ಎನ್. ಆರ್. ಪುರ: ಭಾರೀ ಗಾಳಿಗೆ ಬೃಹತ್ ಮರ ಉರುಳಿ ಬಿದ್ದು ಮನೆ ಸಂಪೂರ್ಣ ಹಾನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಭಾರಿ ಗಾಳಿಗೆ ಮನೆ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಗೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸುಂಕದಕಟ್ಟೆ ಗ್ರಾಮದಲ್ಲಿ ನಡೆದಿದೆ. ಕರಗುಂದ ಸುಂಕದಕಟ್ಟೆ ಗ್ರಾ... ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣ ರೆಡ್ ಕ್ರಾಸ್ ಗುರಿ: ನಿವೃತ್ತ ಪೊಲೀಸ್ ಅಧಿಕಾರಿ ಗೋಪಾಲ ಹೊಸೂರು ಮಂಗಳೂರು(Reporterkarnataka.com): ಜಗತ್ತಿನ ಎಲ್ಲರನ್ನೊಳಗೊಂಡ ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣ ರೆಡ್ ಕ್ರಾಸ್ ಸಂಸ್ಥೆಯ ಗುರಿಯಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಕರ್ನಾಟಕ ಶಾಖೆಯ ಉಪಾಧ್ಯಕ್ಷ ಗೋಪಾಲ ಬಿ.ಹೊಸೂರು ಹೇಳಿದರು. ಅವರು ಗುರುವಾರ ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕ, ಜಿಲ್ಲಾ ವೆ... ದ.ಕ., ಉಡುಪಿ ಜಿಲ್ಲೆ: ಕೊರೊನಾ ಕಾಲದಲ್ಲಿ ಸ್ಥಗಿತಗೊಂಡಿರುವ ಸರಕಾರಿ ಬಸ್ ಮರು ಓಡಾಟಕ್ಕೆ ಡಿವೈಎಫ್ಐ ಒತ್ತಾಯ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯಾದ್ಯಂತ ಜೂನ್ 1 ರಿಂದ ಸರಕಾರಿ ಕೆಎಸ್ಆರ್ಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವುದು ಸ್ವಾಗತಾರ್ಹ. ಆದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಓಡಾಡುತ್ತಿದ್ದ ಸರಕಾರಿ ಕೆಎಸ್ಆರ್ಟಿಸಿ ಬಸ್ ಕೊರೋನಾ ಕಾಲದ ನಂತರ... 50 ಹುದ್ದೆಯ ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ಸಿಗದಿದ್ದಲ್ಲಿ ಎಂಆರ್ ಪಿಎಲ್ ಗೆ ಮುತ್ತಿಗೆ: ಬಿ.ಕೆ. ಇಮ್ತಿಯಾಜ್ ಎಚ್ಚರಿಕೆ ಮಂಗಳೂರು(reporterkarnataka.com):ಕೇಂದ್ರ ಸರಕಾರದ ಅದೀನದಲ್ಲಿರುವ ಸಾರ್ವಜನಿಕ ಉದ್ದಿಮೆ ಎಂಆರ್ ಪಿಎಲ್ ನಲ್ಲಿ 50 ಉದ್ಯೋಗದ ನೇಮಕಾತಿಗೆ ರಾಷ್ಟ ಮಟ್ಟದಲ್ಲಿ ಅರ್ಜಿ ಆಹ್ವಾನಿಸಿದರಲ್ಲಿ ಈ ಬಾರಿಯೂ ಸ್ಥಳೀಯರಿಗೆ ಆದ್ಯತೆ ನೀಡದೆ ವಂಚಿಸುವ ಹುನ್ನಾರ ಅಡಗಿದೆ. ಕಳೆದ 234 ಹುದ್ದೆಯ ನೇಮಕಾತಿಯಲ್ಲಿ ವಂಚಿಸಿ... ರಾಜ್ಯದ ಹಲವೆಡೆ ಲೋಕಾಯುಕ್ತ ಕಾರ್ಯಾಚರಣೆ: ನಿರ್ಮಿತಿ ಕೇಂದ್ರದ ಪ್ರಾಜೆಕ್ಟ್ ಎಂಜಿನಿಯರ್ ಕಚೇರಿ, ಮನೆಗೆ ದಾಳಿ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಒಂದು ಕಡೆ ಎನ್ ಐಎ ದಾಳಿ ನಡೆಸಿದರೆ, ಇನ್ನೊಂದು ಕಡೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು, ತುಮಕೂರು, ಹಾವೇರಿ, ಮೈಸೂರು ಜಿಲ್ಲೆ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದಾರೆ. ... ನಿವೃತ್ತ ಎಸಿಪಿ, ಮುಖ್ಯಮಂತ್ರಿ ಪದಕ ವಿಜೇತ ಸುರ್ಯ ಗುತ್ತು ಸುಭಾಶ್ಚಂದ್ರ ಇನ್ನಿಲ್ಲ ಮಂಗಳೂರು(reporterkarnataka.com): ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ( 70) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ... ಮುಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ರವಿ ಕುಮಾರ್ ಅಧಿಕಾರ ಸ್ವೀಕಾರ ಮಂಗಳೂರು(reporterkarnataka.com): ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ರವಿ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ರವಿಶಂಕರ್ ಮಿಜಾರು ಅವರು ಮುಡಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡ ಹಿನ್... ಆಡು ಮೇಯಿಸುವಾಗ ಸಿಡಿಲು ಬಡಿದು ಯುವಕ ದಾರುಣ ಸಾವು: ಮುಗಿಲು ಮುಟ್ಟಿದ ಕುಟುಂಬದ ಆಕ್ರಂಧನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿಯಲ್ಲಿ ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.ಆಡು ಮೇಯಿಸುತ್ತಿದ್ದಾಗ ಸಿಡಿಲು ಬಡಿದು ಅಮೂಲ್ ಜಯಸಿಂಗ್ ಕಾನಡೆ (25) ಮೃತಪಟ್ಟಿದ್ದಾರೆ. ಅಥಣಿ ತಾಲೂಕಿನ ಕೋಹಳ್ಳಿ (ಕೆಸ್ಕರ ದಡ್ಡಿ) ಗ್ರಾಮದಲ್ಲಿ ಈ ... ಮಂಗಳೂರು ಸಿಸಿಬಿ ಪೊಲೀಸರ ಭಾರೀ ಕಾರ್ಯಾಚರಣೆ: 23 ಕೆಜಿ ಗಾಂಜಾ ವಶ; ಓರ್ವ ಆರೋಪಿಯ ಸೆರೆ ಮಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಬೃಹತ್ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದ... ಬಸ್ ನಿಲುಗಡೆಗೆ ಆಗ್ರಹಿಸಿ ಕಾಗವಾಡ- ವಿಜಯಪುರ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ: 4 ತಾಸು ಸಂಚಾರ ತಡೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಖೋತ ಕ್ರಾಸ್ ಮೂಲಕ ಸಂಚರಿಸುವ ಎಲ್ಲ ಘಟಕದ ಬಸ್ಗಳನ್ನು ನಿಲುಗಡೆ ಮಾಡಬೇಕು ಎಂದು ಆಗ್ರಹಿಸಿ ಕಾಗವಾಡ-ವಿಜಯಪುರ ಹೆದ್ದಾರಿ ಬಂದ್ ಮಾಡಿ ಗ್ರಾಮಸ್ಥರು ಸುಮಾರು 4 ಗಂಟೆ ಕಾಲ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರ ಸಂ... « Previous Page 1 …126 127 128 129 130 … 391 Next Page » ಜಾಹೀರಾತು