ಮತದಾನ ಹೆಚ್ಚಿಸಲು ಮಂಗಳೂರು ನಗರ ವಾಸಿಗಳ ಜಾಗೃತಿಗೆ ಅಪಾಟ್೯ ಮೆಂಟ್ ಅಭಿಯಾನ: ಡಾ. ಕುಮಾರ್ ಮಂಗಳೂರು(reporterkarnataka.com): ನಗರದಲ್ಲಿ ಈ ಬಾರಿ ಹೆಚ್ಚಿನ ಮತದಾನವಾಗಲು ಅಪಾರ್ಟ್ಮೆಂಟ್ ವಾಸಿಗಳ ಸಹಕಾರ ಅತ್ಯಗತ್ಯವಾಗಿದೆ, ಈ ದಿಸೆಯಲ್ಲಿ ಮಂಗಳೂರು ನಗರದಲ್ಲಿರುವ ಎಲ್ಲಾ ಅಪಾರ್ಟ್ಮೆಂಟ್ ಗಳಲ್ಲಿ ಮತದಾನ ಜಾಗೃತಿಗಾಗಿ ಪರಿಣಾಮಕಾರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ, ಈ ಕಾರ್ಯಕ್ಕೆ ಕೈಜೋಡಿಸ... ರಾಜ್ಯವಿಧಾನ ಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕೌಂಟ್ ಡೌನ್ ಶುರು; ಆಕಾಂಕ್ಷಿಗಳಲ್ಲಿ ತೀವ್ರಗೊಂಡ ಎದೆಬಡಿತ ಹೊಸದಿಲ್ಲಿ(reporterkarnataka.com): ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ(ಬುಧವಾರ) ಬಿಡುಗಡೆಯಾಗುವ ಎಲ್ಲ ಲಕ್ಷಣಗಳು ಕಂಡು ಬಂದಿವೆ. ಈ ನಡುವೆ ಟಿಕೆಟ್ ಅಕಾಂಕ್ಷಿಗಳಲ್ಲಿ ಎದೆ ಬಡಿತ ತೀವ್ರಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸದಿಲ್ಲಿಯಲ್ಲ... ವಿಧಾನಸಭೆ ಚುನಾವಣೆ ಹಿನ್ನೆಲೆ: ಕೊಟ್ಟಿಗೆಹಾರದಲ್ಲಿ ಭದ್ರತಾ ಸಿಬ್ಬಂದಿ ಪಥ ಸಂಚಲನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿಧಾನ ಸಭೆ ಚುನಾವಣೆ ಪ್ರಯುಕ್ತ ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಬಣಕಲ್ ಹಾಗೂ ಕೊಟ್ಟಿಗೆಹಾರದಲ್ಲಿ 50ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಮತ್ತು ಪೊಲೀಸರು ಸೋಮವಾರ ಸಿಪಿಐ ಸೋಮೇಗೌಡ ನೇತೃತ್ವದಲ್ಲಿ ಪಟ್ಟಣದ ಮುಖ್ಯ ರಸ... ನಾವು ಯಾವುದೇ ಪಕ್ಷಕ್ಕೆ ಬೈದು, ಹೀಯಾಳಿಸಿ ರಾಜಕೀಯ ಮಾಡಲು ಬಂದವರಲ್ಲ, ಆಮ್ ಆದ್ಮಿ ಪಾರ್ಟಿ ಹೊಸ ರಾಜಕೀಯ ವ್ಯವಸ್ಥೆ: ಜಿಲ್ಲಾಧ್ಯಕ್ಷ ಎಡಮಲೆ ಆಮ್ ಆದ್ಮಿ ಪಾರ್ಟಿಯ ದ.