸತತ ಮಳೆ: ಮನೆ ಗೋಡೆ ಕುಸಿದು ಯುವಕ ಸ್ಥಳದಲ್ಲೇ ದಾರುಣ ಸಾವು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸತತವಾಗಿ ಮಳೆ ಸುರಿದ ಪರಿಣಾಮ ಮನೆಯ ಗೋಡೆ ಕುಸಿದು ಯುವಕನೋರ್ವ ಸಾವನ್ನಪ್ಪಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಸಮೀಪ ನಡೆದಿದೆ. ಅಥಣಿ ಪಟ್ಟಣದ ತಾಸೆ ಗಲ್ಲಿಯ ನಿವಾಸಿ ಕಾಶಿನಾಥ ಅಪ್ಪಾಸಾಬ ಸುತಾರ (23) ಮೃತ ದುರ್ದೈವಿ. ಸತತವ... ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ಉಡುಪಿ(reporterkarnataka.com): ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿ ನಿಯರು ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಅವರಿಗೆ ಜಾಮೀನು ನೀಡಲಾಗಿದೆ. ಶಬನಾಜ್, ಆಲ್ಫಿಯಾ ಹಾಗೂ ಆಲಿಮತುಲ್ ಶಾಫಿ ಅ... « Previous Page 1 …106 107 108 109 110 … 391 Next Page » ಜಾಹೀರಾತು