ವೈ.ಎಸ್. ವಿ. ದತ್ತರಿಗೆ ಕಾಂಗ್ರೆಸ್ ವಿಶ್ವಾಸ ದ್ರೋಹ: ಕಡೂರು ಜೆಡಿಎಸ್ ಅಭ್ಯರ್ಥಿ ಧನಂಜಯ ಕಟು ಟೀಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಂಗ್ರೆಸ್ ವೈ.ಎಸ್.ವಿ. ದತ್ತ ಅವರಿಗೆ ವಿಶ್ವಾಸ ದ್ರೋಹ ಮಾಡಿದೆ. ವೈ.ಎಸ್.ವಿ. ದತ್ತ ಅವರು ಮತ್ತೆ ಜೆಡಿಎಸ್ ಗೆ ಬಂದರೆ ಸ್ವಾಗತ. ನಮ್ಮ ನಾಯಕರು ಅವರಿಗೆ ಸೂಕ್ತ ಸ್ಥಾನಮಾನ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕಡೂರಿನಲ... ಪುತ್ತೂರಿನ ಸಾರಡ್ಕ ಅಂತಾರಾಜ್ಯ ಚೆಕ್ ಪೋಸ್ಟ್ ಗೆ ಜಿಲ್ಲಾ ನೋಡೆಲ್ ಅಧಿಕಾರಿ ಡಾ. ಕುಮಾರ್ ಭೇಟಿ ಮಂಗಳೂರು(reporterkarnataka.com): ಮಂಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಪರಂಗಿಪೇಟೆ ಚೆಕ್ ಪೋಸ್ಟ್ ಹಾಗೂ ಪುತ್ತೂರು ಕ್ಷೇತ್ರ ವ್ಯಾಪ್ತಿಯ ಸಾರಡ್ಕ ಅಂತಾರಾಜ್ಯ ಚೆಕ್ ಪೋಸ್ಟ್ ಗೆ ಜಿಲ್ಲೆಯ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿ... ರಾಜ್ಯ ವಿಧಾನ ಸಭೆ ಚುನಾವಣೆ: ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲು ನೋಡಲ್ ಅಧಿಕಾರಿಗಳಿಗೆ ಸೂಚನೆ ಮಂಗಳೂರು(reporterkarnataka.com): ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿರುವ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಗೆ ಅಗತ್ಯವಿರುವ ಪೂರ್ವ ಸಿದ್ಧತೆಗಳ ಬಗ್ಗೆ ಗಮನಹರಿಸಿ, ಅವುಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್... ಮುಖ್ಯಮಂತ್ರಿ ಬೊಮ್ಮಾಯಿಗೆ ಮಾತ್ರ ನನ್ನ ಬೆಂಬಲ, ಯಾವುದೇ ಪಕ್ಷಕ್ಕಿಲ್ಲ: ನಟ ಸುದೀಪ್ ಸ್ಪಷ್ಟನೆ ಬೆಂಗಳೂರು(reporterkarnataka.com): ನಾನು ಯಾವುದೇ ಪಕ್ಷದ ಪರ ಅಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಾನು ಬೆಂಬಲ ನೀಡುತ್ತೇನೆ. ಬೊಮ್ಮಾಯಿ ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆ ಎಂದು ಪ್ರಸಿದ್ಧ ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ... ಚಿಕ್ಕಮಗಳೂರಿನಲ್ಲಿ ಹೇಗಿದ್ರ ಸಿ.ಟಿ. ರವಿನೇ ಗೆಲ್ಲೋದು ಸರ್!: ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ರಸೂಲ್ ಖಾನ್ ಆಡಿಯೋ ಬಹಿರಂಗ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ [video width="720" height="720" mp4="https://reporterkarnataka.com/wp-content/uploads/2023/04/VID-20230405-WA0036.mp4"][/video] ಚಿಕ್ಕಮಗಳೂರಿನಲ್ಲಿ ಹೇಗಿದ್ರು ಸಿ.