Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್: ಇಂಧನ ಸಚಿವ ಕೆ.ಜೆ. ಜಾರ್ಜ್ ಬೆಂಗಳೂರು (reporterkarnataka.com) : ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ತಾಂತ್ರಿಕ ಸಾಧ್ಯತೆ ಇರುವ ವಿದ್ಯತ್ ಉಪ ಕೇಂದ್ರಗಳಿಂದ ಹಗಲಿನ ವೇಳೆಯಲ್ಲಿಯೇ ನಿರಂತರ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ತನ್ನು ಸರಬರಾಜು ಮಾಡಲಾಗುತ್ತಿದೆ. ಉಳಿದ ಕಡೆ ಹಗಲು 4 ಗಂಟೆ ಹಾಗೂ ರಾತ್ರಿ 3 ಗಂಟೆಗಳ ಕಾಲ ಸೇರಿಸಿ... Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ ಬೆಂಗಳೂರು(reporterkarnataka.com):ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದೊಂದಿಗೆ ರಾಜ್ಯದ ಶಿಕ್ಷಣ ಇಲಾಖೆಯಲ್ಲಿನ ಶೇಕಡ 80 ರಷ್ಟು ಹುದ್ದೆಗಳನ್ನು ತುಂಬಲು ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಇಂದು ವಿಧಾ... Govt Hospital | ಇನ್ನು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ 4ರ ವರೆಗೆ ಕರ್ತವ್ಯ ಕಡ್ಡಾಯ - ಕರ್ತವ್ಯ ಸಮಯದಲ್ಲಿ ಪ್ರಾಕ್ಟೀಸ್ನಲ್ಲಿ ತೊಡಗಿದರೆ ಶಿಸ್ತು ಕ್ರಮ ದಿನಕ್ಕೆ 4 ಬಾರಿ ಬಯೋಮೆಟ್ರಿಕ್ ಕಡ್ಡಾಯ ಬೆಂಗಳೂರು(reporter Karnataka.com): ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ... ತೀರ್ಥಹಳ್ಳಿ: ಮನೆಯಲ್ಲಿಯೇ ಯುವಕ ನೇಣಿಗೆ ಶರಣು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಗುರುವಾರ ಸಂಜೆ ನಡೆದಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ ಮುರುಳಿ (29 ) ನೇಣಿಗೆ ಶರಣಾದ ದುರ್ಧೈವಿ. ಗುರುವಾರ ಸಂಜೆ ಮನೆಯಲ್ಲಿ ನೇಣು ಹಾಕಿ... ಕಲಾಪ ನಿರ್ವಹಿಸಿದ ಡಾ. ಮಂಜುನಾಥ ಭಂಡಾರಿ: ವಿಧಾನ ಪರಿಷತ್ ಸಭಾಪತಿ ಪೀಠದಲ್ಲಿ ಅಲಂಕಾರ ಬೆಂಗಳೂರು(reporterkarnataka.com):ವಿಧಾನಸೌಧದಲ್ಲಿ ನಡೆಯುತ್ತಿರುವ 155ನೇ ಅಧಿವೇಶನದ 2ನೇ ದಿನವಾದ ಇಂದು ವಿಧಾನ ಪರಿಷತ್ ಸದನದಲ್ಲಿ ಸಭಾಪತಿಗಳಾಗಿ ಪರಿಷತ್ ಶಾಸಕ ಮಂಜುನಾಥ ಭಂಡಾರಿಯವರು ಯಶಸ್ವಿ ಕಲಾಪ ನಡೆಸಿಕೊಟ್ಟರು. ಈ ವರ್ಷದ ಅಧಿವೇಶದ ಎರಡನೇ ದಿನವಾದ ಮಂಗಳವಾರದಂದು ಸಭಾಪತಿ ಬಸವರಾಜ ಹೊರಟ್ಟಿ... Siddu Budget | ರಾಜ್ಯ ಬಜೆಟ್ 2025-26: ಮುಖ್ಯಾಂಶಗಳು ಇಲ್ಲಿದೆ ಓದಿ.. ಬೆಂಗಳೂರು(reporterkarnataka.com):ಆಯವ್ಯಯ 2025-26 ರ ಮುಖ್ಯಾಂಶಗಳು; ಆಯವ್ಯಯ ಪಕ್ಷಿನೋಟ ಆಯವ್ಯಯ ಗಾತ್ರ (ಸಂಚಿತ ನಿಧಿ) ೪,೦೯,೫೪೯ ಕೋಟಿ ರೂ.ಗಳು ಒಟ್ಟು ಸ್ವೀಕೃತಿ - 4,08,647 ಕೋಟಿ ರೂ.; ರಾಜಸ್ವ ಸ್ವೀಕೃತಿ ೨,೯೨,೪೭೭ ಕೋಟಿ ರೂ.; ಸಾರ್ವಜನಿಕ ಋಣ-೧,೧೬,೦೦೦ ಕೋಟಿ ರೂ. ಸೇರಿದಂತೆ ಬಂಡವಾಳ ಸ್... Tourism | ಕೊಡವ ಹೆರಿಟೇಜ್ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ: ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಬೆಂಗಳೂರು (reporterkarnataka.com) :ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್... Primary Education | ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ವೃದ್ದಿಗೆ ಕಲಿಕಾ ದೀಪ, ಜ್ಞಾನ ಸೇತು ಜಾರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರು (reporterkarnataka.com): ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಕಲಿಕಾ ದೀಪ, ಜ್ಞಾನ ಸೇತುವಿನಂತಹ ವಿನೂತನ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಹೇಳಿದರು ಅವರು ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಸದನ... BJP v/s Cong | ಉದ್ದೇಶಿತ ಕ್ಷೇತ್ರ ಮರು ವಿಂಗಡಣೆ ದಕ್ಷಿಣ ಭಾರತದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಸಂಚು: ಡಾ. ಶರಣ್ ಪ್ರಕಾಶ್ ಪಾಟೀಲ್ ಆ... ಬೆಂಗಳೂರು(reporterkarnataka.com): ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ "ಕ್ಷೇತ್ರ ಮರು ವಿಂಗಡಣೆ" ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಿಂಚಿತ್ತೂ ಅನ್ಯಾಯವಾಗಲು ನಮ್ಮ ಕಾಂಗ್ರೆಸ್ ಸರ್ಕಾರ ಬಿಡಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌ... Womens Day | ಮಹಿಳಾಸ್ನೇಹಿ ಗ್ರಾಪಂ ಅಭಿಯಾನ, ಮಹಿಳಾ ಗ್ರಾಮಸಭೆ: ಮಾರ್ಚ್ 8 ಅಂತಾರಾಷ್ಟ್ರೀಯ ಮಹಿಳಾ ದಿನದಂದು ಚಾಲನೆ ಬೆಂಗಳೂರು(reporterkarnataka.com):ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತಾರಾಷ್ಟ್ರೀಯ ಮಹಿಳಾ ದಿನವಾದ ಮಾರ್ಚ್ 8ರಿಂದ 2025ರ ಜೂನ್ 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂ... « Previous Page 1 …129 130 131 132 133 … 538 Next Page » ಜಾಹೀರಾತು