ಮಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ: ಪರಿಹಾರಕ್ಕೆ ‘ಕೋಬ್ರಾ’ ಜಾರಿ ಮಂಗಳೂರು(reporterlarnataka.com): ನಗರದ ರಸ್ತೆಗಳಲ್ಲಿ ಸುಗಮ ವಾಹನ ಸಂಚಾರಕ್ಕೆ ಕೋಬ್ರಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಟ್ರಾಫಿಕ್ ಜಾಮ್ ಉಂಟಾದ ಸ್ಥಳಕ್ಕೆ ಕ್ಷಿಪ್ರವಾಗಿ ತಲುಪಲು ಇದು ಪೊಲೀಸರಿಗೆ ಸಹಾಯವಾಗಲಿದೆ. ಮಂಗಳೂರು ನಗರದಲ್ಲಿ ವಾಹನ ಸಂಚಾರದ ಒತ್ತಡ ಅತೀ ಹೆಚ್ಚಾಗಿದ್ದ... ಹೊಳ್ಳರಬೈಲು: ಶ್ರಾವ್ಯ ಗೋಕುಲ ಗೋ ಮಂದಿರ ಉದ್ಘಾಟನಾ ಸಮಾರಂಭ ಬಂಟ್ವಾಳ(reporterkarnataka.com) : ಸನಾತನ ಹಿಂದೂ ಧರ್ಮದಲ್ಲಿ ಎಲ್ಲಾ ದೇವತೆ ಗಳ ಸನ್ನಿದಾನವಿರುವುದು ಕಾಮಧೇನುವಾದ ಗೋವಿನಲ್ಲಿ, ಇಡೀ ಸಮಾಜವನ್ನು ಸಂರಕ್ಷಣೆ ಮಾಡುವ ಕಾರ್ಯವನ್ನು ಗೋ ಮಾತೆ ಮಾಡುತ್ತಾಳೆ ಎಂದು ಕರ್ನಾಟಕ ದಕ್ಷಿಣ ಪ್ರಾಂತ್ಯ ಗೋ ಸೇವಾ ಸಂಯೋಜಕರಾದ ಪ್ರವೀಣ ಸರಳಾಯ ಹೇಳಿದರು. ಅವರು ಬಂಟ್... ಸತತ 5ನೇ ಬಾರಿ ಗೆದ್ದಿರುವುದಕ್ಕೆ ಖಾದರ್ ಫುಲ್ ಖುಷ್: ರಾಜ್ಯದ ಜನತೆಯ ನೋವು ಓಟಿನ ಮೂಲಕ ವ್ಯಕ್ತವಾಗಿದೆ ಎಂದ ಮಿಸ್ಟರ್ ಕೂಲ್ ಮಂಗಳೂರು(reporterkarnataka.com): ಬಿಜೆಪಿ ಸರಕಾರದ 4 ವರ್ಷಗಳ ಆಡಳಿತ ಕಂಡ ಜನತೆ ತಮ್ಮ ನೋವನ್ನು ಓಟಿನ ಮೂಲಕ ವ್ಯಕ್ತಪಡಿಸಿರುವುದು ಕಾಂಗ್ರೆಸ್ ನ ಅಭೂತಪೂರ್ವ ಗೆಲುವಿಗೆ ಕಾರಣವಾಯಿತು ಎಂದು ಮಂಗಳೂರು ಶಾಸಕ ಯು.ಟಿ. ಖಾದರ್ ಹೇಳಿದರು. 5ನೇ ಬಾರಿ ಗೆಲುವು ಸಾಧಿಸಿದ ಬಳಿಕ ಮೊದಲ ಪತ್ರಿಕಾಗೋಷ್ಠಿಯಲ್ಲಿ ... ಮುಖ್ಯಮಂತ್ರಿ ಸ್ಥಾನ: ಮತ್ತೊಮ್ಮೆ ಗೆದ್ದ ರಾಮಯ್ಯ: ನಾಳೆಯೇ ರಾಜ್ಯಪಾಲರ ಭೇಟಿ ಸಾಧ್ಯತೆ; ಶುಕ್ರವಾರದೊಳಗೆ ಹೊಸ ಸರಕಾರ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಿಚ್ಚಳ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷದ ಮುಖ್ಯ ಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ನೇಮಕ ಕುರಿತು ಎಐಸಿಸಿ ಅನುಮೋದನೆ ನೀಡಿದ್ದು, ಸಿದ್ದರಾಮಯ್ಯ ಅವರು ನಾಳೆಯೇ ರಾಜ್ಯಪಾಲರನ್ನು ಭೇಟಿಯಾಗುವ ಸಾಧ್ಯತೆಗಳಿವೆ. ಎಐಸಿಸಿ ಅಧ್ಯ... ಆಯುರ್ವೇದ ಮತ್ತು ಹೋಮಿಯೋಪತಿ 6 ಹೊಸ ಕಟ್ಟಡ ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಉದ್ಘಾಟನೆ ಶಿಲ್ಲಾಂಗ್(reporterkarnataka.com): ಕೇಂದ್ರ ಬಂದರು, ಶಿಪ್ಪಿಂಗ್ ಮತ್ತು ಜಲಮಾರ್ಗ ಹಾಗೂ ಆಯುಷ್ ಖಾತೆ ಸಚಿವ ಸರ್ಬಾನಂದ ಸೋನೊವಾಲ್ ಅವರು ನಾರ್ತ್ ಈಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮತ್ತು ಹೋಮಿಯೋಪತಿ (ಎನ್ಇಐಎಹೆಚ್)ನ ಯೋಜನೆ-2 ಭಾಗವಾಗಿ ಆರು ಹೊಸ ಕಟ್ಟಡಗಳನ್ನು ಇಂದು ಉದ್ಘಾಟಿಸಿದರು. ... ಕಾಫಿನಾಡಿನಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕೂಗು: ಚಿಕ್ಕಮಗಳೂರಿನ ಆಜಾದ್ ಪಾರ್ಕ್ ನಲ್ಲಿ ಹಕ್ಕೊತ್ತಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕುರಿತು ಕೂಗು ಕೇಳಿ ಬಂದಿದೆ. ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಆಗ್ರಹ ಕೇಳಿ ಬಂದಿದೆ. ಈ ಕುರಿತು ಚಿಕ್ಕಮಗಳೂರಿನ ಅಜಾದ್ ಪಾರ್ಕ್ ನಲ್ಲಿ ಪ್ರದರ್ಶನ ನಡೆಸಲಾಗಿ... ಸಿಬಿಎಸ್ಇ ಬೋರ್ಡ್ ಪರೀಕ್ಷೆ: ಕೆನರಾ ಹೈಸ್ಕೂಲ್ ಅತ್ಯುತ್ತಮ ಸಾಧನೆ ಮಂಗಳೂರು(reporterlarnataka.com): ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 2023 ನೇ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಕೆನರಾ ಹೈ ಸ್ಕೂಲ್ (ಸಿಬಿಎಸ್ಇ ) ಶಾಲೆಯು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. 120 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾ... ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹುಟ್ಟುಹಬ್ಬ: ಕೇಕ್ ತಿನ್ನಿಸಿದ ಸಿದ್ದರಾಮಯ್ಯ; ಫುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗಿ ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ತಡರಾತ್ರಿ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು. ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು ಶಿವಕುಮಾರ್ ಅವರಿಗೆ ಕೇಕ್ ತಿನ್ನಿಸಿದರು. ಎಐಸಿಸಿ ಪ್ರಧಾ... ಸಿದ್ದರಾಮಯ್ಯಗೆ ಮತ್ತೆ ಮುಖ್ಯಮಂತ್ರಿ ಸ್ಥಾನ?: ಡಿ.ಕೆ. ಶಿವಕುಮಾರ್ ಸಹಿತ 3 ಮಂದಿ ಡಿಸಿಎಂಗಳು? ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಆಯ್ಕೆ ವಿಚಾರವನ್ನು ಪಕ್ಷದ ಹೈಕಮಾಂಡ್ ಗೆ ಬಿಡಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಸಿದ್ದರಾಮಯ್ಯ ಅವರನ್ನು ಮತ್ತೊಮ್ಮೆ ಸಿಎಂ ಕುರ್ಚಿಯಲ್ಲಿ ಕೂರಿಸುವ ಎಲ್ಲ ಸಾಧ್ಯತೆಗಳಿವೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾ... ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಮುಖ್ಯಮಂತ್ರಿಯಾಗಿ ಆಯ್ಕೆ ವಿಷಯ ಹೈಕಮಾಂಡ್ ಅಂಗಳಕ್ಕೆ ಬೆಂಗಳೂರು(reporterkarnataka.com): ಒಗ್ಗಟ್ಟಿನಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದೇವೆ. ಇನ್ನು ಅಧಿಕಾರಕ್ಕಾಗಿ ಒಗ್ಗಟ್ಟು ಮುರಿಯುವುದು ಬೇಡ. ಬಣ ರಾಜಕೀಯ ಮಾಡುವುದು ಬೇಡ. ಶಾಸಕರ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿ ಆಯ್ಕೆ ಅಧಿಕಾರವನ್ನು ಹೈಕಮಾಂಡಿಗೆ ಬಿಟ್ಟು ಬ... « Previous Page 1 …131 132 133 134 135 … 391 Next Page » ಜಾಹೀರಾತು