ವಿಧಾನ ಪರಿಷತ್ ಚುನಾವಣೆ: ಜಗದೀಶ ಶೆಟ್ಟರ್, ಬೋಸರಾಜು, ಕಮಕನೂರು ಅವಿರೋಧ ಆಯ್ಕೆ ಬೆಂಗಳೂರು(reporterkarnataka.com): ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ ನ 3 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವಿರೋಧ ಆಯ್ಕೆಯಾಗಿದ್ದಾರೆ. ಪ್ರತಿಪಕ್ಷಗಳು ತಮ್ಮ ಅಭ... ನಿಗದಿತ ಕಾಲಾವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಮಂಗಳೂರು(reporter Karnataka.com:ಅಪೂರ್ಣ ಸ್ಥಿತಿಯಲ್ಲಿರುವ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಂದಿನ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಇನ್ನಷ್ಟು ಚುರುಕು ಮುಟ್ಟಿಸಲಾಗುವುದು. ಮೀಸಲಿಟ್ಟ ಅನುದಾನ ಆಯಾ ಕಾಮಗಾರಿಗಳಿಗೆ ಬಳಕೆ ಆಗುವಂತೆ ಅಧಿಕಾರ... ದೇರೆಬೈಲ್ ನಲ್ಲಿ ಪ್ರಸ್ತಾವಿತ ಕಿಯೋನಿಕ್ಸ್ ಐಟಿ ಪಾರ್ಕ್: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪರಿಶೀಲನೆ ಮಂಗಳೂರು(reporterkarnataka.com): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ನಗರದ ದೇರೆಬೈಲ್ನ ಬ್ಲೂಬೇರಿ ಹಿಲ್ಸ್ ನಲ್ಲಿ ಪ್ರಸ್ತಾಪಿತ ಕಿಯೋನಿಕ್ಸ್ ಐಟಿ ಪಾರ್ಕ್ ಭೇಟಿ ನೀಡಿ ಸಂಬಂಧಿಸಿದವರೊಂದಿಗೆ ಚರ್ಚೆ ನಡೆಸಿದರು. ಈ... ಕೋಟಿ ವೃಕ್ಷ ಆಂದೋಲ: ಸ್ಪೀಕರ್ ಖಾದರ್ ಮತ್ತು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ರಾಜ್ಯ ಸರಕಾರದ ಅರಣ್ಯ ಇಲಾಖೆಯ ಕೋಟಿ ವೃಕ್ಷ ಆಂದೋಲನ ಅಂಗವಾಗಿ ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗ ವತಿಯಿಂದ ಮಂಗಳೂರಿನ ಜಿಲ್ಲಾ ಪಂಚಾಯತ್ ಆವರಣದಲ್ಲಿ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ... ಮಂಗಳೂರು ವಿವಿ ಕಾಲೇಜು ಪ್ರತಿಭಾ ದಿನಾಚರಣೆ, ವಾರ್ಷಿಕೋತ್ಸವ ಮುಂದೂಡಿಕೆ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಜೂನ್ 23 ಮತ್ತು 24ರಂದು ನಡೆಯಬೇಕಿದ್ದ ಪ್ರತಿಭಾ ದಿನಾಚರಣೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಗಳಿಗೆ ಎಂದಿನಂತೆ ತರಗತಿಗಳು ನಡೆಯಲಿ... ಮಂಗಳೂರು ವಿವಿ ಕಾಲೇಜು ಕಾರ್ಯಕ್ರಮಕ್ಕೆ ಬಲಪಂಥೀಯ ವಿಚಾರಧಾರೆ ಪ್ರತಿಪಾದಕನ ಆಹ್ವಾನಕ್ಕೆ ಎನ್ ಎಸ್ ಯುಐ ವಿರೋಧ ಮಂಗಳೂರು(reporterkarnataka.com): ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜು ಕಾರ್ಯಕ್ರಮಕ್ಕೆ ಬಲಪಂಥೀಯ ವಿಚಾರಧಾರೆಯ ಶ್ರೀಕಾಂತ್ ಶೆಟ್ಟಿ ಅವರನ್ನು ಆಹ್ವಾನಿಸಿದಕ್ಕೆ ದ.