ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್ ಸಿಂಹ ಕಿಡಿ ದಾವಣಗೆರೆ(reporterkarnataka.com): ಬೆಲೆ ಏರಿಕೆ ವಿರುದ್ದ ದನಿ ಎತ್ತಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯರನ್ನು ಬಂಧನ ಮಾಡಿದ್ದಾರೆ. ಇದರಿಂದ ಸಿದ್ದರಾಮಯ್ಯ ಎಷ್ಟು ಪುಕ್ಕಲ, ಹೇಡಿ ಸಿಎಂ ಎಂದು ಗೊತ್ತಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ದಾವಣಗೆರೆಯ ಹರಿಹರದ ರಾಜನಹಳ್ಳಿ ವಾಲ್ಮೀಕಿ... ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೌತಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಗೆ ಒಳಗಾದ ಇಬ್ಬರೂ ಮಹ... ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ ಭ್ರಷ್ಟಾಚಾರ ಆರೋಪ: ಗ್ರಾಮಸ್ಥರಿಂದ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.repoeterkarnata@gmail.com ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಒಬ್ಬ ಅಕ್ರಮ ಹಣ ಸಂಪಾದನೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿ ಪಂಚಾಯಿತಿ ಅಧ್ಯಕ್ಷರು, ಪ್ರಭಾವಿ ಸದಸ್ಯರು ಹಾಗೂ ಇಂಜಿನಿಯರ್ ಜೊತೆ ಶಾಮಿಲಾಗಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಸಿಎಂ ತವರು ಮೈ... Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್ ಪ್ರಯಾಣಿಕರು ಪಾರು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರ ಸಮೀಪದ ಆನೆಕಾಡು ಬಳಿ ರಸ್ತೆಯಲ್ಲೇ ಕ್ರೇಟಾ ಕಾರು ಹೊತ್ತಿ ಉರಿದಿದ್ದು, ಅದರಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಲಿಸುತ್ತಿದ್ದ ಪ್ರವಾಸಿ ಕಾರಿನಲ್ಲಿ ಅಗ್ನಿ ಅವಘಡ ರಾತ್ರಿ ... ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು(reporterkarnataka.com): ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ತಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿ... ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ ಚರ್ಚೆ: ಕೇಂದ್ರ ಸಚಿವ ಕುಮಾರಸ್ವಾಮಿ *ಎತ್ತಿನಹೊಳೆಯಿಂದ ನೀರು ಬರಲ್ಲ; ಅದರ ಯೋಜನಾ ವೆಚ್ಚ ₹30,000 ಕೋಟಿಗೆ ಹೋಗಿದೆ!* *ಬರಪೀಡಿತ ಜಿಲ್ಲೆಗಳಿಗೆ ನದಿ ನೀರು ಕೊಡುತ್ತೇವೆ ಎಂದು ಹೇಳಿ ಬೆಂಗಳೂರಿನ ರೊಚ್ಚು ನೀರು ಕೊಟ್ಟಿದ್ದಾರೆ ಎಂದು ಕಿಡಿ* *ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಕೇಂದ್ರದ ನೋಟಿಸ್; ನನಗೆ ಸಂಬಂಧವಿಲ್ಲ ಎಂದ ಹೆಚ್ಡಿ... ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗದಗ(reporterkarnataka.com): ರಾಜ್ಯ ಸರ್ಕಾರ ಅಲ್ಪ ಸಂಖ್ಯಾತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಿ ನಿರಂತರ ಒಲೈಕೆ ರಾಜಕಾರಣ ಮಾಡುತ್ತ ಬಂದಿದ್ದು. ಹಿಂದುಳಿದವರು, ಬಡವರು, ರೈತರ ಸಾಲ ಮನ್ನಾ ಎಲ್ಲರಿಗೂ ಮಾಡಬೇಕಿತ್ತು. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಆತ್ಮಹತ್ಯೆಗೆ ಸರಿಯಾಗಿ ಪರಿಹಾರ ಕೊಡ... NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು ನಾಶ ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಇಂದು ನಾಶಪಡಿಸಲಾಯಿತು. ದಾಬಸ್ಪೇಟೆಯ KWWAನಲ್ಲಿ ಬೆಂಗಳೂರು ಉತ್ತರ ವಿಭಾಗದ 1,2,3,4 ಅಬಕಾರಿ ಜಿಲ್ಲೆಗಳಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ 156 ಪ್ರಕ... Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳೂರು(reporterkarnataka.com): ಮೆಟ್ರೋ ದರ ಬಗ್ಗೆ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಇದರ ಮುಖ್ಯಸ್ಥರು. ಮೆಟ್ರೋ ದರ ಏರಿಕೆ ವಿಚಾರವಾಗಿ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗ... ಕಾಂಗ್ರೆಸ್ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಈ ಬಾರಿಯ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್ನ ನುಂಗಣ್ಣಗಳ ಭ್ರಷ್ಟಾಚಾರವನ್ನು ಬಯಲು ಮಾಡಿದ್ದೇವೆ. ಇದರ ವಿರುದ್ಧ ಇನ್ನಷ್ಟು ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ನ... « Previous Page 1 …9 10 11 12 13 … 512 Next Page » ಜಾಹೀರಾತು