ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಪ್ರವಾಹದ ಪರಿಸ್ಥಿತಿ: ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಸ್ವರ್ಣ, ಸೀತಾ ನದಿ; ಇನ್ನಾದಲ್ಲಿ 3 ಮನೆ ಜಲಾವೃತ ಕಾರ್ಕಳ(reporterkarnataka.com): ಕಳೆದ 5 ದಿನಗಳಿಂದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ಮಳೆ ಸುರಿಯುತ್ತಿದ್ದು, ಸ್ವರ್ಣ ಹಾಗೂ ಸೀತಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಪಶ್ಚಿಮಘಟ್ಟ ತಪ್ಪಲಿನಲ್ಲಿರುವ ಈ ತಾಲೂಕುಗಳಿಗೆ ಘಟ್ಟ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆ ನೀರ... ಒಂದೆಡೆ ಅತಿವೃಷ್ಠಿ, ಇನ್ನೊಂದೆಡೆ ಅನಾವೃಷ್ಠಿ: ಉತ್ತರ ಕರ್ನಾಟಕದಲ್ಲಿ ಕೈಕೊಟ್ಟ ಮಳೆ; ಶತಕ ದಾಟಿದ ಟೊಮೆಟೊ, ಮೆಣಸಿನ ಕಾಯಿ ಬೆಲೆ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕರಾವಳಿ ಕರ್ನಾಟಕದಲ್ಲಿ ಅತಿವೃಷ್ಠಿಯಾಗುತ್ತಿದ್ದರೆ, ಉತ್ತರ ಕರ್ನಾಟಕದಲ್ಲಿ ಅನಾವೃಷ್ಠಿ ತಲೆದೋರಿದೆ. ಮುಂಗಾರು ಮಳೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಇಲ್ಲಿನ ರೈತರು, ಕೃಷಿಕರು ಮಳೆರಾಯನ ಆಗಮನಕ್ಕಾಗಿ ಆಕಾಶದತ್ತ ಮುಖ ಮಾಡಿ ಕುಳಿತಿದ್... ಅವ್ಯಾಹತ ಮಳೆಯಿಂದ ಮಂಗಳೂರಿನಲ್ಲಿ ಕೈಕೊಟ್ಟಿದ್ದ ಟ್ರಾಫಿಕ್ ಸಿಗ್ನಲ್ ಮತ್ತೆ ಕಾರ್ಯಾರಂಭ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಭಾರೀ ಮಳೆಯ ಪರಿಣಾಮ ಬುಧವಾರ ಬೆಳಗ್ಗಿನಿಂದ ಕೈಕೊಟ್ಟಿದ್ದ ಮಂಗಳೂರಿನ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಮತ್ತೆ ಕಾರ್ಯಾರಂಭ ಶುರುಮಾಡಿದೆ. ಬುಧವಾರ ಮಧ್ಯಾಹ್ನದ ಬಳಿಕ ಟ್ರಾಫಿಕ್ ಸಿಗ್ನಲ್ ಮತ್ತೆ ಆರಂಭಗೊಂಡಿದೆ. ಕಳೆದ ಮೂರು ದಿನಗಳಿಂ... ಭಾರಿ ಮಳೆ: ಜಿಲ್ಲಾಧಿಕಾರಿ ಮಂಗಳೂರು ನಗರ ಪ್ರದಕ್ಷಿಣೆ; ಪರಿಸ್ಥಿತಿ ಪರಿಶೀಲನೆ ಮಂಗಳೂರು(reporter Karnataka.com): ನಗರದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಬುಧವಾರ ನಗರ ಪ್ರದಕ್ಷಿಣೆ ಮಾಡಿ ಪರಿಶೀಲನೆ ನಡೆಸಿದರು. ನಗರದ ಪಂಪ್ವೆಲ್, ಉಜ್ಜೋಡಿ, ಗೋರಿಗುಡ್ಡೆ, ಎಕ್ಕೂರು, ನೇತ್ರಾವತಿ ಬ್ರಿಡ್ಜ್, ನಂತ... ಮಂಗಳೂರು: ಭಾರೀ ಗಾಳಿ ಮಳೆಗೆ ಬಿಕರ್ಣಕಟ್ಟೆ ಸಮೀಪ ಉರುಳಿ ಬಿದ್ದ ಬೃಹತ್ ಹೋರ್ಡಿಂಗ್ಸ್; ಪಡೀಲ್ ನಲ್ಲಿ ಹೊಸ ಡಿಸಿ ಕಚೇರಿಗೆ ನೆರೆ! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿಯಲ್ಲಿ ಇಂದು ಕೂಡ ಬಿರುಸಿನ ಮಳೆ ಮುಂದುವರಿದಿದ್ದು, ಬುಧವಾರ ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಆವಾಂತರ ಸೃಷ್ಟಿ ಯಾಗಿದೆ. ಬುಧವಾರ ಬೆಳಗ್ಗಿನ ನಂತರ ಸುರಿದ ಭಾರೀ ಗಾಳಿ ಮಳೆಗೆ ನಗರದ ಹಲವೆಡೆ ವಿದ್ಯು... ಕರಾವಳಿಯಲ್ಲಿ ಭಾರೀ ಮಳೆ: ಮಂಗಳೂರಿನಲ್ಲಿ ಖೈಬರ್ ಪಾಸ್ ಗುಡ್ಡ ಕುಸಿತ; ಟ್ರಾಫಿಕ್ ಸಿಗ್ನಲ್ ಢಮಾರ್ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕಳೆದ ಎರಡು ದಿನಗಳಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಗಳೂರಿನ ಪಿವಿಎಸ್ ಬಳಿಯ ಖೈಬರ್ ಪಾಸ್ ನ ಗುಡ್ಡ ಕುಸಿದಿದೆ. ಹಂಪನಕಟ್ಟೆಯ ಸಿಗ್ನಲ್ ಕೆಟ್ಟು ಹೋಗಿದೆ. ಮುಂಗಾರು ಆರಂಭವಾಗಿ ಸುಮಾರು 33 ದಿನಗಳ ಬಳಿಕ ... ವೀರರಾಣಿ ಅಬ್ಬಕ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯ 2ನೇ ತಂಡದ ಸಮಾರೋಪ ಸಮಾರಂಭ ಮಂಗಳೂರು(reporterkarnataka.com): ವೀರರಾಣಿ ಅಬ್ಬಕ್ಕ ಸೇನಾ ಆಯ್ಕೆ, ಪೂರ್ವ ತರಬೇತಿ ಶಾಲೆಯ 2ನೇ ತಂಡದ ಸಮಾರೋಪ ಸಮಾರಂಭ ಸೋಮವಾರ ನಗರದ ಕದ್ರಿಯ ಸಿಒಡಿಪಿ ಸಭಾಂಗಣದಲ್ಲಿ ಜರುಗಿತು. ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ ಕೆ. ಕಾರ್ಯಕ್ರಮ ಉದ್ಘಾಟಿ... ಹೆದ್ದಾರಿ ಕಾಮಗಾರಿಗೆ 20 ಅಡಿ ಕಂದಕ: ಕುಸಿತದ ಭೀತಿಯಲ್ಲಿ ಸಾಣೂರು ಸರಕಾರಿ ಹೈಸ್ಕೂಲ್, ಪಶು ಚಿಕಿತ್ಸಾಲಯ ಕೇಂದ್ರ; ಮಕ್ಕಳನ್ನು ಶಾಲೆಗೆ ಕಳುಹ... ಕಾರ್ಕಳ(reporterkarnataka.com): ಸಾಣೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯಿಂದ ಸಾಣೂರು ಸರಕಾರಿ ಹೈಸ್ಕೂಲ್ ಕಟ್ಟಡ ಹಾಗೂ ಪಶು ಚಿಕಿತ್ಸಾಲಯ ಕೇಂದ್ರಕ್ಕೆ ಕುಸಿಯುವ ಭೀತಿ ಎದುರಾಗಿದೆ. ಕರಾವಳಿಯಲ್ಲಿ ಭಾರೀ ಮಳೆ ಆರಂಭವಾಗಿರುವುದರಿಂದ ಕುಸಿತದ ಭೀತಿ ಇನ್ನಷ್ಟು ಹೆಚ್ಚಾಗಿದೆ. ಸ... ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ: ಜಿಲ್ಲಾಡಳಿತದಿಂದ ಹೈ ಅಲರ್ಟ್ ಘೋಷಣೆ ಸಂತೋಷ್ ಅತ್ತಿಗೆರೆ ಚಿಕ್ಕಮಂಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದಿನ 3 ದಿನ ಜುಲೈ 5, 6 ಹಾಗೂ 7ರಂದು ಭಾರೀ ಮಳೆಯಾಗಲಿದ್ದು, ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ. ಹವಾಮಾನ ಇಲಾಖೆ115ರಿಂದ 204 ಮಿ.ಮೀ. ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ... ದಕ್ಷಿಣ ಕನ್ನಡ ಜಿಲ್ಲೆ: ಇಂದು ಕೆಲವು ತಾಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು(reporterkarnataks): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ,ಉಳ್ಳಾಲ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ನಿನ್ನ... « Previous Page 1 …115 116 117 118 119 … 391 Next Page » ಜಾಹೀರಾತು