ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ಚಿಕ್ಕಬಳ್ಳಾಪುರ(reporterkarnataka.com): ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರಕ್ತಸಂಬಂಧದ ಮನ್ನಣೆಯನ್ನೇ ಮರೆತು ಅಕ್ಕ-ತಮ್ಮ ಹಸೆಮಣೆ ಏರಿರುವ ವಿಲಕ್ಷಣ ಘಟನೆ ನಡೆದಿದೆ. ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಿದ್ದ ಜೋಡಿ ಈಗ ಸಪ್ತಪದಿ ತುಳಿಯುವ ಮೂಲಕ ಸಾಮಾಜಿಕ ಚರ್ಚೆಗೆ ಗ್ರಾಸವಾಗಿದ್ದಾರೆ.ದೇವನಹಳ್ಳಿಯ ಸಾವಕನಹ... ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದುಬಾರೆಗೆ ಆಗಮಿಸುತ್ತಿದ್ದ ಅರಣ್ಯ ಸಚಿವ ಈಶ್ಚರ ಖಂಡ್ರೆಗೆ ಘೇರಾವ್ ಮುಂದಾದ ಬಿಜೆಪಿ ಕಾರ್ಯಕರ್ತರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಗುಡ್ಡೆಹೊಸೂರಿನಲ್ಲಿ ಪ್ರತಿಭಟನೆ ಆಯೋಜನೆ... ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ನವದೆಹಲಿ(reporterkarnataka.com): ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ನೂತನ ವಿಧಾನಸಭೆ ರಚನೆಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡಿದೆ ಹಾಗೂ ನೂತನ ಸರ್ಕಾರ ರಚನೆಗೆ ವೇದಿಕೆ ಸಿದ್ಧಪಡಿಸಬಹುದು ಎಂಬ... ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್! ಬೆಂಗಳೂರು(reporterkarnataka.com): ಸಚಿವ ಜಮೀರ್ ಅಹ್ಮದ್ ಖಾನ್ ನಿವಾಸದಲ್ಲಿ ಚಿನ್ನಾಭರಣ ಕದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಶಿವಾಜಿನಗರ ಠಾಣೆ ಪೋಲೀಸರು ಇದೀಗ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಬಂಧಿತ ಆರೋಪಿಗಳನ್ನು ಸಯ್ಯದ್ ಅಮೀರ್ ಹಾಗೂ ಅಮೀರ್... ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಧಾರವಾಡ(reporterkarnataka.com): ಕಳೆದ ಕೆಲ ದಿನಗಳ ಹಿಂದೆ ನಡೆದಿದ್ದ ಬೌದ್ಧ ಸನ್ಯಾಸಿ ಕೊಲೆ ಪ್ರಕರಣವನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ. ಎಪ್ರಿಲ್ 29 ರಂದು ಧಾರವಾಡದ ಹಳಿಯಾಳ ರಸ್ತೆಯಲ್ಲಿ ಸನ್ಯಾಸಿಯ ಶವ ಪತ್ತೆಯಾಗಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರದ ಕ... ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಹ್ಯ ಬಳಿ ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ವಿರಾಜಪೇಟೆ ಸುಂಕದಕಟ್ಟೆ ನಿವಾಸಿ ನಾಗರಾಜು (41) ಮೃತರು ಎಂದು ಗುರುತಿಸಲಾಗಿದೆ. ಗುಹ್ಯ ದೇವ... ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ ಅಭ್ಯರ್ಥಿ ಚೆನ್ನೈ(reporterkarnataka.com): ತಮಿಳುನಾಡು ಚುನಾವಣೆ ಕೇವಲ ಒಂದು ಮತದಿಂದ ಗೆದ್ದ ರೋಚಕ ಕ್ಷಣಕ್ಕೆ ಸಹ ಸಾಕ್ಷಿಯಾಗಿದೆ. 185ನೇ ವಿಧಾನಸಭಾ ಕ್ಷೇತ್ರವಾದ ತಿರುಪ್ಪಾತ್ತೂರ್ನಲ್ಲಿ ಟಿವಿಕೆ ಪಕ್ಷದ ಶ್ರೀನಿವಾಸ ಸೇತುಪತಿ ಆರ್ ಡಿಎಂಕೆ ಪಕ್ಷದ ಪೆರಿಯಕರುಪ್ಪನ್ ಕೆಆರ್ ವಿರುದ್ಧ ಕೇವಲ 1 ಮತದಿಂದ ರೋಚಕ ಗೆ... ಕೇರಳದಲ್ಲಿ ಯುಡಿಎಫ್ ಶತಕ: ಸಿಎಂ ರೇಸ್ನಲ್ಲಿ ಮೂವರ ಹೆಸರು ತಿರುವನಂತಪುರಂ(reporterkarnataka.com): ಇನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಕೇವಲ 35 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದ್ದು, 10 ವರ್ಷದ ಆಡಳಿತಕ್ಕೆ ಮತದಾರ ಬ್ರೇಕ್ ಹಾಕಿದ್ದಾರೆ. *ಯಾರಾಗ್ತಾರೆ ಸಿಎಂ?* ಇತ್ತ ಕಾಂಗ್ರೆಸ್- ಯುಡಿಎಫ್ ಮೈತ್ರಿಯು ಸರ್ಕಾರ ರಚಿಸುವುದು ಬ... ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಕೋಲ್ಕತ್ತಾ (reporterkarnataka.com): ಪಶ್ಚಿಮ ಬಂಗಾಳದ ಅಸನ್ಸೋಲ್ ಇಂಜಿನಿಯರಿಂಗ್ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಇಂದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಎಣಿಕೆ ಕೇಂದ್ರದ ಹೊರಗಡೆ ನೆರೆದಿದ್ದ ಗುಂಪುಗಳ ನಡುವೆ ದಿಢೀರ್ ಸಂಘರ್ಷ ಏರ್ಪಟ್ಟ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ಹತೋಟಿಗೆ ತರಲ... « Previous Page 1 …10 11 12 13 14 … 538 Next Page » ಜಾಹೀರಾತು