ಪಿಎಲ್ಐ ಯೋಜನೆಯಡಿ ಮೆರಿಲ್ ಸುಧಾರಿತ ಉತ್ಪಾದನಾ ಸೌಲಭ್ಯ: ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಬೆಂಗಳೂರು(reporterkarnataka.com): ಭಾರತದ ಪ್ರಮುಖ ಜಾಗತಿಕ ಮೆಡ್ ಟೆಕ್ ಕಂಪನಿಗಳಲ್ಲಿ ಒಂದಾದ ಮೆರಿಲ್ ಇಂದು ಮಹತ್ವದ ಮೈಲಿಗಲ್ಲನ್ನು ಆಚರಿಸಿದ್ದು,ಪ್ರಧಾನಿ ನರೇಂದ್ರ ಮೋದಿ ಅವರು ಉತ್ಪಾದನೆ ಆಧಾರಿತ ಪ್ರೋತ್ಸಾಹಕ (ಪಿಎಲ್ಐ) ಯೋಜನೆಯಡಿ ತನ್ನ ಅತ್ಯಾಧುನಿಕ ಉತ್ಪಾದನಾ ಸೌಲಭ್ಯಗಳನ್ನು ವರ್ಚುವಲ್ ರೂಪದ... ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು ವಿತರಣೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಮಾಜಿ ಸಂಸದ ಆರ್ ಧ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರು, ವಿಕಲಚೇತನರು ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ದರ್ಶನ್ ದ್ರುವ ನಾರಾಯಣ... ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ ಕುರಿತು ಚರ್ಚೆ ಮಂಗಳೂರು(reporterkarnataka.com): ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಅವರು ಕಾಮನ್ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ವರೆಗೆ ನಡೆಯಲಿರುವ 67ನೇ ಕಾಮನ್ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ... ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇಡೀ ರಾಜ್ಯಾದ್ಯಂತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಅಕ್ಟೋಬರ್ 28ರಂದು ನಡೆಯುತ್ತಿರುವ ಚುನಾವಣೆ ನಡೆಯಲಿದ್ದು, ನಂಜನಗೂಡು ಶಾಖೆಯ ಸರ್ಕಾರಿ ನೌಕರರ ಸಂಘಕ್ಕೂ ನಾಳೆ ಚುನಾವಣೆಗೆ ತಡೆಯಾಜ್ಞೆ ನೀಡಲಾಗಿದೆ. ನಂಜನಗೂಡು ... ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಸೌಭಾಗ್ಯ ಅವರ ಪತಿ ನಂಜುಂಡಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಾಲೂಕು ಉಪ್ಪಾರ ಸಮಾಜದ ವತಿಯಿಂದ ವಿಶೇಷ ಸಭೆ ನಡೆಯಿತು. ... ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ ಸುರತ್ಕಲ್(reporterkarnataka.com): ಸುರತ್ಕಲ್ ಇಡ್ಯಾದ ಯುವತಿಯೊಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸಿ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯ... ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ ಬೆಳಗಾವಿ(reporterkarnataka.com): ರಾಜ್ಯೋತ್ಸವದ ದಿನದಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ಕರಾಳ ದಿನಾಚರಣೆ ಆಚರಿಸಲು ಅವಕಾಶ ಕೊಡಬಾರದೆಂದು ಕರವೇ ಮನವಿ ಮಾಡಿದೆ. ರಾಜ್ಯೋತ್ಸವದ ದಿನ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಕನ್ನಡದ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ, ಬೆಳಗಾವಿಯಲ್ಲಿ ಎ... ಕಿತ್ತೂರಿನ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ(reporterkarnataka.com): ಕಿತ್ತೂರು ಉತ್ಸವ-2024 ಹಾಗೂ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷದ ಆಚರಣೆಯನ್ನು ಈ ಬಾರಿ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಕಿತ್ತೂರಿನ ಇತಿಹಾಸವನ್ನು ರಾಜ್ಯಕ್ಕೆ ಸೀಮಿತಗೊಳಿಸದೇ ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜ... ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಂಧನ ಬೆಂಗಳೂರು(reporterkarnataka.com): ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಸಿಬಿಐ ಬಂಧಿಸಿದೆ. 2010ರಲ್ಲಿ ಬೇಲೆಕೇರಿ ಬಂದರಿನಲ್ಲಿನಲ್ಲಿ ಇರಿಸಿದ್ದ ಅದಿರು ನಾಪತ್ತೆ ಪ್ರಕರಣ ಸಂಬಂಧ ಕೋರ್ಟ್ ಕಾರವಾರದ ಶಾಸಕ ಸತೀಶ್ ಸೈಲ್ ಅವರು... ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಬೆಸ್ಕಾಂ ಎಂಜಿನಿಯರ್ ಗಳು ಬೆಂಗಳೂರು(reporterkarnataka.com):ಗುತ್ತಿಗೆದಾರರೊಬ್ಬರಿಂದ ಬರೋಬ್ಬರಿ 16 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಅವಲಹಳ್ಳಿಯ ವಿಭಾಗದ ಬೆಸ್ಕಾಂ ಎಇಇ ರಮೇಶ್ ಬಾಬು ಹಾಗೂ ಎಇ ನಾಗೇಶ್ ಎಂಬುವರು ಬಂಧನಕ್ಕೀಡಾದ ಅಧಿಕಾರಿಗಳು... « Previous Page 1 …147 148 149 150 151 … 513 Next Page » ಜಾಹೀರಾತು