ಮಂಗಳೂರು ವಿವಿ ಆಡಳಿತ ಸೌಧದಿಂದ ಮತದಾರರ ಜಾಗೃತಿ ಜಾಥಾ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಆಡಳಿತ ಸೌಧ ದಿಂದ ಮತದಾರರ ಜಾಗೃತಿ ಜಾಥಾ ಮಂಗಳವಾರ ನಡೆಯಿತು. ಅತಿಥಿಗಳಾಗಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ವಿವಿ ಉಪ ಕುಲಪತಿ ಪ್ರೊ. ಪಿ. ಸುಬ್ರಮಣ್ಯ ಯಡಪಡಿತ್ತಾಯ, ರಿಜಿಸ್ಟ್ರಾರ್ ಪ... ದ.ಕ. ಜಿಲ್ಲೆ: 8 ಕ್ಷೇತ್ರ; ಅಂತಿಮ ಕಣದಲ್ಲಿ ಒಟ್ಟು 60 ಅಭ್ಯರ್ಥಿಗಳು; ಕಾಂಗ್ರೆಸ್, ಬಿಜೆಪಿ, ಎಎಪಿ ಎಲ್ಲ ಕಡೆ ಸ್ಪರ್ಧೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಹಿಂತೆಗೆತ ಪೂರ್ಣಗೊಂಡಿದ್ದು, ದ.ಕ. ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳ ಅಂತಿಮ ಕಣದಲ್ಲಿ ಒಟ್ಟು 60 ಮಂದಿ ಅಭ್ಯರ್ಥಿ ಗಳಿದ್ದಾರೆ. ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಎಲ್ಲ 8 ಕ್ಷೇತ್ರಗಳಲ್ಲಿ ತನ್ನ ಅಭ್ಯರ... ಸಚಿವ ಸುನಿಲ್ ಕುಮಾರ್ ಸಮ್ಮುಖದಲ್ಲಿ ಕೈರಬೆಟ್ಟು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ ಕಾರ್ಕಳ(reporterkarnataka.com): ಕಲ್ಯಾ ಗ್ರಾಮದ ಕೈರಬೆಟ್ಟು ಪರಿಸರದ ಸುಮಾರು 7 ಮಂದಿ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರು ಕಾರ್ಕಳ ಕ್ಷೇತ್ರದ ಶಾಸಕ ಮತ್ತು ಸಚಿವ ವಿ.ಸುನಿಲ್ ಕುಮಾರ್ ಅವರ ಅಭಿವೃದ್ದಿ ಚಟುವಟಿಕೆಗಳು ಮತ್ತು ಕ್ಷೇತ್ರದ ಬಗೆಗಿನ ವಿಶೇಷ ಕಾಳಜಿಯನ್ನು ಮೆಚ್ಚಿ ಸಚಿವರ ಸಮ್ಮುಖದಲ್... ಕಾಂಗ್ರೆಸ್ ಬೆಂಬಲಿಸಿದರೆ ಮತೀಯವಾದ ವಿಜ್ರಂಭಿಸುತ್ತವೆ: ಸಚಿವ ಸುನಿಲ್ ಕುಮಾರ್ ಕಾರ್ಕಳ(reporterkarnataka.com): ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪ... ಕೃಷ್ಣನಗರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಭರ್ಜರಿ ರೋಡ್ ಶೋ: ಕಾಂಗ್ರೆಸ್ಗೆ ಮತಯಾಚನೆ ಉಡುಪಿ(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಕೃಷ್ಣನಗರಿ ಉಡುಪಿಯಲ್ಲಿ ಪಾದಯಾತ್ರೆಯ ಮೂಲಕ ಭರ್ಜರಿ ರೋಡ್ ಶೋ ನಡೆಸಿ ಕಾಂಗ್ರೆಸ್ ಗೆ ಮತಯಾಚನೆ ಮಾಡಿದರು. ರೋಡ್ ಶೋ ಉಡುಪಿಯ ಸಿಟಿ ಬಸ್ ಸ್ಟ್ಯಾಂಡ್ ಬಳಿಯಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಆರಂಭಗೊಂಡು ... ಮಂಗಳೂರು ದಕ್ಷಿಣದ ಸಮಗ್ರ ಅಭಿವೃದ್ಧಿಗೆ ದಾಖಲೆಯ ಅನುದಾನ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಶಾಸಕನಾಗಿ ಕಳೆದ 5 ವರ್ಷಗಳಲ್ಲಿ ಕ್ಷೇತ್ರಕ್ಕೆ 4500 ಕೋಟಿ ರೂ.