ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಭರ್ಜರಿ ರೋಡ್ ಶೋ: ಭಾರೀ ಜನಸ್ತೋಮದ ನಡುವೆ ನಾಮಪತ್ರ ಸಲ್ಲಿಕೆ ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರು ಗುರುವಾರ ಭರ್ಜರಿ ರೋಡ್ ಶೋ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಅಪಾರ ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಪಕ್ಷದ ಮುಖಂಡರ ಜತೆ ಬಂಟ್ವಾಳ ಮಿನಿ ವಿಧಾನಸೌಧ ಕಚೇರಿಯಲ್ಲಿರುವ ಚುನಾವಣ... ಮಂಗಳೂರು ದಕ್ಷಿಣ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಾಮಪತ್ರ ಸಲ್ಲಿಕೆ; ಭಾರಿ ಜನಸ್ತೋಮದೊಂದಿಗೆ ಪಾದಯಾತ್ರೆಯಲ್ಲಿ ಆಗಮನ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು ಗುರುವಾರ ಭಾರಿ ಸಂಖ್ಯೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಇದಕ್ಕೆ ಮುನ್ನ ಅಭ್ಯರ್ಥಿಯಾದ ಜೆ.ಆರ್. ಲೋಬೊ, ವಿಧಾನ ಪರಿಷತ್ ಮಾಜ... ಬಂಟ್ವಾಳ: ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಭೇಟಿಯಾಗಿ ಆಶೀರ್ವಾದ ಪಡೆದ ರಮಾನಾಥ ರೈ ಬಂಟ್ವಾಳ(reporterkarnataka.com): ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹಿರಿಯ ನಾಯಕನ ಆರೋಗ್ಯ, ... ಮಂಗಳೂರು ಉತ್ತರ: ಕೊನೆಗೂ ಇನಾಯತ್ ಆಲಿಗೆ ಒಲಿದ ಕಾಂಗ್ರೆಸ್ ಟಿಕೆಟ್; ನಾಳೆ ನಾಮಪತ್ರ ಸಲ್ಲಿಕೆ ಮಂಗಳೂರು(reporterkarnantaka.com): ತೀವ್ರ ಕುತೂಹಲ ಕೆರಳಿಸಿದ ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರಿಗೆ ಕೊನೆಗೂ ಒಲಿದಿದ್ದು, ನಾಳೆ ನಾಮಪತ್ರ ಸಲ್ಲಿಸುವರು. ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಆಲಿ ಅವರ ನಡುವೆ ಟಿಕೆಟ್ ಗಾಗಿ ಜಿದ್ದಾ... ಮಂಗಳೂರು ಉತ್ತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ನಾಮಪತ್ರ ಸಲ್ಲಿಕೆ: ಭಾರೀ ಜನಸ್ತೋಮದೊಂದಿಗೆ ಪಾದಯಾತ್ರೆ ಮಂಗಳೂರು(reporterkarnataka.com): ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ವೈ. ಭರತ್ ಶೆಟ್ಡಿ ಅವರು ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ತೆರಳಿ ಮಂಗಳವಾರ ನಾಮಪತ್ರ ಸಲ್ಲಿಸಿದರು. ನಗರದ ಹಂಪನಕಟ್ಟೆ ಬಳಿಯ ಮಿನಿ ವಿಧಾನ ಸೌಧದ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಯವರಿಗೆ ಡಾ... ಬಿಜೈ ಶ್ರೀಮಂತಿ ಬಾಯಿ ಸ್ಮಾರಕ ಸರಕಾರಿ ಮ್ಯೂಸಿಯಂನಲ್ಲಿ ವಿಶೇಷ ಚಿತ್ರಕಲೆ, ಅಂಚೆ ಚೀಟಿ ಪ್ರದರ್ಶನ ಮಂಗಳೂರು(reporterkarnataka.com): ವಿಶ್ವ ಪರಂಪರೆ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಅಂಚೆ ಚೀಟಿ ಮತ್ತು ನಾಣ್ಯಗಳ ಸಂಗ್ರಹಕಾರರ ಸಮಿತಿ ವತಿಯಿಂದ ನಗರದ ಬಿಜೈ ಶ್ರೀಮಂತಿ ಬಾಯಿ ಸ್ಮಾರಕ ಸರಕಾರಿ ವಸ್ತು ಸಂಗ್ರಹಾಲಯದಲ್ಲಿ ವಿಶೇಷ ಚಿತ್ರಕಲೆ ಪ್ರದರ್ಶನ (ದಕ್ಷಿಣ ಕನ್ನಡ ಜಿಲ್ಲೆಯ ಪರಂಪರೆ... ಅಥಣಿಯಲ್ಲಿ ಕಾಂಗ್ರೆಸ್ ಬೃಹತ್ ಶಕ್ತಿ ಪ್ರದರ್ಶನ: ಲಕ್ಷ್ಮಣ ಸವದಿ ನಾಮಪತ್ರಕ್ಕೆ ಜನಸಾಗರ; ಟ್ರಾಫಿಕ್ ಜಾಮ್ ರಾಹುಲ್ ಅಥಣಿ ಬೆಳಗಾವಿ info.reporterlarmataka@gmai.com ಅಥಣಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಮಂಗಳವಾರ ಭಾರೀ ಜನಸ್ತೋಮ ದೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಅಥಣಿ ತಹಸೀಲ್ದಾರ್ ಕಚೇರಿಗೆ ತೆರಳಿ ಸವದಿ ನಾಮಪತ್ರ ಸಲ್ಲಿಕೆ ಮಾಡಿದರು. ಲಕ್ಷ್ಮಣ್ ಸವದಿ ನಾಮ... ಏ. 20ಕ್ಕೆ ನಾಮಪತ್ರ ಸಲ್ಲಿಕೆ; ದೊಡ್ಡ ಸಂಖ್ಯೆಯಲ್ಲಿ ಬಂದು ಆಶೀರ್ವದಿಸಿ: ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಮನವಿ ಬಂಟ್ವಾಳ(reporterkarnataka.com): ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಏಪ್ರಿಲ್ 20ರಂದು ನಾಮಪತ್ರ ಸಲ್ಲಿಸಲಿದ್ದೇನೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಬಂದು ಆಶೀರ್ವದಿಸಿ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ವಿನಂತಿಸಿದರು. ಕಾಂಗ್ರೆಸ್ ಬಂಟ್ವಾಳ ವ... ಮಂಗಳೂರು ದಕ್ಷಿಣ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಯಾಗಿ ಸಂತೋಷ್ ಕಾಮತ್ ನಾಳೆ ನಾಮಪತ್ರ ಸಲ್ಲಿಕೆ: ಮಂಗಳಾದೇವಿಯಿಂದ ಪಾದಯಾತ್ರೆ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಆಮ್ ಆದ್ಮಿ ಪಾರ್ಟಿ(ಎಎಪಿ) ಅಭ್ಯರ್ಥಿ ಸಂತೋಷ್ ಕಾಮತ್ ಅವರು ಏಪ್ರಿಲ್ 19ರಂದು ನಾಮಪತ್ರ ಸಲ್ಲಿಸುವರು. ಏ.19ರಂದು ಬೆಳಗ್ಗೆ 9.30 ಗಂಟೆಗೆ ಮಂಗಳಾದೇವಿ ದೇವಸ್ಥಾನದಿಂದ ಪಾದಯಾತ್ರೆ ಹೊರಟು ಲಾಲ್ ಬಾಗ್ ನ ಮಂಗಳೂರು ಮಹಾನಗರಪಾ... ಮೂಡುಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ: ಮಹಮ್ಮಾಯಿ ದೇವರ ದರ್ಶನ ಪಡೆದು ಮೆರವಣಿಗೆ ಮೂಡುಬಿದಿರೆ(reporterkarnataka.com): ಮೂಡುಬಿದಿರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಸೋಮವಾರ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ತೆರಳಿ ನಾಮಪತ್ರ ಸಲ್ಲಿಸಿದರು. ಸೋಮವಾರ ಬೃಹತ್ ಮೆರವಣಿಗೆಯಲ್ಲಿ ಮೂಡುಬಿದರೆ ಆಡಳಿತಸೌಧಕ್ಕೆ ಬಂದು ಚುನಾವಣಾಧಿಕಾರಿ ಮಹೇಶ್ಚಂದ್ರ ಅವರಿಗೆ... « Previous Page 1 …145 146 147 148 149 … 391 Next Page » ಜಾಹೀರಾತು