ಬಿ.ಕೆ. ಹರಿಪ್ರಸಾದ್ ಗೆ ಸೂಕ್ತ ಸ್ಥಾನಮಾನ ನೀಡಿ; ಬಿಲ್ಲವರ ಕಡೆಗಣಿಸಿದರೆ ಸ್ವತಂತ್ರ ಪಕ್ಷ ರಚನೆ: ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ ಬಂಟ್ವಾಳ(reporterarnataka.com):ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತ ಹುನ್ನಾರ ಕಾಂಗ್ರೆಸ್ ನಲ್ಲಿ ನಡೆಯುತ್ತಿದ್ದು, ಅವರಿಗೆ ತಕ್ಷಣ ಸೂಕ್ತ ಸ್ಥಾನಮಾನ ನೀಡಬೇಕು. ಬಿಲ್ಲವರ ಕಡೆಗಣಿಸುವುದು ಮುಂದುವರಿದರೆ ಸ್ವತಂತ್ರ... ಪ್ರತಿಪಕ್ಷದ ನಾಯಕನಿಲ್ಲದೆ ರಾಜ್ಯ ವಿಧಾನಸಭೆ ಅಧಿವೇಶನ ಆರಂಭ: ವೀಕ್ಷಕರಿಂದ ಬಿಜೆಪಿ ಶಾಸಕರ ಭೇಟಿ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ರಾಜ್ಯ ವಿಧಾನಸಭೆ ಅಧಿವೇಶನ ಕೊನೆಗೂ ಪ್ರತಿಪಕ್ಷದ ನಾಯಕನಿಲ್ಲದೆ ಆರಂಭಗೊಂಡಿದೆ. ಚುನಾವಣೆ ಫಲಿತಾಂಶ ಹೊರಬಿದ್ದು ಹೆಚ್ಚು ಕಡಿಮೆ ಒಂದೂವರೆ ತಿಂಗಳು ಕಳೆದರೂ ಪ್ರಮುಖ ಪ್ರತಿಪಕ್ಷವಾದ ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕ ಆಯ್ಕೆ ಮಾ... ಕೂರಾಡಿ: ಮಾನವತಾವಾದಿ ಪಟ್ಟಾಭಿರಾಮ ಸೋಮಯಾಜಿ ಅಂತ್ಯಕ್ರಿಯೆ; ಒಡನಾಡಿಗಳಿಂದ ಅಂತಿಮ ನಮನ ಬ್ರಹ್ಮಾವರ(reporterkarnataka.com): ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದ ಮಂಗಳೂರು ವಿವಿ ಕಾಲೇಜು ನಿವೃತ್ತ ಪ್ರಾಧ್ಯಾಪಕ, ಚಿಂತಕ, ಸಾಹಿತ್ಯ ವಿಮರ್ಶಕ, ಮಾನವತಾವಾದಿ ಪಟ್ಟಾಭಿರಾಮ ಸೋಮಯಾಜಿ ಅವರ ಅಂತ್ಯಕ್ರಿಯೆ ಬ್ರಹ್ಮಾವರ ಸಮೀಪದ ಕೂರಾಡಿಯಲ್ಲಿ ನಡೆಯಿತು. ಪಟ್ಟಾಭಿರಾಮ ಸೋಮಯ... ರಾಜ್ಯ ಬಿಜೆಪಿ ಬಿಕ್ಕಟ್ಟು ಶಮನ ಹೊಣೆಗಾರಿಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೆಗಲಿಗೆ?: ರಾಜ್ಯಾಧ್ಯಕ್ಷರ ಬದಲಾವಣೆ ಕುರಿತೂ ಚರ್ಚೆ? ಬೆಂಗಳೂರು (reporterkarnataka.com): ವಿಧಾನಸಭೆ ಚುನಾವಣೆ ಸೋಲಿನ ಬಳಿಕ ರಾಜ್ಯ ಬಿಜೆಪಿಯಲ್ಲಿ ಉದ್ಬವಿಸಿರುವ ಸಂಘರ್ಷವನ್ನು ಪರಿಹಾರಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ದೆಹಲಿಗೆ ಕರೆಸಿದ್ದು, ಪಕ್ಷದೊಳಗಿನ ಬಿಕ್ಕಟ್ಟು ಶಮನಗೊಳಿಸುವ ಹೊಣೆಗಾರ... ರಾಜ್ಯ ಬಿಜೆಪಿ ಗುದ್ದಾಟ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಪಕ್ಷದ ಹೈಕಮಾಂಡ್ ನಿಂದ ದೆಹಲಿಗೆ ಬುಲಾವ್ ಬೆಂಗಳೂರು (reporter Karnataka.com): ವಿಧಾನಸಭೆ ಚುನಾವಣೆ ಸೋಲಿನ ಬಳಿಕ ರಾಜ್ಯ ಬಿಜೆಪಿಯಲ್ಲಿ ಉದ್ಬವಿಸಿರುವ ಭಿನ್ನಮತವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ನಿಂದ ದೆಹಲಿಗೆ ಬುಲಾವ್ ಬಂದಿದೆ. ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ... ಬ್ರ್ಯಾಂಡ್ ಮಂಗಳೂರು ಉತ್ತಮ ಪರಿಕಲ್ಪನೆ: ಪೊಲೀಸ್ ಕಮಿಷನರ್ ಕುಲದೀಪ್ ಆರ್ ಜೈನ್ ಶ್ಲಾಘನೆ ಮಂಗಳೂರು(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಯನ್ನು ಪತ್ರಿಕಾ ಮಾಧ್ಯಮ ವಿಭಾಗದಲ್ಲಿ ಹೊಸದಿಗಂತ ವರದಿಗಾರ ಸುರೇಶ್ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್ ಸ... ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು, ಮಂಡಳಿಯಾಗಿಸಲು ಸರಕಾರ ಚಿಂತನೆ: ಸಚಿವ ಡಿ. ಸುಧಾಕರ್ ಮಂಗಳೂರು(reporterkarnataka.com): ಮುಂಬರುವ ದಿನಗಳಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಪರಿವರ್ತಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಸಲಾಗಿದೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವ ಡಿ. ಸುಧಾಕರ್ ಹೇಳಿದರು. ಅವರ... ಮಂಗಳೂರು ವಿವಿ ಕಾಲೇಜು ನಿವೃತ್ತ ಪ್ರಾಧ್ಯಾಪಕ, ಸಾಮಾಜಿಕ ಹೋರಾಟಗಾರ ಪಟ್ಟಾಭಿರಾಮ ಸೋಮಯಾಜಿ ಇನ್ನಿಲ್ಲ ಮಂಗಳೂರು(reporterkarnataka.com): ಮಂಗಳೂರು ವಿವಿ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ, ಚಿಂತಕ, ಸಾಮಾಜಿಕ ಹೋರಾಟಗಾರ ಪ್ರೊ. ಎಚ್. ಪಟ್ಟಾಭಿರಾಮ ಸೋಮಯಾಜಿ(64) ಶನಿವಾರ ನಿಧನರಾದರು. ಅವರು ನಗರದ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನ ಗಿರಿನಗರದಲ್ಲಿರುವ ನಿವಾಸದಲ್ಲಿ ಕೊನೆ... ಮಂಗಳೂರಿನಲ್ಲಿ ಪತ್ರಿಕಾ ದಿನಾಚರಣೆ: ಕನ್ನಡದ ಪ್ರಥಮ ಪತ್ರಿಕೆ ಸಂಪಾದಕ ಮ್ಯೋಗ್ಲಿಂಗ್ ಸ್ಮರಣೆ ಮಂಗಳೂರು(reporterkarnataka.com): ಕನ್ನಡ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರದ ನೆನಪಿನಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಈ ಪತ್ರಿಕೆ ಹಾಗೂ ಅದರ ಸಂಪಾದಕ ಡಾ.ಹೆರ್ಮನ್ ಮ್ಯೋಗ್ಲಿಂಗ್ ಅವರ ಚರಿತ್ರೆಯನ್ನು ಜನತೆಯ ಮುಂದಿಡುವ ಕೆಲಸ ನಡೆಯಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯ... ವೃತ್ತಿಯಿಂದ ನಿವೃತ್ತರಾದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಚಾಲಕ ಪೂವಪ್ಪರಿಗೆ ಬೀಳ್ಕೊಡುಗೆ ಮಂಗಳೂರು(reporterkarnataka.com): ಕಳೆದ 31 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ವಾಹನ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಕೆ. ಪೂವಪ್ಪ ಅವರು ಶುಕ್ರವಾರ ವಯೋನಿವೃತ್ತಿ ಹೊಂದಿದ್ದು, ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಪೂವಪ್... « Previous Page 1 …116 117 118 119 120 … 391 Next Page » ಜಾಹೀರಾತು