ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್ ಪುಡಿಪುಡಿ; ಇಬ್ಬರ ಬಂಧನ ತುಮಕೂರು(reporterkarnataka.com):ತುಮಕೂರು ಪಟ್ಟಣದ ವಿವಿಧ ಬಡಾವಣೆಗಳಲ್ಲಿ ರಸ್ತೆ ಬದಿ ನಿಲ್ಲಿಸಲಾಗಿದ್ದ ವಾಹನಗಳ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ ಗ್ಲಾಸ್ಗಳನ್ನು ಪುಡಿಪುಡಿ ಮಾಡಿರುವ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಐವರು ಪುಂಡರ ತಂಡ ಈ ಕೃತ್ಯ ಎಸಗಿದ್ದು, ಪಟ್ಟಣದ ನಿವಾಸಿ... ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್ಗೆ ಮುಖ್ಯಮಂತ್ರಿ ಸೂಚನೆ ಬೆಂಗಳೂರು(reporterkarnataka.com): ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯ ಪ್ರಶ್ನೆಯಾಗಿರುವ ಉಪ ಚುನಾವಣೆಯಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯನ್ನು ಮನವೊಲಿಸಿ ನಾಮಪತ್ರ ವಾಪಸ್ ತೆಗೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಅವರಿಗೆ ಸೂಚನೆ ನೀಡಿದ್ದಾರೆ... ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಧಾರವಾಡ(reporterkarnataka.com): ಮಹಿಳೆಯೊಂದಿಗೆ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಮಾಜಿ ಶಾಸಕರೊಬ್ಬರ ಪುತ್ರನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಧಾರವಾಡ ಗ್ರಾಮೀಣ ಠಾಣೆ ಪೊಲೀಸರ ತನಿಖೆಯಿಂದ ಈ ವಿಷಯ ತಿಳಿದ... ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಬೆಂಗಳೂರು(reporterkarnataka.com): ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಕಾಳಗ ಜೋರಾಗಿದೆ. ಇದೀಗ ಸಿಎಂ ಕುರ್ಚಿ ಆಟದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಹೈಕಮಾಂಡ್ ಹೇಳಿದಾಗ್ಲೇ ಡಿಕೆಶಿ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾ... ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್ ದಾವಣಗೆರೆ(reporterkarnataka.com): ದಾವಣಗೆರೆ ಬೈ ಎಲೆಕ್ಷನ್ ಅಖಾಡ ರಂಗೇರಿದ್ದು, ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡ್ತಿದ್ದಾರೆ ಎಂದು ದಾವಣಗೆರೆ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಗುಡುಗಿದ್ದಾರೆ. ಕಾಂಗ್ರೆಸ್ ನಲ್ಲಿ ಅಲ್ಪ ಸಂಖ್ಯಾತರಿಗ... ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ ತುಂಬಿ ಹಾರೈಕೆ ದಾವಣಗೆರೆ(reporterkarnataka.com): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ರಾಜಕೀಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ಪರವಾಗಿ ಇಂದು ಅವರ ಪತ್ನಿ ಸಂಧ್ಯಾ ಶ್ರೀನಿವಾಸ್ ಅವರು ಇಮಾಂ ನಗರದಲ್ಲಿ ನಡೆಸಿದ ಮನೆ ಮನೆ ಪ್ರಚಾರವು ಗಮನ ಸೆಳೆಯಿತು.... ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ, ಯಾಸೀನ್ಗೆ ಜಾಮೀನು ಬೆಂಗಳೂರು(reporterkarnataka.com): ಲ್ಯಾಂಬೊರ್ಗಿನಿ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಆರೋಪದ ಮೇಲೆ ದಾಖಲಾಗಿರುವ ಪ್ರಕಣದಲ್ಲಿ ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಹಾಗೂ ಯಾಸೀನ್ ಎಂಬವರಿಗೆ ಬೆಂಗಳೂರಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಟ್ರಾಫಿಕ್ ನ... ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಮತ್ತೆ ತಲೆದೋರಿದ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ ದತ್ತಪೀಠದ ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಸರ್ಕಾರದ ವಿರುದ್ಧ ಮುಸ್ಲಿಂ ಸಮುದಾಯದ ಆಕ್ರೋಶ ವ್ಯಕ್ತವಾಗಿದೆ. ಜಿಯಾರತ್ ಹಾಗೂ ಫಾತೇಹಾ ಸಲ್ಲಿಸಲು ಅ... ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ರೋಡ್ ಶೋ ದಾವಣಗೆರೆ(reporterkarnataka.com): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ ದಾಸಕರಿಯಪ್ಪ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. ಪತ್ನಿ ಮತ್ತು ಬಿಜೆಪಿ ಮುಖಂಡರ ಜತೆ ತೆರಳಿ ಅವರು ಉಮೇದುವಾರಿಕೆ ಸಲ್ಲಿಸಿದ್ದಾರೆ. ಬಳಿಕ ಬೃಹತ್ ರೋಡ್ ಶೋ ಮೂಲ... ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್ ಅಂಗೀಕಾರ ನವದೆಹಲಿ(reporterkarnataka.com): ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ ಧರ್ಮಸ್ಥಳ ಪಾಂಗಾಳದ ಅಪ್ರಾಪ್ತ ವಯಸ್ಸಿನ ಬಾಲಕಿ ಸೌಜನ್ಯ ಅಪಹರಣ, ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಆಕೆಯ ತಾಯಿ ಸಲ್ಲಿಸಿದ್ದ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಈ... « Previous Page 1 …13 14 15 16 17 … 527 Next Page » ಜಾಹೀರಾತು