ಕರಾವಳಿಗೆ ತಂಪೆರಚಿದ ವರ್ಷಧಾರೆ: ಮಂಗಳೂರಿನಲ್ಲಿ ಸಾಧಾರಣ ಮಳೆ; ಬೆಳ್ತಂಗಡಿಯಲ್ಲಿ ಆಲಿಕಲ್ಲು ಸುರಿಮಳೆ ಸಾಂದರ್ಭಿಕ ಚಿತ್ರ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆ ಬುಧವಾರ ಸಂಜೆ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಮಂಗಳೂರು ನಗರದಲ್ಲಿಯೂ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ ಆಲಿಕಲ್ಲು ಮಳೆಯಾಗಿದೆ. ದ.ಕ. ಜಿಲ್ಲೆಯ ಎಲ್ಲಾ ತಾಲೂಕಿನ ಬ... ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆಗಳ ಅನುಷ್ಠಾನ: ವಿಧಾನಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಬೆಂಗಳೂರು (reporterkarnataka.com) : ಮಹಿಳಾ ಸಬಲೀಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ತ್ರೀ ಶಕ್ತಿ, ಭಾಗ್ಯಲಕ್ಷ್ಮಿ, ಗೃಹಲಕ್ಷ್ಮಿ, ಮಹಿಳಾ ಸಹಾಯವಾಣಿ ಸೇರಿದಂತೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು. ಇಂದು ವಿಧಾನಸಭೆಯ ಕಲಾಪದಲ್ಲಿ ಪ್ರಶ್ನೋತ್ತರ ವ... ಹುಟ್ಟಿದ್ದೆಲ್ಲಾ ಹೆಣ್ಣಾಯಿತೆಂದು ಬಿಟ್ಟು ಹೋದ ತಂದೆ!!: ಹಠಕ್ಕೆ ಬಿದ್ದು ‘ಕಿಕ್ ಬಾಕ್ಸರ್’ ಆದ ಪುತ್ರಿ; ಮೈಸೂರಿನ ಬೀಬಿ ಫಾತ... ಮಂಗಳಮುಖಿ ಅಕ್ರಮ್ ಪಾಷಾ ಆಸರೆಯಲ್ಲಿ ಬೆಳೆದ ಅದ್ಭುತ ಸಾಧಕಿಯನ್ನು ಗೌರವಿಸಿದ ಮಂಗಳೂರ ಸಮಾಜ ಸೇವಕರು ಮಂಗಳೂರು(reporterkarnataka.com):ಹುಟ್ಟಿದ್ದೆಲ್ಲಾ ಹೆಣ್ಣಾಯಿತೆಂದು ಪತ್ನಿ ಮತ್ತು ನಾಲ್ಕು ಹೆಣ್ಣು ಮಕ್ಕಳನ್ನು ಬಿಟ್ಟುಹೋದ ಗಂಡನಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬಕ್ಕೆ ಆಸರೆಯಾದ ಮ... Budget Session | ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ವಿಧಾನ ಪರಿಷತ್ ನಲ್ಲಿ ಅಂಗೀಕಾರ ಬೆಂಗಳೂರು(reporterkarnataka.com):ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕೃತ ರೂಪದಲ್ಲಿರುವ ಹಾಗೂ ಜಂಟಿ ಪರಿಶೀಲನಾ ಸಮಿತಿ ಶಿಫಾರಸ್ಸುಗಳೊಂದಿಗೆ 2024ನೇ ಸಾಲಿನ ' ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ' ವನ್ನು ಪರ್ಯಾಲೋಚನೆ ನಡೆಸಿ ಅನುಮೋದನೆ ನೀಡಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನ... KPSC ಪರೀಕ್ಷೆಯಲ್ಲಿ ಲೋಪ; ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಬೆಂಗಳೂರು(reporterkarnataka.com): KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದರು. *ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲ... Central v/s State | ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಿಲುವು: ಸಿಎಂ ಸಿದ್ದರಾಮಯ್ಯ ಜತೆ ತಮಿಳುನಾಡು ಅರಣ್ಯ ಸಚಿವರ ಚರ್ಚೆ ಬೆಂಗಳೂರು(reporterkarnataka.com): ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿ... Education | ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ: ಸಚಿವ ಡಾ.ಎಂ.ಸಿ ಸುಧಾಕರ್ ಬೆಂಗಳೂರು(reporterkarnataka.com): ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯಾಧಾರಿತ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಗುರಿ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು. ವಿಧಾನ ಪರಿಷತ್ ಅಧಿವೇಶನದಲ್ಲಿ ಸದನದ ಸದಸ್ಯರಾದ ಕಶಾಲಪ್ಪ,, ಭೋಜನಗೌಡ, ಶಶೀಲ್ ನಮೋಶಿ ಮುಂತಾದವರು ... ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಬಿಜೆಪಿ ವಿರೋಧ; ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ *ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ, ಶಾಸಕರ ಅಧಿಕಾರ ಮೊಟಕು* ಬೆಂಗಳೂರು(reporterkarnataka.com): ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ... Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್, ಫ್ಯಾನ್, ಏರ್ ಕೂಲರ್ ! ಬೆಂಗಳೂರು (reporterkarnataka.com) : ಹೆಚ್ಚುತ್ತಿರುವ ತಾಪಮಾನವು ಮೈಸೂರು ಮೃಗಾಲಯದಲ್ಲಿರುವ ಪ್ರಾಣಿಗಳ ಮೇಲೆ ಪರಿಣಾಮಗಳನ್ನು ಬೀರದಿರಲು ಹಲವು ಬೇಸಿಗೆ ನಿರ್ವಹಣಾ ಕ್ರಮಗಳನ್ನು ಮೈಸೂರು ಮೃಗಾಲಯದಲ್ಲಿ ಕೈಗೊಳ್ಳಲಾಗಿದೆ. ಪ್ರಾಣಿ ಪಕ್ಷಿಗಳಿಗೆ ಉಂಟಾಗುವ ಶಾಖದ ಒತ್ತಡವನ್ನು ತಡೆಗಟ್ಟಲು ಮತ್ತು ತಂಪಾದ ... ರಂಜಾನ್ ಮಾಸ: ಸಮೋಸಕ್ಕೆ ಭಾರೀ ಡಿಮಾಂಡ್; ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಮಾರಾಟ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರಂಜಾನ್ ಮಾಸವು ಮುಸ್ಲಿಂ ಸಮುದಾಯದ ಪವಿತ್ರ ಉಪವಾಸ ಮತ್ತು ಪ್ರಾರ್ಥನೆಯ ಸಮಯ. ಈ ಅವಧಿಯಲ್ಲಿ ಊಟದ ತಯಾರಿ ಮತ್ತು ಆಹಾರದ ವ್ಯಾಪಾರವು ಹೆಚ್ಚಾಗುತ್ತದೆ. ಶ್ರೀನಿವಾಸಪುರ ಪಟ್ಟಣದಲ್ಲಿಯೂ ಈ ಸಂಭ್ರಮ ಸ್ಪಷ್ಟವಾಗಿ ಕಾಣ... « Previous Page 1 …11 12 13 14 15 … 421 Next Page » ಜಾಹೀರಾತು