ಚಾರ್ಮಾಡಿ ಘಾಟಿಯಲ್ಲಿ ಮನೆ ಸಾಮಗ್ರಿ ಸಾಗಿಸುತ್ತಿದ್ದ ಪಿಕ್ ಅಪ್ ವಾಹನ ಪಲ್ಟಿ: ಚಾಲಕ ಪವಾಡಸದೃಶ್ಯ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿಯಾದ ಘಟನೆ ನಡೆದಿದೆ. ಮನೆಗೆ ಸಾಮಾಗ್ರಿಗಳನ್ನ ಸಾಗಿಸುತ್ತಿದ್ದ ಪಿಕಪ್ ವಾಹನ ಚಾರ್ಮಾಡಿ ಘಾಟಿಯ ಆಲೇಖಾನ್ ಎಂಬಲ್ಲಿ ಪಲ್ಟಿ ಹೊಡ... ತ್ರಾಸಿ: ಇಸ್ಪೀಟ್ ಜುಗಾರಿ ಆಟವಾಡುತ್ತಿದ್ದ 4 ಮಂದಿ ಬಂಧನ; ನಗದು ವಶ ಗಂಗೊಳ್ಳಿ(reporterkarnataka.com): ತ್ರಾಸಿ ಗ್ರಾಮದ ಮನೀಷ್ ಬಾರ್ ಸಮೀಪದಲ್ಲಿ ಇಸ್ಪೀಟು ಜುಗಾರಿ ಆಡುತ್ತಿದ್ದ ನಾಲ್ವರನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಂಕರ ದೇವಾಡಿಗ, ಗಣೇಶ ಕೃಷ್ಣ ದೇವಾಡಿಗ, ವಿಶ್ವನಾಥ ದೇವಾಡಿಗ ಹಾಗೂ ಬಾಬು ಪೂಜಾರಿ ಬಂಧಿತ ಆರೋಪಿಗಳು. ಗಂಗೊಳ್ಳಿ ಠಾಣಾಧಿಕಾರಿ ಹರೀ... ಚಿಕ್ಕಮಗಳೂರು: ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯದಂತೆ ಶಂಕರದೇವರ ಮಠದ ಸ್ವಾಮೀಜಿ ಜಿಲ್ಲಾಧಿಕಾರಿಗೆ ಮನವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@mail.com ಮತಾಂತರ ನಿಷೇಧ ಕಾಯ್ದೆ ವಾಪಸ್ಸು ಪಡೆಯದಂತೆ ಶಂಕರದೇವರ ಮಠದ ಚಂದ್ರಶೇಖರ ಸ್ವಾಮೀಜಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ವಿ.ಎಚ್.ಪಿ. ಹಾಗೂ ಬಜರಂಗದಳ ಮುಖಂಡರ ಸಾಥ್ ನೀಡಿದರು. ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರಿ... ಸುಳ್ಯ: ಬಾಲಕಿಯ ಅತ್ಯಾಚಾರ ಪ್ರಕರಣ; ಇನ್ನಿಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 3ಕ್ಕೇರಿಕೆ ಸುಳ್ಯ(reporterkarnataka.com): ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದ್ದಂತೆ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ಮೂರಕ್ಕೇರಿದೆ. ಸಂತ್ರಸ್ತ ಬಾಲಕಿಯ ತಂದೆ ಪೊಲೀಸರಿಗೆ ನೀಡಿದ ದೂರಿನ ಹಿನ್ನೆಲೆಯ... ಡಯಾಲಿಸಿಸ್ ಕೇಂದ್ರದ ಸಿಬ್ಬಂದಿಗಳ ಬಾಕಿ ವೇತನ 2 ವಾರದೊಳಗೆ ಪಾವತಿಗೆ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ಬೆಂಗಳೂರು(reporterkarnataka.com): ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಬಾಕಿ ವೇತನ ಎರಡು ವಾರದೊಳಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿಂದು ಡಯಾಲಿಸಿಸ... ಬರ್ತ್ ಡೇ ಪಾರ್ಟಿಯಲ್ಲಿ ಸಖತ್ ಕುಣಿದ ಮಾಜಿ ಶಾಸಕ ದತ್ತಾ!: ಅಭಿಮಾನಿಗಳಿಂದ ಅನ್ನಸಂತರ್ಪಣೆ; ಡಿಜೆ ಡ್ಯಾನ್ಸ್! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬರ್ತ್ ಡೇ ಪಾರ್ಟಿಯಲ್ಲಿ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ದತ್ತರ ಮನೆಯ ಮುಂದೆ ನೆರೆದ ಸಾವಿರಾರು ಅಭಿಮಾನಿಗಳ ಮುಂದೆ ದತ್ತ ಅವರು ಸಖತ್ ಸ್ಟೆಪ್ ಹಾಕಿದ್ದಾರೆ. ... ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ, ನಳಿನ್ ಬದಲಾವಣೆ ಸಾಧ್ಯತೆ ಕಡಿಮೆ: ಮಾಜಿ ಡಿಸಿಎಂ ಆರ್. ಅಶೋಕ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ, ನಳಿನ್ ಕುಮಾರ್ ಕಟೀಲ್ ಇದ್ದಾರೆ. ಸದ್ಯ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯತೆ ತೀರಾ ಕಡಿಮೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಹೇಳಿದರು. ಚಿಕ್ಕಮಗಳ... ಡಿ.ಕೆ. ಶಿವಕುಮಾರ್ ಅವರು ಆ್ಯಕ್ಟಿಂಗ್ ಸಿಎಂ ರೀತಿ ವರ್ತಿಸುತ್ತಿದ್ದಾರೆ: ಮಾಜಿ ಡಿಸಿಎಂ ಆರ್. ಅಶೋಕ್ ಟೀಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರದ್ದು ಒಂದು ರೀತಿ ಅತಿರೇಕದ ನಡೆ.ಅವರು ಸಿಎಂ ಅಲ್ಲ, ಆದರೆ ಆ್ಯಕ್ಟಿಂಗ್ ಸಿಎಂ ರೀತಿ ಮಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ, ಬಿಜೆಪಿ ನಾಯಕ ಆರ್. ಅಶೋಕ್ ಹೇಳಿದರು. ಚಿಕ್ಕಮಗಳೂ... ಪ್ರಾಣಿಗಳಿಗೂ ಮನುಷ್ಯರಷ್ಟೇ ಬದುಕುವ ಹಕ್ಕಿದೆ: ಅಧಿಕಾರಿಗಳಿಗೆ ಪಾಠ ಮಾಡಿದ ಸ್ಪೀಕರ್ ಖಾದರ್ ಮಂಗಳೂರು(reporterkarnataka.com): ಮನುಷ್ಯರಷ್ಟೇ ಪ್ರಾಣಿಗಳಿಗೂ ಬದುಕಲು ಹಕ್ಕು ಇದೆ. ಅವುಗಳ ಹೆಸರಿನಲ್ಲಿ ಯೋಜನೆ ರೂಪಿಸಿ ಸೂಕ್ತ ವ್ಯವಸ್ಥೆ ಮಾಡದಿದ್ದರೆ ಏನು ಪ್ರಯೋಜನ? ಪಶು ಸಂಜೀವಿನಿ ಆಂಬುಲೆನ್ಸ್ ಯೋಜನೆಯಲ್ಲಿ ಪ್ರತಿ ಗೋವಿಗೆ ಸರಕಾರದಿಂದ ಎಷ್ಟು ಹಣ ಬರುತ್ತದೆ? ಎಷ್ಟು ಅನುದಾನ ಬರಲು ಬಾಕಿ ಇದೆ... ಉಡುಪಿ ಜಿಲ್ಲೆ: ಜೂ.26-28ರ ವರೆಗೆ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ ಕರೆಂಟ್ ಇಲ್ಲ, ಮುಂದಕ್ಕೆ ಓದಿ ನೋಡಿ ಉಡುಪಿ(reporterkarnataka.com): ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜೂನ್ 26 ರಿಂದ 28 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ಉದ್ಯಾವರ ಎಂ.ಯು.ಎಸ್.ಎಸ್ ನಿಂದ ಹೊರಡುವ ಪಿತ್ರೋಡಿ ಮತ್ತು ಪಿತ್... « Previous Page 1 …118 119 120 121 122 … 391 Next Page » ಜಾಹೀರಾತು