ಟಿ. ರವಿನೇ ಗೆಲ್ಲೋದು ... ದೇರೆಬೈಲ್ ಕೊಂಚಾಡಿ ನಾಗಕನ್ನಿಕಾ ದುರ್ಗಾಪರಮೇಶ್ವರಿ ದೇಗುಲ ವಾರ್ಷಿಕ ಜಾತ್ರಾ ಮಹೋತ್ಸವ ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ತೋಟದ ಮನೆ ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ಮೂಲ ನಾಗಬ್ರಹ್ಮ ಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ ಸಂಭ್ರಮ- ಸಡಗರದಲ್ಲಿ ಜರುಗಿದ್ದು, ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಪಾಲ್ಗೊಂಡು... ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಂದ ಐವರ್ನಾಡು ಗ್ರಾಮ ಸಮಿತಿ ಸಭೆ: ಪಕ್ಷದ ಅಭ್ಯರ್ಥಿ ಜಿ. ಕೃಷ್ಣಪ್ಪ ಉಪಸ್ಥಿತಿ ಸುಳ್ಯ(reporterkarnataka.com): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಅವರನ್ನು ಬಹುಮತದಿಂದ ಗೆಲ್ಲಿಸುವ ನಿಟ್ಟಿನಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಐವರ್ನಾಡು ಗ್ರಾಮ ಸಮಿತಿ ಸಭೆ ನಡೆಯಿತು. ಪಕ್ಷದ ಅಭ್ಯರ್ಥಿ ಜಿ. ಕೃಷ್ಣಪ್ಪ ಅವರು ಈ ಸಂದರ್ಭದಲ್ಲಿ ಕಾ... ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಮನೆ ಮನೆ ಭೇಟಿ: ಕಾರ್ಯಕರ್ತರಿಂದ ಗೆಲ್ಲಿಸುವ ಭರವಸೆ ಸುಳ್ಯ(reporterkarnataka.com): ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ದಿನೇಶ್ ಮಾಡ್ತಿಲಾ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೃಷ್ಣಪ್ಪ ಅವರನ್ನು ಗೆಲ್ಲಿಸುವ ಭರವಸೆ ನೀಡಿದರು. ಕಾಂಗ್ರೆಸ್ ಅಭ್ಯರ್ಥಿ ಜತೆ ಬ್ಲಾಕ್ ಕಾಂಗ್ರೆಸ... ಮೂಡಿಗೆರೆ ಶಾಸಕ ಕುಮಾರಸ್ವಾಮಿಗೆ ಟಿಕೆಟ್ ಕೊಡಬೇಡಿ: ಪ್ರಧಾನಿ ಮೋದಿ, ನಡ್ಡಾ, ಅಮಿತ್ ಶಾ ಸಹಿತ ಬಿಜೆಪಿ ನಾಯಕರಿಗೆ ಪತ್ರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಕ್ಷೇತ್ರದಿಂದ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಮತ್ತೆ ಟಿಕೆಟ್ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರಿಗೆ ಮೂಡಿಗೆರೆ ಬಿಜೆಪಿ ಕಾರ್ಯಕರ್ತರು ಪತ್ರ ಬರೆದಿದ್ದಾರೆ. ಪ್... ಚುನಾವಣಾ ಜಾಗೃತಿ: ಸ್ವೀಪ್ ನಿಂದ ಎಲೆಕ್ಷನ್ ಫೋಕಸ್ ಇ- ಪೇಪರ್ ಅನಾವರಣ ಮಂಗಳೂರು(reporterkarnataka.com): ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚುನಾವಣಾ ಜಾಗೃತಿ ಮೂಡಿಸಲು ಎಲೆಕ್ಷನ್ ಫೋಕಸ್ ಎಂಬ ಇ-ಪೇಪರನ್ನು ನಗರದ ಜಿಲ್ಲಾ ಪಂಚಾಯತ್ ನ ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ಮುಖ್ಯಸ್ಥರು, ಮಾದರಿ ನೀತಿ ಸಂಹಿತೆಯ... « Previous Page 1 …151 152 153 154 155 … 392 Next Page » ಜಾಹೀರಾತು