ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ ರಮೇಶ್ ಅರವಿಂದ್: ತೆರೆದ ವಾಹನದಲ್ಲಿ ಮೆರವಣಿಗೆ ಪುತ್ತೂರು(reporterkarnataka.com): ಸುಮಾರು 8 ದಶಕಗಳ ಇತಿಹಾಸವಿರುವ ಪುತ್ತೂರಿನ ಮುಳಿಯ ಚಿನ್ನದ ಮಳಿಗೆಯ ವಿಸ್ತೃತ ಹಾಗೂ ನವೀಕೃತ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಅನ್ನು ದಕ್ಷಿಣ ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಅವರು ನಾಳೆ(ಏ. 20) ಉದ್ಘಾಟಿಸಲಿದ್ದಾರೆ. ಮುಳಿಯ ಚಿ... Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ಮಂಗಳೂರು(reporterkarnataka.com): ಕೇಂದ್ರ ಸರಕಾರ ಜಾರಿಗೊಳಿಸಿದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಆಯೋಜಿಸಿದ ಪ್ರತಿಭಟನಾ ಸಮಾವೇಶ ನಗರ ಹೊರವಲಯದ ಅಡ್ಯಾರ್ ಶಾ ಮೈದಾನದಲ್ಲಿ ನಡೆಯಿತು. ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಲಕ್ಷಾಂತರ... Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್ ತೊಲಗಿಸಲು ಸಂಕಲ್ಪ ಕಲಬುರ್ಗಿ(reporterkarnataka.com): ಬಿಜೆಪಿ ವತಿಯಿಂದ ರಾಜ್ಯ ಸರಕಾರದ ಬೆಲೆಯೇರಿಕೆ ವಿರುದ್ಧ ಕಲಬುರ್ಗಿಯಲ್ಲಿಂದು ಜನಾಕ್ರೋಶ ಯಾತ್ರೆ ನಡೆಸಲಾಯಿತು. ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರ್ಭಟಿಸಿತು. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ... Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ ಬಾಗಲಕೋಟೆ(reporterkarnataka.com): ಕೂಡಲಸಂಗಮದಲ್ಲಿ ನಡೆಯಲಿರುವ ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗ ಗುರುವಾರ ಚಾಲನೆ ನೀಡಿ, ಕಾರ್ಯಕ್ರಮದ ಲಾಂಛನ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಿಜಗುಣನಂದ ಸ್ವಾಮೀಜಿ, ಕನ್ನಡ ಮ... Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ ಕಡಿಮೆ, ಬೆಲೆಯ ಮೇಲೂ ಬರೆ! ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಾಜ್ಯದ ಮಾವು ತೋಟಗಳ ಹೃದಯಭಾಗವಾಗಿರುವ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಈ ವರ್ಷದ ಮಾವು ಸುಗ್ಗಿಗೆ ಇನ್ನೂ ಕೇವಲ ಒಂದು ತಿಂಗಳು ಬಾಕಿಯಿದ್ದು, ಈ ಬಾರಿ ಇಳುವರಿ ಹಾಗೂ ಮಾರಾಟದ ಬಗ್ಗೆ ರೈತರು ಮತ್ತು ವ್ಯಾಪಾರಸ... Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ ಸಚಿವ ಚಲುವರಾಯಸ್ವಾಮಿ ಸೂಚನೆ ಬೆಂಗಳೂರು (reporterkarnataka.com): ಸರಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕರೆ ನೀಡಿದ್ದಾರೆ. ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸಭಾಂಗ... ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕು ಬಣಕಲ್ ಹೋಬಳಿಯ ಕೊಟ್ಟಿಗೆಹಾರ್ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏಪ್ರ... ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್ (LGD) ಅಳವಡಿಕೆ ಪುತ್ತೂರು(reporterkarnataka.com): ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ " ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ... Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ ಪೊಲೀಸ್ ಎನ್ಕೌಂಟರ್ಗೆ ಬಲಿ ಹುಬ್ಬಳ್ಳಿ(reporterkarnatakaka.com): ಹುಬ್ಬಳ್ಳಿಯ ಆರೋಪಿ ನಿತೇಶ್ ಕುಮಾರ್ (35) ಎಂಬಾತನನ್ನು ಪೊಲೀಸರ ತಂಡ ಹಿಡಿದ ಬಳಿಕ ಆತ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಎಚ್ಚರಿಕೆಯ ಗುಂಡು ಹಾರಿಸಿದರೂ, ಅವನು ಓಡಿಹೋಗಲು ಪ್ರಯತ್ನಿಸಿದಾಗ ಆತನ ಮೇಲೆ ಗುಂಡು ಹಾರಿಸಲಾಯಿತು. ಆರ... DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ ಬೆಂಗಳೂರು(reporterkarnataka.com): ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್ ನಲ್ಲಿ 'ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ' ಎಂದು ಬದಲಾವಣೆ ಮಾಡಿಕೊಳ್ಳಲಿ ಎಂದು ಆ ಪಕ್ಷದ ನಾಯಕರಿಗೆ ಮನವಿ ... « Previous Page 1 …115 116 117 118 119 … 537 Next Page » ಜಾಹೀರಾತು