ಕ ಜಿಲ್ಲಾ ಎನ್ಎಸ್ ಯುಐ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕೋಮು ಭಾವನೆ ಕೆರಳಿಸುವ ವ್ಯಕ್ತಿಗಳಿಗೆ ಸರ್ಕಾರಿ ಕಾಲೇಜು ಕಾರ್ಯಕ್ರಮಕ್ಕೆ ... ಗುರುಪುರ: ಬೈಕಿಗೆ ಖಾಸಗಿ ಬಸ್ ಡಿಕ್ಕಿ; ಸವಾರ ಸಹಕಾರಿ ಬ್ಯಾಂಕ್ ಸಿಬ್ಬಂದಿ ದಾರುಣ ಸಾವು ಮಂಗಳೂರು(reporterkarnataka.com): ನಗರದ ಹೊರ ವಲಯದ ಗುರುಪುರದಲ್ಲಿ ಇಂದು ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ಬಂಟ್ವಾಳ ತಾಲೂಕು ಕರಿಯಂಗಳ ನಿವಾಸಿ ಸಂತೋಷ್ ಪೂಜಾರಿ (38) ಎಂದು ಗುರುತಿಸಲಾಗಿದೆ. ವಾಮಜೂರು ವ್ಯವಸಾಯ ಸೇವಾ... ಕುಡಿಯುವ ನೀರಿಗೆ ತತ್ಪಾರ: ಬತ್ತಿದ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 2 ಟಿಎಂಸಿ ನೀರು ಬಿಡಲು ಆಗ್ರಹ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಜೀವ ನದಿಯಾದ ಕೃಷ್ಣಾ ನದಿ ಬತ್ತಿ ಹೋಗಿದ್ದರಿಂದ ದಿನೇ ದಿನೇ ನೀರಿನ ಕೊರತೆ ಉಂಟಾಗುತ್ತಿದೆ. ಆದ್ದರಿಂದ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರು ಇತ್ತ ಕಡೆ ಸ್ವಲ್ಪ ಗಮನಹರಿಸಿ ಶೀಘ್ರವೇ ಕೃಷ್ಣಾ ನದಿಗೆ ಮಹ... ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದರೆ ಬಿಇಓ ವಿರುದ್ಧ ಕಾನೂನು ಸಮರ: ಬೃಹತ್ ಪ್ರತಿಭಟನೆಯಲ್ಲಿ ಎಚ್ಚರಿಕೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ದಾಖಲಾತಿಗಳಲ್ಲಿ ಆಗುವ ಲೋಪದೋಷಗಳಿಂದಾಗಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಅನಗತ್ಯ ಕಿರಿ ಕಿರಿ ಅನುಭವುಸುವಂತಾಗುವುದು. ಕೆಲವು ಭಾರೀ ಪ್ರಮಾಣದ ಲೋಪದೋಷಗಳಿಂದಾಗಿ, ವಿದ್ಯಾರ್ಥಿಗಳ ಭವಿಷ್ಯವೇ ಹಾಳಾಗುವ ಸಂಭವ ಇರುತ್... ನಿರ್ಲಕ್ಷ್ಯ ಚಾಲನೆ, ಕರ್ಕಶ ಹಾರ್ನ್: ಖಾಸಗಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಣಖಲು ಮಂಗಳೂರು(reporterkarnataka.com): ಮುಡಿಪುನಿಂದ ತೌಡಗೋಳಿ ಮಾರ್ಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸಿನ ಚಾಲಕನ ನಿರ್ಲಕ್ಷ್ಯ ಚಾಲನೆ ಮತ್ತು ಕರ್ಕಶ ಹಾರ್ನ್ ಹಾಕಿದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. KA51AC7835 ನಂಬರಿನ ಗೋಪಾಲಕೃಷ್ಣ ಬಸ್ಸಿನ ಚಾಲಕ ತ್ಯಾಗರಾಜ ಎಂಬಾತ ಜ... « Previous Page 1 …119 120 121 122 123 … 391 Next Page » ಜಾಹೀರಾತು