ಇಡ್ಯಾ ದೇಗುಲದಿಂದ ಸುರತ್ಕಲ್ ಜಂಕ್ಷನ್: ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಪಾದಯಾತ್ರೆ ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯಲ್ಲಿ ಮಹಾಶಕ್ತಿ ಕೇಂದ್ರ ಸುರತ್ಕಲ್ 1 ಮತ್ತು 2 ವತಿಯಿಂದ ಇಡ್ಯಾ ದೇವಸ್ಥಾನದ ಬಳಿಯಿಂದ ಸುರತ್ಕಲ್ ಜಂಕ್ಷನ್ ತನಕ ಪಾದಯಾತ್ರೆ ಹಾಗೂ ಬೃಹತ್ ಸಭೆಯಲ್ಲಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಭಾಗವಹಿಸಿ ಮಾತನಾಡಿದರು.... ಬಿಜೆಪಿಯ ಡಬಲ್ ಎಂಜಿನ್ ಸರಕಾರ ಇರುವಲ್ಲೆಲ್ಲ ನಿರಂತರ ಅಭಿವೃದ್ಧಿ: ಕೇಂದ್ರ ಸಚಿವೆ ಭಾರತಿ ಪವಾರ್ ಮಂಗಳೂರು(reporterkarnataka.com): ಭಾರತೀಯ ಜನತಾ ಪಕ್ಷದ ಡಬಲ್ ಎಂಜಿನ್ ಸರಕಾರಗಳು ಇರುವಲ್ಲೆಲ್ಲ ದೂರದೃಷ್ಟಿಯ ಅಭಿವೃದ್ಧಿ ಯೋಜನೆಗಳು ನಿರಂತರವಾಗಿ ನಡೆಯುತ್ತಿದ್ದು, ಜನರ ಜೀವನಮಟ್ಟವನ್ನು ಎತ್ತರಿಸುವ ಹಲವು ನಿದರ್ಶನಗಳು ಕಣ್ಣಿಗೆ ರಾಚುವಂತಿವೆ. ಅಮೃತಕಾಲದಲ್ಲಿ ಭಾರತವನ್ನು ಜಗತ್ತಿನ ನಂಬರ್ ಒನ್ ರಾ... ಮಂಗಳೂರು ಉತ್ತರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು: ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಬುಧವಾರ ಬೆಳಗ್ಗೆ ಕಾಟಿಪಳ್ಳ, ಇಡ್ಯಾ, ಹೊಸಬೆಟ್ಟು, ಕುಳಾಯಿ, ಬೈಕಂಪಾಡಿ, ಪಣಂಬೂರು ಪರಿಸರದಲ್ಲಿ ಬಿಡುವಿಲ್ಲದೆ ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತಾಡಿದ ಅವರು, "ಮಂ... ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಉಡುಪಿಗೆ: ಉಚ್ಚಿಲ, ಕಟಪಾಡಿಯಲ್ಲಿ ರೋಡ್ ಶೋ; ಮೀನುಗಾರರ ಜತೆ ಸಂವಾದ ಉಡುಪಿ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಏಪ್ರಿಲ್ 27(ನಾಳೆ)ರಂದು ಉಡುಪಿಗೆ ಆಗಮಿಸಲಿದ್ದು, ಕಾಪು ಕ್ಷೇತ್ರದ ಉಚ್ಚಿಲದಲ್ಲಿ ಮೀನುಗಾರರ ಜತೆ ಸಂವಾದ ಹಾಗೂ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಉಚ್ಛಿಲ ಮಹಾಲಕ್ಷ್ಮಿ ದೇವಸ್ಥಾನದ ಶಾಲಿನಿ ಜಿ. ಶಂಕರ್ ಸಭಾಂಗಣದಲ... ಸಕ್ರೀಯ ರಾಜಕಾರಣಕ್ಕೆ ನ್ಯಾಯವಾದಿ ಪದ್ಮರಾಜ್ ಎಂಟ್ರಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಂಗಳೂರು(reporterkarnataka.com):ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಎಂದೇ ಬಿಂಬಿತವಾಗಿದ್ದ ಯುವ ನ್ಯಾಯವಾದಿ, ಸಾಮಾಜಿಕ ದುರೀಣ ಪದ್ಮರಾಜ್ ಆರ್. ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಆ ಮೂಲಕ ಪದ್ಮರಾಜ್ ಅವರು ನೇರವಾಗಿ ಕಾಂಗ್ರೆಸ್ ರಾಜಕಾರಣಕ್ಕೆ ಎಂಟ್ರಿ... ಪೊಲೀಸ್ ಧ್ವಜ ಮೆರವಣಿಗೆ: ಕಡಲನಗರಿಯ ಸರ್ವಿಸ್ ಬಸ್ ನಿಲ್ದಾಣದೊಳಗೆ ಖಾಸಗಿ ವಾಹನಗಳ ಸುನಾಮಿ!; ಟ್ರಾಫಿಕ್ ಜಾಮ್ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜನರು ನಿರ್ಭೀತಿಯಿಂದ ಮತ ಚಲಾಯಿಸುವಂತೆ ಮಾಡುವ ನಿಟ್ಟಿನಲ್ಲಿ ಜನರಲ್ಲಿ ಧೈರ್ಯ ತುಂಬಲು ನಡೆಸಲಾದ ಪೊಲೀಸ್ ಪಥಸಂಚಲನದಿಂದ ನಗರದ ಆಯಕಟ್ಟಿನ ಪ್ರದೇಶದಲ್ಲಿ ಮ... ಸಿಎಂ ಕುರ್ಚಿಗೆ ಟವೆಲ್ ಹಾಸಿದ ಸಿ.ಟಿ. ರವಿ!: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪರ ಈಶ್ವರಪ್ಪ ಬಹಿರಂಗ ಬ್ಯಾಟಿಂಗ್!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಧಿಕಾರಕ್ಕೆ ಬರುವ ಮುನ್ನವೇ ಬಿಜೆಪಿಯಲ್ಲಿ ಸಿಎಂ ಕುರ್ಚಿಗಾಗಿ ಕೂಗು ಹೆಚ್ಚಾಗಲಾರಂಭಿಸಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪರ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬ್ಯಾಟಿಂಗ್ ಮಾಡಿದ್ದಾ... ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಧರ್ಮಸ್ಥಳಕ್ಕೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ; ಡಾ. ಹೆಗ್ಗಡೆ ಜತೆ ಮಾತುಕತೆ ಬಂಟ್ವಾಳ(reporterkarnataka.com): ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೇಟಿ ಮಾಡಿ ಆಶೀರ್ವಾದ ಪಡ... ಶಾಸಕರ ಕಳ್ಳರಿದ್ದಾರೆ, ಕಾಂಗ್ರೆಸ್ 150 ಸ್ಥಾನ ಗೆಲ್ಲುವುದು ಅಗತ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು 150 ಸ್ಥಾನಗಳಲ್ಲಿ ಗೆಲ್ಲುವುದು ಬಹಳ ಮುಖ್ಯ. ಒಂದೆರಡು ಶಾಸಕರ ಕಳ್ಳತನ ಮಾಡಿದ್ರೂ ಸುಭದ್ರ ಸರ್ಕಾರ ಉಳಿಸಲು ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾ... ಶಾಸಕರ ಕಳ್ಳರಿದ್ದಾರೆ, ಕಾಂಗ್ರೆಸ್ 150 ಸ್ಥಾನ ಗೆಲ್ಲುವುದು ಅಗತ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು 150 ಸ್ಥಾನಗಳಲ್ಲಿ ಗೆಲ್ಲುವುದು ಬಹಳ ಮುಖ್ಯ. ಒಂದೆರಡು ಶಾಸಕರ ಕಳ್ಳತನ ಮಾಡಿದ್ರೂ ಸುಭದ್ರ ಸರ್ಕಾರ ಉಳಿಸಲು ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮ... « Previous Page 1 …141 142 143 144 145 … 391 Next Page » ಜಾಹೀರಾತು