ಕಡಲನಗರಿಯಲ್ಲಿ ಇಂದು ಸಂಜೆ ಅಮಿತ್ ಶಾ ರೋಡ್ ಶೋ: ಬಿಗಿ ಬಂದೋಬಸ್ತ್; ಸಂಚಾರ ಬದಲಾವಣೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು (ಏ.29) ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಂಚಾರ ವ್ಯವಸ್ಥೆಯಲ್ಲಿಯೂ ಬದಲಾವಣೆ ಮ... ರಾಜ್ಯ ವಿಧಾನಸಭೆ ಚುನಾವಣೆ: ಮತದಾನಕ್ಕೆ ವೇತನ ಸಹಿತ ರಜೆಗೆ ಕಾರ್ಮಿಕ ಆಯುಕ್ತರ ಸೂಚನೆ ಮಂಗಳೂರು(reporterkarnataka.com): ರಾಜ್ಯ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಮೇ10ರ ಬುಧವಾರ ನಡೆಸಲಿರುವ ಮತದಾನಕ್ಕೆ ವೇತನ ಸಹಿತ ರಜೆ ನೀಡಲು ಸೂಚಿಸಲಾಗಿದೆ. ಈ ದಿನದಂದು ಜಿಲ್ಲೆಯಾದ್ಯಂತ ಎಲ್ಲ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ... ಚುನಾವಣಾ ಪ್ರಚಾರ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ನಾಳೆ ಪುತ್ತೂರು, ವಿಟ್ಲಕ್ಕೆ ಬಂಟ್ವಾಳ(reporterkarnataka.com): ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ಚುನಾವಣಾ ಉಸ್ತುವಾರಿ ಅಣ್ಣಾಮಲೈ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ಪುತ್ತೂರಿನಲ್ಲಿ ಹಾಗೂ ಸಂಜೆ 6 ಗಂಟೆಗೆ ವಿಟ್ಲದಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಕಡಲನಗರಿ ಮಂಗಳೂರಿಗೆ: ಕ್ಲಾಕ್ ಟವರ್ ನಿಂದ ಗೋವಿಂದ ಪೈ ಸರ್ಕಲ್ ವರೆಗೆ ಬೃಹತ್ ರೋಡ್ ಶೋ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಶನಿವಾರ (ಏ.29) ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ನಗರದ ಪುರಭವನ ಸಮೀಪದ ಕ್ಲಾಕ್ ಟವರ್ನಿಂದ ಕೊಡಿಯಾಲ್ಬೈಲ್ನ ಮಂಜ... ಉಳಿ: ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಮನೆ ಮನೆ ಭೇಟಿ; ಮತಯಾಚನೆ ಬಂಟ್ವಾಳ(reporterkarnataka.com): ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಉಳಿ ಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಜೊತೆ ಪ್ರಮುಖ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಬಳಿಕ ಕಾರ್ಯಕರ್ತರ ಹಾಗೂ ಮತದಾರರಲ್ಲಿ ಮಾತನಾಡಿದರು. ಈ ಬಾರಿಯ ಚುನಾವಣೆ ಧರ್ಮ ಮತ್ತು... ಸುಳ್ಳು ವದಂತಿಗಳೇ ಬಿಜೆಪಿ ಬಂಡವಾಳ: ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಬಂಟ್ವಾಳ(reporterkarnataka.com): ಸುಳ್ಳು, ವದಂತಿಗಳೇ ಬಿಜೆಪಿ ಬಂಡವಾಳ. ಆ ಮೂಲಕವೇ ಅಧಿಕಾರದಲ್ಲಿ ಮುಂದುವರಿಯಬಹುದು ಎಂದು ಅದು ಹಗಲು ಕನಸು ಕಾಣುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಹೇಳಿದರು. ಗೋಳ್ತಮಜಲು ವಲಯ ಕಾಂಗ್ರೆಸ್ ಚುನಾವಣಾ ಕಚೇರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ... ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು. ನಗರದ ಹೊರವಲಯದ ವಳಚಿಲ್ ನ ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ನಲ್ಲಿ ಗುರ... ಕರ್ನಾಟಕದಲ್ಲಿ ದಾಖಲೆ ಬಹುಮತದೊಂದಿಗೆ ಬಿಜೆಪಿ ಸರಕಾರ ಅಸ್ತಿತ್ವಕ್ಕೆ: ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ಬೆಂಗಳೂರು(reporterkarnataka.com):ಬಸವಣ್ಣನವರ ನಾಡು ನಿಮ್ಮದು. ಗರಿಷ್ಠ ದಾಖಲೆಯ ಸೀಟುಗಳಿಂದ ಬಿಜೆಪಿ ಗೆಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದರು. ‘ಲೈವ್ ವರ್ಚುವಲ್ ರ್ಯಾಲಿ’ಯಲ್ಲಿ ಮಾತನಾಡಿದ ಅವರು, ಬೂತ್ ಗೆಲುವು ರಾಜ್ಯದ ಗೆಲುವಿಗೆ ಪೂರಕ. ಮತ್ತೆ 2 ದಿನಗಳಲ್ಲಿ ಕರ್ನಾಟಕದ ಜ... ಮೈಸೂರಿನ ಮೈಲಾರಿ ಹೊಟೇಲ್ ನಲ್ಲಿ ದೋಸೆ ಹೊಯ್ದ ಪ್ರಿಯಾಂಕಾ ವಾದ್ರ!: ಜನರಿಗೆ ಖುಷಿಯೇ ಖುಷಿ ಮೈಸೂರು(reporterkarnataka.com); ಜನ ಸಾಮಾನ್ಯರ ಜತೆ ಬೆರೆಯುವ ಮೂಲಕವೇ ಗಾಂಧಿ ಕುಟುಂಬ ಪ್ರಸಿದ್ಧಿಗೆ ಬಂದಿರುವುದು. ಇದೀಗ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಿದ ಪ್ರಿಯಾಂಕಾ ವಾದ್ರ ಇಲ್ಲಿನ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ದೋಸೆ ಹೊಯ್ದು ಸುದ್ದಿ ಮಾಡಿದರು. ಮೈಸೂರಿನ ಮೈಲಾರಿ ಹ... ದ.ಕ. ಜಿಲ್ಲೆಯಲ್ಲಿ 2013ರ ಫಲಿತಾಂಶ ಮರುಕಳಿಸಲಿದೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಭವಿಷ್ಯ ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಈ ಬಾರಿ ಸ್ಪಷ್ಟ ಬಹುಮತ ಪಡೆಯಲಿದ್ದು, ದಕ್ಷಿಣ ಕನ್ನಡದಲ್ಲಿ 8 ಸ್ಥಾನಗಳ ಗೆಲುವಿನ ಜತೆಗೆ 2013ರ ಫಲಿತಾಂಶ ಮರುಕಳಿಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಲ್ಲಿಕಟ್ಟೆಯಲ್ಲಿರ... « Previous Page 1 …140 141 142 143 144 … 391 Next Page » ಜಾಹೀರಾತು