ಗಳಿಗೂ ಅಧಿಕ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದು, 2000 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದೆ. ಅದು ಜನರ ಕಣ್ಣ ಮುಂದಿದೆ. ಮುಂದಿನ ಅವಧಿಯಲ್ಲಿ ಈಗ ಪ್ರಗತಿಯಲ್ಲಿರುವ ಕಾಮಗಾರಿಗಳು ಸ... ದೋಟ ಬೆಂಗ್ರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಬಿರುಸಿನ ಚುನಾವಣಾ ಪ್ರಚಾರ ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ 60ನೇ ಬೆಂಗ್ರೆ ವಾರ್ಡಿನ ವ್ಯಾಪ್ತಿಯ ದೋಟ ಬೆಂಗ್ರೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿರುಸಿನ ಪ್ರಚಾರ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಜೆ. ಆರ್. ಲೋಬೊ ಅವರು ಹಾಜರಿದ್ದು ತಮ್ಮ ಭಾಷಣದಲ್ಲಿ ತಾನು ಶಾಸಕನಾಗಿದ್ದಾಗ ಈ ಪ್ರದೇಶದ ಸುಮ... ಜೆಡಿಎಸ್ ಗೆ ಶಾಕ್ ನೀಡಿದ ಕುಮಾರಸ್ವಾಮಿ ಪರಮಾಪ್ತ!: ಕಾಂಗ್ರೆಸ್ ಗೆ ಮತ ನೀಡಲು ಎಂಎಲ್ಸಿ ಭೋಜೇಗೌಡ ಕರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅವರದ್ದೇ ಪಕ್ಷದ ಎಂಎಲ್ಸಿ ಹಾಗೂ ಪರಮಾಪ್ತ ಎಸ್.ಎಲ್.ಭೋಜೇಗೌಡ ಅವರು ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಗೆ ಮತ ನೀಡಿ ಎಂದು ಕರೆ ನೀಡುವ ಮೂಲಕ ಅವರು ಎಲ್ಲರೂ ಹುಬ್ಬೇರಿಸು... ಅಥಣಿ ರಣ ಕಣದಲ್ಲಿ ಜೆಡಿಎಸ್ ಕಹಳೆ: ಕುಸ್ತಿ ಅಖಾಡದಲ್ಲಿ ಎಲ್ಲರೂ ಪೈಲ್ವಾನರೇ ಎಂದ ಶಶಿಕಾಂತ ಪಡಸಲಗಿ ರಾಹುಲ್ ಅಥಣಿ ಬೆಳಗಾವಿ info.reporterkarnataka @gmail.com ಅಥಣಿ ವಿಧಾನಸಭಾ ಕ್ಷೇತ್ರಕ್ಕೆ ಜಾತ್ಯತೀತ ಜನತಾ ದಳ ಎಂಟ್ರಿ ಕೊಟ್ಡಿದೆ. ಜೆಡಿಎಸ್ ಅಭ್ಯರ್ಥಿ ಶಶಿಕಾಂತ ಪಡಸಲಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶಶಿಕಾಂತ್ ಪಡಸಲಗಿ ಇಲ್ಲಿ ಘಟಾನು... ಡಬಲ್ ಇಂಜಿನ್ ಮಾತ್ರ ಇಲ್ಲಿದೆ, ಬೋಗಿ ಯುಪಿ, ಗುಜರಾತ್ ನಲ್ಲಿದೆ: ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಸುರತ್ಕಲ್(reporterkarnataka.com): ಜನರು ಕೋವಿಡ್ ಬಳಿಕ ಬೆಲೆ ಏರಿಕೆಯಿಂದ ತತ್ತರಿಸಿಹೋಗಿದ್ದಾರೆ. ಅದೆಷ್ಟೋ ವಿದ್ಯಾವಂತ ಯುವಜನತೆ ಉದ್ಯೋಗ ಕಳೆದುಕೊಂಡಿದ್ದಾರೆ. ಬಿಜೆಪಿಯವರು ತಮ್ಮದು ಡಬಲ್ ಇಂಜಿನ್ ಸರಕಾರ ಅಂತ ಹೇಳ್ತಾರೆ. ಆದರೆ ಅದರ ಇಂಜಿನ್ ಮಾತ್ರ ಇಲ್ಲಿದೆ, ಬೋಗಿ ದೂರದ ಯುಪಿ, ಗುಜರಾತ್ ಕಡೆಗೆ... « Previous Page 1 …142 143 144 145 146 … 391 Next Page » ಜಾಹೀರಾತು