ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಮನೆ ಮನೆ ಭೇಟಿ: ಕಾರ್ಯಕರ್ತರಿಂದ ಗೆಲ್ಲಿಸುವ ಭರವಸೆ ಸುಳ್ಯ(reporterkarnataka.com): ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ದಿನೇಶ್ ಮಾಡ್ತಿಲಾ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೃಷ್ಣಪ್ಪ ಅವರನ್ನು ಗೆಲ್ಲಿಸುವ ಭರವಸೆ ನೀಡಿದರು. ಕಾಂಗ್ರೆಸ್ ಅಭ್ಯರ್ಥಿ ಜತೆ ಬ್ಲಾಕ್ ಕಾಂಗ್ರೆಸ... ಮೂಡಿಗೆರೆ ಶಾಸಕ ಕುಮಾರಸ್ವಾಮಿಗೆ ಟಿಕೆಟ್ ಕೊಡಬೇಡಿ: ಪ್ರಧಾನಿ ಮೋದಿ, ನಡ್ಡಾ, ಅಮಿತ್ ಶಾ ಸಹಿತ ಬಿಜೆಪಿ ನಾಯಕರಿಗೆ ಪತ್ರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಕ್ಷೇತ್ರದಿಂದ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಮತ್ತೆ ಟಿಕೆಟ್ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರಿಗೆ ಮೂಡಿಗೆರೆ ಬಿಜೆಪಿ ಕಾರ್ಯಕರ್ತರು ಪತ್ರ ಬರೆದಿದ್ದಾರೆ. ಪ್... ಚುನಾವಣಾ ಜಾಗೃತಿ: ಸ್ವೀಪ್ ನಿಂದ ಎಲೆಕ್ಷನ್ ಫೋಕಸ್ ಇ- ಪೇಪರ್ ಅನಾವರಣ ಮಂಗಳೂರು(reporterkarnataka.com): ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚುನಾವಣಾ ಜಾಗೃತಿ ಮೂಡಿಸಲು ಎಲೆಕ್ಷನ್ ಫೋಕಸ್ ಎಂಬ ಇ-ಪೇಪರನ್ನು ನಗರದ ಜಿಲ್ಲಾ ಪಂಚಾಯತ್ ನ ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ಮುಖ್ಯಸ್ಥರು, ಮಾದರಿ ನೀತಿ ಸಂಹಿತೆಯ... ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಅವರಿಂದ ಹಿರಿಯ ಮುಖಂಡರ ಮನೆಗೆ ಭೇಟಿ: ಬೆಂಬಲ ಯಾಚನೆ ಸುಳ್ಯ(reporterkarnataka.com): ರಾಜ್ಯ ವಿಧಾನಸಭೆ ಚುನಾವಣಾ ಅಖಾಡಕ್ಕಿಳಿದಿರುವ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಅವರು ಸ್ಥಳೀಯ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ ಬೆಂಬಲ ಯಾಚಿಸಿದರು. ಕೃಷ್ಣಪ್ಪ ಅವರು ಸುಳ್ಯ ಸಮೀಪದ ಅರಂತೋಡಿನಲ್ಲಿ ಕಾಂಗ್ರೆಸ್ ಮುಖಂಡರಾದ ಪಿ.ಬಿ. ದ... ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಕಾಂಗ್ರೆಸ್ ಮುಖಂಡರ ಭೇಟಿ: ಚರ್ಚೆಗೆ ಗ್ರಾಸವಾದ ಶಾಸಕರ ನಡೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಮುಖಂಡ, ತಾಪಂ ಮಾಜಿ ಅಧ್ಯಕ್ಷ ವಿಜೇಂದ್ರಗೌಡ ಬಾಳೂರು ಅವರನ್ನು ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರನ್ನು