ಕರಿಮಣಿ ಸರ ಸುಲಿಗೆ ಪ್ರಕರಣ: 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ; ಉರ್ವ ಪೊಲೀಸರ ಕಾರ್ಯಾಚರಣೆ ಮಂಗಳೂರು(reporterkarnataka.com): ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಕರಿಮಣಿ ಸರ ಕುಸಿದು ಸುಲಿಗೆ ಮಾಡಿದ ಪ್ರಕರಣದಲ್ಲಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. 2000, ಡಿಸೆಂಬರ್ 17ರಂದು ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆರೋಪಿಗಳು ಚೂರಿ ತೋರಿಸಿ ಕುತ್ತಿ... ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್ ಮಂಗಳೂರು(reporterkarnataka.com): ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷಕರೊಬ್ಬರಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಕುಳಾಯಿಯ ಪೃಥ್ವಿರಾಜ್ (33) ಶಿಕ್ಷೆಗೊಳಗಾದ ಶಿಕ್ಷಕ. 2014ರ ಆ.1ರಿಂದ ... ಅನುಮತಿ ಪಡೆಯದೆ ವಿಜಯೋತ್ಸವ: ಪುತ್ತಿಲ ಪರಿವಾರ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲು ಪುತ್ತೂರು(reporterkarnataka.com): ಪೊಲೀಸ್ ಅನುಮತಿ ಪಡೆಯದೆ ಸಾರ್ವಜನಿಕವಾಗಿ ವಿಜಯೋತ್ಸವ ಆಚರಿಸಿದ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರದ ಸಂಘಟನೆಯ ವಿರುದ್ಧ ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ. ಆರ್ಯಾಪು ಗ್ರಾಪಂ 2ನೇ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸು... ಮಂಗಳೂರು ಉತ್ತರ ಠಾಣೆ ಪೊಲೀಸರ ಭಾರೀ ಕಾರ್ಯಾಚರಣೆ: 1.67 ಲಕ್ಷ ರೂ. ಮೌಲ್ಯದ ಗಾಂಜಾ ವಶ; ಇಬ್ಬರ ಬಂಧನ ಮಂಗಳೂರು(reporterkarnataka.com): ನಗರದ ಬಂದರು ಉತ್ತರ ಧಕ್ಕೆಯಲ್ಲಿರುವ ಹಳೆಯ ಸಾರ್ವಜನಿಕ ಶೌಚಾಲಯದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 1.67 ಲಕ್ಷ ರೂ. ಮೌಲ್ಯದ ಗಾಂಜಾ ಹಾಗೂ ಇತರ ಸೊತ್ತು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ರಹೀಂ... ಭೂಕುಸಿತ: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ; ಪೊಲೀಸರ ನಿಯೋಜನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನಲ್ಲಿ ನಿರಂತರ ಮಳೆಗೆ ಭೂ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಅತ್ಯಂತ ಎತ್ತರವಾದ ಬೆಟ್ಟವಾದ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ ರಸ್ತೆಯಲ್ಲಿ 5 ಕಡೆಗಳಲ್ಲ... ಹಾವೇರಿ ಮತ್ತು ಹರಿಹರ: ಎರಡು ಪ್ರತ್ಯೇಕ ಘಟನೆಯಲ್ಲಿ ಗೋಡೆ ಬಿದ್ದು ಇಬ್ಬರು ಮಕ್ಕಳ ದಾರುಣ ಸಾವು ಹಾವೇರಿ(reporterkarnataka.com): ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹಾವೇರಿಯಲ್ಲಿ ಮನೆಗೋಡೆ ಬಿದ್ದು 2 ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿರುವ ನಡೆದಿದೆ. ಹಾವೇರಿ ತಾಲ್ಲೂಕಿನ ಮಾಳಪುರ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ 3 ವರ್ಷ... ಅವ್ಯಾಹತ ಮಳೆ: ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಸೆಪ್ಟೆಂಬರ್ 15ರ ವರೆಗೆ ನಿಷೇಧ ಕಾರ್ಕಳ(reporterlarnataka.com): ಆಗುಂಬೆ ಘಾಟಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15 ರ ವರೆಗೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಭಾರೀ ಮಳೆ ಮತ್ತು ಭಾರೀ ವಾಹನ ... ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನಕ್ಕೆ ವಾರಂಟ್ ಜಾರಿ ಮಂಗಳೂರು( reporterkarnataka.com): ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯ ಮೇಲೆ ವಾರಂಟ್ ಜಾರಿ ಮಾಡಲಾಗಿದೆ. ಆರೋಪಿ ಅಬ್ದುಲ್ ಉವೇಸ್ ಎಂಬಾತನ ವಿರುದ್ಧ ಈ ಹಿಂದೆ ಮೂಡಬಿದ್ರಿ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕಿಡ್ನಾಫ್ ಪ್ರಕರಣ, ಮಂ... ಕರಾವಳಿಯಲ್ಲಿ ಮಳೆ: ದ.ಕ. ಜಿಲ್ಲೆಯ ಶಾಲೆಗಳಿಗೆ ಮಾತ್ರ ನಾಳೆ ರಜೆ; ಕಾಲೇಜುಗಳಿಗೆ ಇಲ್ಲ ಮಂಗಳೂರು(reporterkarnataka.com): ಕರಾವಳಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವುದರಿಂದ ನಾಳೆಯೂ (ಜುಲೈ 27ರಂದು) ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ(ಸರಕಾರಿ, ಅನುದಾನಿತ ... ಮಂಗಳೂರು: ಖಾಸಗಿ ಇನ್ಸೂರೆನ್ಸ್ ಕಂಪನಿಯ ಕಚೇರಿಯಲ್ಲಿ ಅಗ್ನಿ ಅನಾಹುತ; ಎಸಿ, ಕಂಪ್ಯೂಟರ್, ಕಡತ ನಾಶ ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಇನ್ಸೂರೆನ್ಸ್ ಕಂಪನಿಯ ಕಚೇರಿಯಲ್ಲಿ ಬುಧವಾರ ಬೆಂಕಿ ಅವಘಢ ಸಂಭವಿಸಿದೆ. ಹಂಪನಕಟ್ಟೆಯ ಲೈಟ್ ಹೌಸ್ ಹಿಲ್ ರಸ್ತೆಯ ಮ್ಯಾಕ್ಸಿಮಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನ 3ನೇ ಮಹಡಿಯಲ್ಲಿ ಕಾರ್ಯ ನಿರ್ವಹಿ... « Previous Page 1 …107 108 109 110 111 … 391 Next Page » ಜಾಹೀರಾತು