ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಚುನಾವಣಾ ಕಚೇರಿಗೆ ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ ಬಂಟ್ವಾಳ (reporterkarnataka.com): ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿಗೆ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯ, ಎಐಸಿಸಿ ವಕ್ತಾರ ಚರಣ್ ಸಿಂಗ್ ಸಪ್ರ ಭೇಟಿ ನೀಡಿದರು. ರಮಾನಾಥ ರೈ ಅವರ ಚುನಾವಣಾ ಪ್ರಚಾರ ಕಾರ್ಯ ನಿರ್ವಹಣೆಯ... ಮಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವಾರ್ಡ್ 9 ಕುಳಾಯಿಯಲ್ಲಿ ಚುನಾವಣಾ ಪ್ರಚಾರ ಸುರತ್ಕಲ್(reporterkarnataka.com): ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ 9 ಕುಳಾಯಿ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಮತಪ್ರಚಾರಕ್ಕೆ ಆಗಮಿಸಿದಾಗ ಅವರಿಗೆ ಹಣೆಗೆ ತಿಲಕವಿಟ್ಟು ಮಾತೆಯರು ಸ್ವಾಗತಿಸಿದರು. ಈ ಸಂದರ... 24ನೇ ದೇರೆಬೈಲ್ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಬಿರುಸಿನ ಪ್ರಚಾರ: ಮನೆ ಮನೆ ಭೇಟಿ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ . ಲೋಬೊ ಅವರು ನಗರದ 24ನೇ ದೇರೆಬೈಲ್ ವಾರ್ಡಿನಲ್ಲಿ ಬಿರುಸಿನ ಪ್ರಚಾರ ಆರಂಭಿಸಿದರು. ವಾರ್ಡಿನ ವ್ಯಾಪ್ತಿಯಲ್ಲಿ ಬರುವ ಆದರ್ಶ ನಗರ ಮತ್ತು ಶಿವ ನಗರದ ಪರಿಸರದಲ್ಲಿ ಬರುವ ಮನೆಗಳಿಗೆ ತೆರಳಿ ಲೋ... ಶೃಂಗೇರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬಸ್ಥರಿಂದ ಚಂಡಿಕಾಯಾಗ; 15 ಋತ್ವಿಜರು ಭಾಗಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿ ಶ್ರೀ ಶಾರದಾಂಬೆ ಸನ್ನಿಧಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಂಬದಿಂದ ಚಂಡಿಕಾ ಯಾಗ ನಡೆಯಿತು. ಯಾಗ ಶಾಲೆಗೆ ಬಂದ ಡಿಕೆಶಿ ಕುಟುಂಬ ಯಾಗ ಮುಗಿಯುವವರೆಗೆ ಯಾಗ ಶಾಲೆಯಲ್ಲೇ ಇದ್ದು, ಪ್ರಾರ್ಥನೆ ... ಹೆಣ್ಣು ಮಗು ಕರುಣಿಸಿದ ಖುಷಿ: ಕಟೀಲಪ್ಪೆಗೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪಟ್ಟೆಸೀರೆ ಸಮರ್ಪಣೆ ಕಟೀಲು(reporterkarnataka.com): ಬಯಕೆ ಈಡೇರಿದೆ. ಆಕೆ ಅಂದುಕೊಂಡಂತೆ ಹೆಣ್ಣು ಮಗು ಹುಟ್ಡಿದೆ. ತಾಯಿ ಫುಲ್ ಖುಷಿಗೊಂಡಿದ್ದಾರೆ. ತಾನು ಹೊತ್ತ ಹರಕೆಯಂತೆ ಕರಾವಳಿಯ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಕಟೀಲು ದುರ್ಗಾಪರಮೇಶ್ವರಿಯ ಸನ್ನಿಧಿಗೆ ಬಂದ ಆ ಮಹಾ ತಾಯಿ ಹರಕೆಯೊಪ್ಪಿಸಿದ್ದಾರೆ. ಈ ಮಹಾ ತಾಯಿ ಬೇರ... ಶೃಂಗೇರಿಯಲ್ಲಿ ಡಿಕೆಶಿ ಕುಟುಂಬ: ಅಧಿಕಾರಕ್ಕಾಗಿ ಶಕ್ತಿದೇವತೆ ಶಾರದಾಂಬೆಯ ಮೊರೆ; ಚಂಡಿಕಾ ಯಾಗ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶೃಂಗೇರಿ ಶಾರದಾಂಬೆ ಸನ್ನಿಧಾನಕ್ಕೆ ಆಗಮಿಸಿದ್ದು,ಅಧಿಕಾರಕ್ಕಾಗಿ ಶಕ್ತಿದೇವತೆ ಮೊರೆ ಹೋಗಿದ್ದಾರೆ. ಡಿಕೆಶಿ ಕುಟುಂಬ ಶೃಂಗೇರಿಯಲ್ಲಿ ಚಂಡಿಕಾಯಾಗ ನಡೆಸಲಿದ್ದು, ಈ ಹಿನ್ನೆ... ಕೊಪ್ಪದ ಬೆತ್ತದಕೊಳಲಿನಲ್ಲಿ ಮೊದಲ ಬಾರಿಗೆ ಅನೆ ಲದ್ದಿ ಪತ್ತೆ: ಕಾಡುಕೋಣದ ಭಯದಿಂದ ಓಡಾಡುತ್ತಿದ್ದ ಗ್ರಾಮಸ್ಥರಿಗೆ ಇದೀಗ ಸಲಗದ ಭಯ ಶಶಿ ಬೆತ್ತದಕೊಳಲು ಚಿಕ್ಕಮಗಳೂರು info.reporterkarnataka@gmail.com ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆತ್ತದಕೊಳಲಿನಲ್ಲಿ ಇದೇ ಮೊದಲ ಭಾರೀ ಆನೆಯ ಲದ್ದಿ ಕಂಡ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ಬೆತ್ತದಕೊಳಲು ಕುಡಿಯುವ ನೀರಿನ ಕೆರೆಯ ಬಳಿ ಆನೆಯ... ಮಂಗಳೂರು: ನಾಳೆ ನೋವಿಗೋ ಸೊಲ್ಯುಶನ್ಸ್ ನೂತನ ಶಾಖೆ ಆರಂಭ; 2025ರ ವೇಳೆಗೆ 1500ಕ್ಕೂ ಹೆಚ್ಚು ಉದ್ಯೋಗಾವಕಾಶ ಮಂಗಳೂರು( reporterkarnataka.com): ಬೆಂಗಳೂರು ಮತ್ತು ಮಂಗಳೂರು ನಗರಗಳಲ್ಲಿ 2012ರಲ್ಲಿ ಆರಂಭಗೊಂಡಿದ್ದ ಹೆಸರಾಂತ ಐಟಿ ಕಂಪನಿಯಾದ ನೋವಿಗೋ ಸೊಲ್ಯುಶನ್ಸ್ ಹೊಸ ಶಾಖೆ ನಗರದ ಪಳ್ನೀರ್ ನಲ್ಲಿ ಏಪ್ರಿಲ್ 23ರಂದು ಸಂಜೆ 5 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ನಗರದ ಪಳ್ನೀರ್ ನಲ್ಲಿರುವ ನೋವಿಗೋ ಕಚೇರಿಯಲ್ಲಿ... ಲಕ್ಷ್ಮಣ ಸವದಿ ಬಿಜೆಪಿಗೆ ಮೋಸ ಮಾಡಿ ಹೋಗಿದ್ದಾರೆ, ಪಕ್ಷ ಈಗ ಸ್ವಚ್ಛವಾಗಿದೆ: ರಮೇಶ್ ಜಾರಕಿಹೊಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬಿಜೆಪಿ ಪಕ್ಷಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅವರು ಬಿಟ್ಟು ಹೋಗಿದ್ದರಿಂದ ಈಗ ಪಕ್ಷ ಸ್ವಚ್ಛವಾಗಿದೆ ಎಂದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಹೇಳಿದರು. ಅಥಣಿ ಪಟ್ಟಣದಲ್ಲಿ ಶನಿವಾರ ನಡ... ಬಸ್ ಇದ್ರೆ ಸಾಕು, ಬಸ್ ಸ್ಟಾಂಡ್ ಯಾಕೆ ಬೇಕು?: ಮಾಜಿ ಚೀಫ್ ಮಿನಿಸ್ಟರ್, ಹಾಲಿ ಪವರ್ ಮಿನಿಸ್ಟರ್ ತವರಿನ ದುಸ್ಥಿತಿ!; ಪ್ರಯಾಣಿಕರದ್ದು ಅಧೋಗತಿ!! ಕಾರ್ಕಳ(reporterkarnataka.com): ಅದು ಅಂತಿಥ ಕ್ಷೇತ್ರವಲ್ಲ. ಧಾರ್ಮಿಕವಾಗಿ, ಐತಿಹಾಸಿಕವಾಗಿ ಬಹಳ ಮಹತ್ವ ಪಡೆದ ಕ್ಷೇತ್ರ. ಸ್ವಾತಂತ್ರ್ಯೋತ್ತರದಲ್ಲಿ ರಾಜ್ಯಕ್ಕೆ ಮುಖ್ಯಮಂತ್ರಿಯನ್ನು ಕೊಟ್ಟ ಕ್ಷೇತ್ರ. ಹಾಲಿ ಪವರ್ ಮಿನಿಸ್ಟರ್ ಕೂಡ ಇಲ್ಲಿಯವರೇ. ಈಗ ನಿಮಗೆಲ್ಲ ಗೊತ್ತಾಗಬಹುದು ಇದು ಜೈನರಾಳ್ವಿಕೆಗೊಳ... « Previous Page 1 …143 144 145 146 147 … 391 Next Page » ಜಾಹೀರಾತು