ವಕ್ಫ್ ನೋಟಿಸ್ ಸರಕಾರದ ವ್ಯವಸ್ಥಿತ ಷಡ್ಯಂತ್ರ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬೆಂಗಳೂರು(reporterkarnataka.com): ವಕ್ಫ್ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ ಕಬಳಿಸಲು ಸರ್ಕಾರ ಮುಂದಾಗಿದ್ದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ. ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರದ ಅಭಿ... ಗ್ರಾಪಂ ಸದಸ್ಯೆ ಪತಿ ಕೊಲೆ ಪ್ರಕರಣ: ಮತ್ತಿಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ತಾಲೂಕು ಉಪ್ಪಾರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿ... ವಕ್ಫ್ ಆಸ್ತಿ ಒತ್ತುವರಿ ತೆರವಿಗೆ 2019ರಲ್ಲಿ ಬಿಜೆಪಿಯೇ ನೋಟಿಸ್ ಜಾರಿ ಮಾಡಿತ್ತು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಂಗಳೂರು(reporterkarnataka.com): ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್ ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟಿಸ್ ನೀಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ. ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸಲ... ರಾಜ್ಯದ ವಕ್ಫ್ ಅಸ್ತಿಯ ಬಗ್ಗೆ ಶ್ವೇತ ಪತ್ರ ಹೊರಡಿಸಿ, ಸತ್ಯ ಗೊತ್ತಾಗುತ್ತೆ: ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ವಕ್ಫ್ ಬೋರ್ಡ್ ಏನು ಎಂದು ಯಾರಿಗೂ ಗೊತ್ತಿರಲಿಲ್ಲ, 54 ನೇ ಇಸವಿಯಲ್ಲಿ ಈ ವಕ್ಫ್ ಬೋರ್ಡನ್ನು ನಿರ್ಮಿಸಿದರು ಸಂವಿಧಾನಕ್ಕೆ ಮೀರಿ ಅಧಿಕಾರ ನೀಡಿದ್ದಾರೆ. ಕಾಂಗ್ರೆಸ್ಸಿಗೆ ಅಧಿಕಾರ ಉಳಿಸುವುದಕ್ಕಾಗಿ ಈ ದೇಶ... ಸಂಡೂರು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಸಚಿವ ಕೆ.ಜೆ. ಜಾರ್ಜ್ ಪ್ರಚಾರ: ಕೇಂದ್ರದ ವಿರುದ್ಧ ಕಿಡಿ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಕೇಂದ್ರಕ್ಕೆ ಕರ್ನಾಟಕ ಹೆಚ್ಚಿನ ತೆರಿಗೆ ಸಂಗ್ರಹಿಸಿ ಕೊಡುತ್ತಿದ್ದರೂ ಅದಕ್ಕೆ ಪ್ರತಿಯಾಗಿ ರಾಜ್ಯಕ್ಕೆ ಕೇಂದ್ರ ನೀಡುತ್ತಿರುವುದು ಅಲ್ಪ ಪಾಲು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಆಕ್ರೋಶ ವ್ಯಕ್ತಪಡಿಸಿದರು. ಬಳ್ಳಾರಿ ಜಿಲ್... ಉಸಿರುಗಟ್ಟಿ ಸಾವು: ಬಾಲಕೃಷ್ಣ ಸಾವಿನ ಪ್ರಕರಣಕ್ಕೆ ಮಹತ್ವದ ಸಾಕ್ಷ್ಮ ಲಭ್ಯ; ಪತ್ನಿಯ ದುಷ್ಕೃತ್ಯಕ್ಕೆ ದೊರೆತ ದೊಡ್ಡ ಪುರಾವೆ ಕಾರ್ಕಳ(reporterkarnataka.com): ಬಾಲಕೃಷ್ಣ ಉಸಿರುಗಟ್ಟಿ ಸಾವು ಸಂಭವಿಸಿದೆ ಎಂದು ಮರಣೋತ್ತರ ವರದಿಯಲ್ಲಿ ಬಹಿರಂಗವಾಗಿದ್ದು, ಇದೀಗ ಕೊಲೆ ಪ್ರಕರಣಕ್ಕೆ ಬಲವಾದ ಸಾಕ್ಷ್ಯಲಭಿಸಿದೆ. ಅಜೆಕಾರು ನಿವಾಸಿ ಬಾಲಕೃಷ್ಣ ಪೂಜಾರಿ ಅವನ್ನು ಆತನ ಪತ್ನಿ, ರೀಲ್ಸ್ ರಾಣಿ ಎಂದೇ ಖ್ಯಾತಳಾಗ... ವಕ್ಫ್ ಬೋರ್ಡ್ ಪ್ರಕರಣ ನಿಜಾಮರ ಕಾಲ ನೆನಪಾಗುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail com ರಾಜ್ಯದ ದೇವಾಲಯ, ಮಠ, ಬಡವರ ದಲಿತರ ಜಮೀನುಗಳನ್ನು ವಕ್ಫ್ ಹೆಸರಲ್ಲಿ ಲಪಟಾಯಿಸುವ ಪ್ರಯತ್ನ ನಡೆಯುತ್ತಿರುವುದು ನಿಜಾಮರ ಕಾಲದ ದರೋಡೆ ನೆನೆಪಾಗುತ್ತಿದೆ ಎಂದು ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಅವರು ರೈತರ... ವಕ್ಫ್ ವಿವಾದ: ಬಂಟ್ವಾಳದಲ್ಲಿ ಬಿಜೆಪಿಯಿಂದ ಪ್ರತಿಭಟನೆ; ರಾಜ್ಯಪಾಲರಿಗೆ ಮನವಿ ಬಂಟ್ವಾಳ(reporterkarnataka.com): ಬಂಟ್ವಾಳದಲ್ಲಿಯೂ ಮೋನಪ್ಪ ಗೌಡ ಎಂಬ ಕೃಷಿಕರ ಆಸ್ತಿಯನ್ನು ವಕ್ಫ್ ಎನ್ನಲಾಗುತ್ತಿದ್ದು, ಅದಕ್ಕೆ ನ್ಯಾಯಾಲಯಕ್ಕೂ ಹೋದರೆ ಏನೂ ಆಗದ ಸ್ಥಿತಿ ಇದೆ. ಕಳೆದ ಲೋಕಸಭಾ ಚುನಾವಣೆಯ ಸಂದರ್ಭ ಸಂವಿಧಾನಕ್ಕೆ ತೊಂದರೆಯಾಗುತ್ತಿದೆ ಎನ್ನುತ್ತಿದ್ದವರು ಈಗ ಎಲ್ಲಿದ್ದಾರೆ? ಎಂದು ಪ್ರ... ಜಲಜೀವನ್ ಮಿಷನ್ ಪೈಪ್ಗಳಿಗೆ ಕಿಡಿಕೇಡಿಗಳಿಂದ ಬೆಂಕಿ: 25 ಲಕ್ಷ ರೂ. ನಷ್ಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಣಕಲ್ ಹೋಬಳಿ ತ್ರಿಪುರ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಗೆ ಅಳವಡಿಸಲು ಇರಿಸಿದ್ದ ಪೈಪ್ಗಳಿಗೆ ಕಿಡಿಗೇಡಿಗಳು ಬೆಂಕಿ ಹಾಕಿ ವಿಕೃತಿ ಮೆರೆದಿದ್ದಾರೆ. ಶನಿವಾರ ರಾತ್ರಿ ಗ್ರಾಮದಲ್ಲಿ ಇಟ್ಟಿದ್ದ... ನಾಡಿನೆಲ್ಲೆಡೆ ಗೋಪೂಜೆ ಸಂಭ್ರಮ: ಗೋಮಾತೆಗೆ ವಿಶೇಷ ಅಲಂಕಾರ; ನೈವೇದ್ಯ ಜತೆಗೆ ಬಗೆಬಗೆಯ ಖಾದ್ಯ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ದೀಪಾವಳಿ ಹಬ್ಬದ ಆಚರಣೆಯಲ್ಲಿ ಒಂದಾದ ಗೋಪೂಜೆಯನ್ನು ಇಂದು ನಾಡಿನಾದ್ಯಂತ ಸಂಭ್ರಮ- ಸಡಗರದಲ್ಲಿ ಆಚರಿಸಲಾಯಿತು. ಮಲೆನಾಡು ಹಾಗೂ ಕರಾವಳಿ ಜೆಲ್ಲೆಗಳ ಜತೆಗೆ ಉತ್ತರ ಕರ್ನಾಟಕ, ಮೈಸೂರು ಕರ್ನಾಟಕ ಹಾಗೂ ಹೈದರಾ... « Previous Page 1 …146 147 148 149 150 … 513 Next Page » ಜಾಹೀರಾತು