ಕ. ಜಿಲ್ಲಾಧ್ಯಕ್ಷರಾದ ಅಶೋಕ್ ಎಡಮಲೆ ಅವರು ಬೆಂಗಳೂರಿನ ವಿಪ್ರೋ ಕಂಪನಿಯಲ್ಲಿ ಪ್ರಾಜೆಕ್ಟ್ ಮೆನೇಜರ್ ಆಗಿ ಕಾರ್ಯನಿರ್ವಹಿಸಿದವರು. ತಿಂಗಳಿಗೆ 1 ಲಕ್ಷ ಸಂಬಳಕ್ಕೆ ದುಡಿಯುತ್ತಿದ್ದ ಅವರು ಸ್ವಯಂ ನಿವೃತ್ತಿ ಘೋಷಿಸಿ ತಮ್ಮ ತಾಯ್ನಾಡಾದ ಸುಳ್ಯಕ್ಕೆ ಮರಳಿದವರು. ಆಮ್ ಆದ್ಮಿ ಪಾರ್ಟಿಯ ಧ... ವಿವಿಧ ಚರ್ಚುಗಳಲ್ಲಿ ಈಸ್ಟರ್ ಹಬ್ಬದ ಸಂಭ್ರಮ; ದೇವರಲ್ಲಿ ಅಗಾಧ ವಿಶ್ವಾಸ ಅಗತ್ಯ: ಫಾ.ಬರ್ನಾಬಸ್ ಮೋನಿಸ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ದೇವರಲ್ಲಿ ಅಗಾಧ ವಿಶ್ವಾಸವಿರಿಸಿ ಅವರ ಚಿತ್ತಕ್ಕೆ ಮಣಿದಲ್ಲಿ ನಮ್ಮ ಜೀವನದಲ್ಲೂ ಕಷ್ಟಗಳ ಕತ್ತಲೆ ಕಳೆದು ಬೆಳಕು ಮೂಡುವುದು ನಿಶ್ಚಿತ' ಎಂದು ಧರ್ಮಗುರು ಫಾ.ಬರ್ನಾಬಸ್ ಮೋನಿಸ್ ಹೇಳಿದರು. ಅವರು ಬಣಕಲ್ ಬಾಲಿಕಾ ಮರಿಯ ಚರ... ಸುಳ್ಯದಲ್ಲಿ ಕೈ ಅಭ್ಯರ್ಥಿಯ ಬದಲಾಯಿಸಿ; ನಂದಕುಮಾರ್ ಗೆ ಟಿಕೆಟ್ ನೀಡಿ: ನಿಷ್ಠಾವಂತ ಕಾರ್ಯಕರ್ತರ ಸಮಾವೇಶದಲ್ಲಿ ವ್ಯಾಪಕ ಒತ್ತಾಯ ಸುಳ್ಯ(reporterkarnataka.com): ಸುಳ್ಯ ಕಾಂಗ್ರೆಸ್ ಘೋಷಣೆ ಮಾಡಿರುವ ಕೈ ಅಭ್ಯರ್ಥಿ ಯನ್ನು ಬದಲಾವಣೆ ಮಾಡಬೇಕು, ನಂದಕುಮಾರ್ ಅವರಿಗೆ ಟಿಕೆಟ್ ನೀಡಬೇಕು ಎನ್ನುವ ಮೂಲಕ ಸುಳ್ಯ ಕಾಂಗ್ರೆಸ್ ನಲ್ಲಿ ನಂದಕುಮಾರ್ ಪರ ಕೂಗು ದಿನ ಕಳೆದಂತೆ ಗಟ್ಟಿಯಾಗುತ್ತಿದೆ. ನಂದಕುಮಾರ್ ಅವರಿಗೆ ಪಕ್ಷದ ಬಿ. ಫಾರ್ಮ್ ಕೊಟ್ಟ... ಮಂಗಳೂರು ದಕ್ಷಿಣ: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಯುವ ನ್ಯಾಯವಾದಿ ಪದ್ಮರಾಜ್ ಗೆ ವ್ಯಾಪಕ ಒತ್ತಾಯ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕ್ಷೇತ್ರದ ರಾಜಕೀಯ ರಂಗ ದಿನಕ್ಕೊಂದು ತಿರುವು ಪಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಕಡೆಯಿಂದಲೇ ಅಚ್ಚರಿಯ ಬೆಳವಣಿಗಳು ದಾಖಲಾಗುತ್ತಿವೆ. ಟಿಕೆಟ್ ಸಿಗದಿದ್ದರೆ ಪಕ್ಷೇತರಳಾಗಿ ಸ್ಪರ್ಧಿಸುವ ಬಗ್ಗೆ ಮಾಜಿ ಮೇಯರ್ ಒಬ್ಬರು ನಿನ್ನೆ ಮನದ ಇಂಗಿತ ವ್ಯಕ್ತಪ... ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸಚಿವ ಅಂಗಾರ ತುಲಾಭಾರ ಸೇವೆ: ಹೊಸಳಿಗಮ್ಮ ಗುಡಿಗೂ ಭೇಟಿ ಸುಬ್ರಹ್ಮಣ್ಯ(reporterkarnataka.com):ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಅವರು ಭಾನುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ತುಲಾಭಾರ ಸೇವೆ ನೀಡಿದರು. ಸಚಿವರು ಈ ಸಂದರ್ಭದಲ್ಲಿ ಹೊಸಳಿಗಮ್ಮನ ಗುಡಿಗೂ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವ... ಸುಳ್ಯ: 6 ಬಾರಿ ಗೆದ್ದ ಅಂಗಾರ ಎಲೆಕ್ಷನ್ ಪಾಲಿಟಿಕ್ಸ್ ಗೆ ಗುಡ್ ಬೈ ಹೇಳುತ್ತಾರಾ? ಶಶಿ ಸುಳ್ಳಿ ನೂತನ ಅಭ್ಯರ್ಥಿಯೇ? ಸುಳ್ಯ(reporterkarnataka.com): ಆರು ಬಾರಿ ಗೆದ್ದು 30 ವರ್ಷಗಳಿಂದ ಸುಳ್ಯ ಕ್ಷೇತ್ರ ಪ್ರತಿನಿಧಿಸುತ್ತಿರುವ ಸಚಿವ ಅಂಗಾರ ಅವರಿಗೆ ಈ ಬಾರಿ ಕೊಕ್ ನೀಡುವ ಕುರಿತು ಬಿಜೆಪಿಯಲ್ಲಿ ತೀವ್ರ ಚಿಂತನೆ ನಡೆದಿದೆ ಎನ್ನಲಾಗಿದೆ. ಹಾಗಾದರೆ ಅಂಗಾರ ಅವರಿಗೆ ಪರ್ಯಾಯ ನಾಯಕರಾಗಿ ಸುಳ್ಯ ಬಿಜೆಪಿಯಿಂದ ಯಾರು ಮೂಡಿ ಬರಲ... ತುಂಬೆ ಡ್ಯಾಮ್ ನಲ್ಲಿ 5.93 ಮೀಟರ್ ನೀರಿದ್ದರೂ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನಲ್ಲಿ ಜಲಕ್ಷಾಮ!: ಟ್ಯಾಂಕರ್ ಲಾಬಿಗೆ ಮಣಿದರೇ ಪಾಲಿಕೆ ಎಂಜಿನ... ಮಂಗಳೂರು(reporterkarnataka.com): ಮಂಗಳೂರು ಮಹಾಜನತೆಗೆ ನೀರುಣಿಸುವ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ಈಗಲೂ 5.93 ಮೀಟರ್ ನೀರಿದೆ. ಆದರೆ ನಗರದ ದೇರೆಬೈಲ್ ವಾರ್ಡ್ ನ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ಸೇರಿದಂತೆ ಬಹುತೇಕ ವಾರ್ಡ್ ಗಳಲ್ಲಿ ತೀವ್ರ ತರಹದ ನೀರಿನ ಅಭಾವ ಕಾಡುತ್ತಿದೆ. ಬೇಸಿಗೆ ಮಾತ್ರವಲ್ಲ ಮ... « Previous Page 1 …149 150 151 152 153 … 391 Next Page » ಜಾಹೀರಾತು