ಭೇ... ಎಸ್ ಸಿಡಿಸಿಸಿ ಬ್ಯಾಂಕ್ ಗೆ 61.38 ಕೋಟಿ ರೂ. ಲಾಭ; ಬ್ಯಾಂಕ್ ಇತಿಹಾಸದಲ್ಲೇ ಮೊದಲ ದಾಖಲೆ: ಡಾ. ರಾಜೇಂದ್ರ ಕುಮಾರ್ ಮಂಗಳೂರು(reporterkarnataka.com): ಜಿಲ್ಲೆಯ ಪ್ರತಿಷ್ಠೆಯ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಾರ್ಚ್ ತಿಂಗಳ ಅಂತ್ಯ ಕಂಡ ಆರ್ಥಿಕ ವರ್ಷದಲ್ಲಿ ದಾಖಲೆಯ ರೂಪಾಯಿ 61.38 ಕೋಟಿ ಲಾಭ ಗಳಿಸಿದೆ. ಕಳೆದ ವರ್ಷದ ಲಾಭಕ್ಕಿಂತ ಶೇ. 21.57 ರಷ್ಟು ಏರಿಕೆ ಕಂಡಿದ್ದು ಲಾಭವು ದ್ವಿಗುಣವಾಗಿದ್ದು, ... ಸಲಿಂಗಕಾಮಿಯ ಹತ್ಯೆ: ಆರೋಪಿಗೆ ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಜಾಮೀನು ಮಂಗಳೂರು(reporterkarnataka.com): ಸಲಿಂಗ ಕಾಮ ನಡೆಸಿದ ಹಿನ್ನೆಲೆಯಲ್ಲಿ ಜಯಾನಂದ ಆಚಾರ್ಯ ಎಂಬ ವ್ಯಕ್ತಿಯ ಹತ್ಯೆ ಮಾಡಿದ್ದ ಆರೋಪಿ ರಾಜೇಶ್ ಪೂಜಾರಿ ಆಲಿಯಾಸ್ ರಾಜಾ ಎಂಬಾತನಿಗೆ ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ. ಮಂಗಳೂರಿನ ಪ್ರಧಾನ ಜಿಲ್ಲಾ ... ಬೆಳಗಾವಿಯ ಅಥಣಿ: ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ವ್ತಕ್ತಿಯ ಶವ ಪತ್ತೆ; ಕೊಲೆಗೈದು ಬಾವಿಗೆಸೆದ ಶಂಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಶಿರೂರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಕೊಳೆತ ಗಂಡಸಿನ ಶವವೊಂದು ಬಾವಿಯಲ್ಲಿ ಪತ್ತೆಯಾಗಿದೆ. ಪಾಂಡೇಗಾವ ಗ್ರಾಮದ ಹೊರವಲಯದ ಖಿಳೆಗಾಂವ ಆಗ್ರಾನಿ ಹಳ್ಳದ ಪಕ್ಕದ ಭಾವಿಯೊಂದರಲ್ಲಿ ಶವ ... ನ್ಯಾಯವಾದಿ ಪದ್ಮರಾಜ್ ದಿಲ್ಲಿಯಲ್ಲಿ: ಇಂದು ಮಧ್ಯಾಹ್ನ ಕಾಂಗ್ರೆಸ್ ವರಿಷ್ಠರ ಭೇಟಿ ಸಾಧ್ಯತೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಂಗಳೂರಿನ ಯುವ ನ್ಯಾಯವಾದಿ ಪದ್ಮರಾಜ್ ಆರ್. ಅವರಿಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬುಲಾವ್ ಬಂದಿದ್ದು, ಭಾನುವಾರ ತಡರಾತ್ರಿ ದಿಲ್ಲಿಗೆ ತಲುಪಿದ್ದಾರೆ. ಇಂದು ಅವರು ಪಕ್ಷದ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ *03.04.2023* *ಕೊಡಿಯಾಲಬೈಲು ಯಕ್ಷಗಾನ ಸೇವಾ ಸಮಿತಿ, ಪಿ.ವಿ.ಎಸ್ ಕಲಾಕುಂಜ ಬಳಿ, ಮಂಗಳೂರು. *ಸಂತೋಷ್ ಶೆಟ್ಟಿ, ಆಲಂಗಾಲ್ ಮನೆ, ಕಾವಳಕಟ್ಟೆ, ಕಾವಲ ಮುಡೂರು, ಬಂಟ್ವಾಳ. *ಡಿ. ನರಸಿಂಹ ಯಡಿಯಾಳ್, ದೋಣಿಕಡವು, ಹಳ್ಳಿಹ... « Previous Page 1 …152 153 154 155 156 … 392 Next Page » ಜಾಹೀರಾತು