ರೈತರ ಐಪಿ ಸೆಟ್ಗಳಿಗೆ ಹೆಚ್ಚುವರಿ 2 ತಾಸು ವಿದ್ಯುತ್ ಪೂರೈಕೆ ಬಗ್ಗೆ ಸರಕಾರ ಪರಿಶೀಲನೆ * ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನ ಪರಿಷತ್ನಲ್ಲಿ ಭರವಸೆ * ವಿಪ ಶಾಸಕ ದಿನೇಶ ಗೂಳಿಗೌಡ ಪರಿಷತ್ ಕಲಾಪದಲ್ಲಿ ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಸಚಿವರಿಂದ ಉತ್ತರ * ರೈತರಿಗೆ ಆಧುನಿಕ ತಂತ್ರಜ್ಞಾನದ ಸ್ಮಾರ್ಟ್ ಫೋನ್ ವಿತರಿಸುವಂತೆ ದಿನೇಶ ಗೂಳಿಗೌಡ ಮನವಿ * ಗೃಹ ಜ್ಯೋತಿ ಹಣವನ್ನು ವಿದ್ಯು... Higher Education | ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ಆದ್ಯತೆ::ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಬೆಂಗಳೂರು(reporterkarnataka.com):ರಾಜ್ಯದಲ್ಲಿರುವ ಇಂಜಿನಿಯರಿಂಗ್ ಕಾಲೇಜುಗಳ ಗುಣಮಟ್ಟ ಹೆಚ್ಚಿಸಲು ಆದ್ಯತೆ ನೀಡಲಾಗಿದೆ, ಬಹಳಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್... APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ ಬೆಂಗಳೂರು(reporterkarnataka.com): ಅಮೆಜಾನ್, ಬಿಗ್ಬ್ಯಾಸ್ಕೆಟ್, ಡಿ. ಮಾರ್ಟ್ ಸೇರಿದಂತೆ ಎಲ್ಲ ಇ–ಫ್ಲಾಟ್ಫಾರಂ ವೇದಿಕೆಗಳು ಇನ್ನು ಮುಂದೆ ಎಪಿಎಂಸಿ ನಿಯಂತ್ರಣಕ್ಕೆ ಬರಲಿವೆ. ಸೆಸ್ ವಂಚನೆ ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ... Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್: ಇಂಧನ ಸಚಿವ ಕೆ.ಜೆ. ಜಾರ್ಜ್ ಬೆಂಗಳೂರು (reporterkarnataka.com) : ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ತಾಂತ್ರಿಕ ಸಾಧ್ಯತೆ ಇರುವ ವಿದ್ಯತ್ ಉಪ ಕೇಂದ್ರಗಳಿಂದ ಹಗಲಿನ ವೇಳೆಯಲ್ಲಿಯೇ ನಿರಂತರ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ತನ್ನು ಸರಬರಾಜು ಮಾಡಲಾಗುತ್ತಿದೆ. ಉಳಿದ ಕಡೆ ಹಗಲು 4 ಗಂಟೆ ಹಾಗೂ ರಾತ್ರಿ 3 ಗಂಟೆಗಳ ಕಾಲ ಸೇರಿಸಿ... Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ ಬೆಂಗಳೂರು(reporterkarnataka.com):ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದೊಂದಿಗೆ ರಾಜ್ಯದ ಶಿಕ್ಷಣ ಇಲಾಖೆಯಲ್ಲಿನ ಶೇಕಡ 80 ರಷ್ಟು ಹುದ್ದೆಗಳನ್ನು ತುಂಬಲು ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಇಂದು ವಿಧಾ... Govt Hospital | ಇನ್ನು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ 4ರ ವರೆಗೆ ಕರ್ತವ್ಯ ಕಡ್ಡಾಯ - ಕರ್ತವ್ಯ ಸಮಯದಲ್ಲಿ ಪ್ರಾಕ್ಟೀಸ್ನಲ್ಲಿ ತೊಡಗಿದರೆ ಶಿಸ್ತು ಕ್ರಮ ದಿನಕ್ಕೆ 4 ಬಾರಿ ಬಯೋಮೆಟ್ರಿಕ್ ಕಡ್ಡಾಯ ಬೆಂಗಳೂರು(reporter Karnataka.com): ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ... ತೀರ್ಥಹಳ್ಳಿ: ಮನೆಯಲ್ಲಿಯೇ ಯುವಕ ನೇಣಿಗೆ ಶರಣು ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಗುರುವಾರ ಸಂಜೆ ನಡೆದಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ ಮುರುಳಿ (29 ) ನೇಣಿಗೆ ಶರಣಾದ ದುರ್ಧೈವಿ. ಗುರುವಾರ ಸಂಜೆ ಮನೆಯಲ್ಲಿ ನೇಣು ಹಾಕಿ... ಕಲಾಪ ನಿರ್ವಹಿಸಿದ ಡಾ. ಮಂಜುನಾಥ ಭಂಡಾರಿ: ವಿಧಾನ ಪರಿಷತ್ ಸಭಾಪತಿ ಪೀಠದಲ್ಲಿ ಅಲಂಕಾರ ಬೆಂಗಳೂರು(reporterkarnataka.com):ವಿಧಾನಸೌಧದಲ್ಲಿ ನಡೆಯುತ್ತಿರುವ 155ನೇ ಅಧಿವೇಶನದ 2ನೇ ದಿನವಾದ ಇಂದು ವಿಧಾನ ಪರಿಷತ್ ಸದನದಲ್ಲಿ ಸಭಾಪತಿಗಳಾಗಿ ಪರಿಷತ್ ಶಾಸಕ ಮಂಜುನಾಥ ಭಂಡಾರಿಯವರು ಯಶಸ್ವಿ ಕಲಾಪ ನಡೆಸಿಕೊಟ್ಟರು. ಈ ವರ್ಷದ ಅಧಿವೇಶದ ಎರಡನೇ ದಿನವಾದ ಮಂಗಳವಾರದಂದು ಸಭಾಪತಿ ಬಸವರಾಜ ಹೊರಟ್ಟಿ... Siddu Budget | ರಾಜ್ಯ ಬಜೆಟ್ 2025-26: ಮುಖ್ಯಾಂಶಗಳು ಇಲ್ಲಿದೆ ಓದಿ.. ಬೆಂಗಳೂರು(reporterkarnataka.com):ಆಯವ್ಯಯ 2025-26 ರ ಮುಖ್ಯಾಂಶಗಳು; ಆಯವ್ಯಯ ಪಕ್ಷಿನೋಟ ಆಯವ್ಯಯ ಗಾತ್ರ (ಸಂಚಿತ ನಿಧಿ) ೪,೦೯,೫೪೯ ಕೋಟಿ ರೂ.ಗಳು ಒಟ್ಟು ಸ್ವೀಕೃತಿ - 4,08,647 ಕೋಟಿ ರೂ.; ರಾಜಸ್ವ ಸ್ವೀಕೃತಿ ೨,೯೨,೪೭೭ ಕೋಟಿ ರೂ.; ಸಾರ್ವಜನಿಕ ಋಣ-೧,೧೬,೦೦೦ ಕೋಟಿ ರೂ. ಸೇರಿದಂತೆ ಬಂಡವಾಳ ಸ್... Tourism | ಕೊಡವ ಹೆರಿಟೇಜ್ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ: ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಬೆಂಗಳೂರು (reporterkarnataka.com) :ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್... « Previous Page 1 …12 13 14 15 16 … 421 Next Page » ಜಾಹೀರಾತು