Budget Session | ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಎಲ್ಲ ಸೌಲಭ್ಯ ಒದಗಿಸಲಾಗಿದೆ: ಕಂದಾಯ ಸಚಿವ ಕೃಷ್ಣಬೈರೇಗೌಡ ಬೆಂಗಳೂರು(reporterkarnataka.com):ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ವಾಪಸ್ಸು ಪಡೆದಿದ್ದಾರೆ. ಅವರಿಗೆ ಆಡಳಿತದ ಕರ್ತವ್ಯ ನಿರ್ವಹಿಸಲು ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಇಂದು ವಿಧಾನಸಭೆಯ ಅಧಿವೇಶನದಲ್ಲಿ ಸದಸ್ಯರಾದ ಟಿ.ಬಿ.ಜಯಚಂದ್ರ... Yakshagana | ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿ ಸರಳಗೊಳಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಸೇರಿ ಇತ್ಯಾದಿಗಳಿಗೆ ಅನುಮತಿಯನ್ನು ಗೃಹ ಸಚಿವರ ಜೊತೆ ಚರ್ಚಿಸಿ ಸರಳೀಕರಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾಸಭಾ ಅಧಿವೇಶನದಲ್ಲಿ ... Budget Session | ಅನಿಲ ವಿತರಣೆ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗತ್ಯ ಕ್ರಮ: ಸಚಿವ ಎಂ.ಬಿ. ಪಾಟೀಲ್ ಬೆಂಗಳೂರು(reporterkarnataka.com):ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿ ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಒಳಗೊಂಡಿರುವ 18 ಭೌಗೋಳಿಕ ಪ್ರದೇಶಗಳಲ್ಲಿ ನಗರ ಅನಿಲ ವಿತರಣೆ ಯೋಜನೆಗಳನ್ನು ಅನುಷ್ಠಾನಗೊಳಿಸಲು 8 ನಗರ ಅನಿಲ ವಿತರಣ ಸಂಸ್ಥೆಗಳನ್ನು ಅಧಿಕೃತವಾಗಿ ನೇಮಿಸಲಾಗಿದೆ ಎಂದು ಸಚಿವ ಎ... Budget Session | ಸ್ಮಾರ್ಟ್ ಸಿಟಿ ಯೋಜನೆ ಅವ್ಯವಹಾರಗಳ ಬಗ್ಗೆ ಅಗತ್ಯ ಕ್ರಮ: ವಿಧಾನ ಪರಿಷತ್ ನಲ್ಲಿ ಸಚಿವ ಬಿ.ಎಸ್. ಸುರೇಶ್ ಭರವಸೆ ಬೆಂಗಳೂರು(reporterkarnataka.com):ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವ್ಯವಹಾರಗಳ ಕುರಿತು ಯಾವುದೇ ದೂರುಗಳು ದಾಖಲಾಗಿರುವುದಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ಹೇಳಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ... Legislative Assembly | ಕರಾವಳಿ ಕರ್ನಾಟಕದ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು: ಬೈಂದೂರು ಶಾಸಕರ ಪ್ರಶ್ನೆಗೆ ಸಚಿವ ಎಚ್.ಕೆ.ಪಾಟೀಲ್ ಉತ್ತರ ಬೆಂಗಳೂರು(reporterkarnataka.com): ಕರಾವಳಿ ಕರ್ನಾಟಕದ ಪ್ರವಾಸೋದ್ಯಮಕ್ಕೆ ವಿಶೇಷ ಗಮನ ಹರಿಸಲು ಪ್ರವಾಸೋದ್ಯಮ ನೀತಿಯ ಅವಧಿಯಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು ನೀಡಲಾಗುವುದು ಮತ್ತು ಜವಾಬ್ದಾರಿಯುತ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ವಿಶ್ವ ದರ್ಜೆಯ ಸೌಲಭ್ಯಗಳೊಂದಿಗೆ ಕರಾವಳಿ ಕರ್ನಾಟ... ಎಲೆ ಚುಕ್ಕೆ ರೋಗ, ಹಳದಿ ಎಲೆ ರೋಗಗಳಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ ನೀಡಲು ಕ್ರಮ: ಕಿಶೋರ್ ಕುಮಾರ್ ಪುತ್ತೂರು ಪ್ರಶ್ನೆಗೆ ಉತ್ತರಿಸಿದ... ಬೆಂಗಳೂರು(reporterkarnataka.com) :ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಹೇಳಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್... Food | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸುವ ಆಹಾರ ಧಾನ್ಯಗಳ ಗುಣಮಟ್ಟವನ್ನು ಕಾಪಾಡಬೇಕು: ಸಚಿವ ಕೆ.ಎಚ್. ಮುನಿಯಪ್ಪ ಬೆಂಗಳೂರು,ವಿಧಾನಸೌಧ(reporterkarnataka.com): ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಆಹಾರ ಇಲಾಖೆಯ ಉಪ ನಿರ್ದೇಶಕರು,ಜಿಲ್ಲೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಖರೀದಿ ಎಜೆನಸ್ಸಿ ಮುಖ್ಯಸ್ಥರೊಂದಿಗೆ ವಿಡ... State Budget | ಬಿಜೆಪಿಯಿಂದ ಮಾರ್ಚ್ 7 ಬಜೆಟ್ ಮಂಡನೆ ದಿನ ಶಾಸಕರ ಭವನದಿಂದ ವಿಧಾನಸೌಧಕ್ಕೆ ಪಾದಯಾತ್ರೆ, ಪ್ರತಿಭಟನೆ ಬೆಂಗಳೂರು(reporterkarnataka.com): ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರ... Accident | ಪುತ್ತೂರು: ಭೀಕರ ರಸ್ತೆ ಅಪಘಾತ; ಮಗು ಸಹಿತ ಇಬ್ಬರ ದಾರುಣ ಸಾವು, 3 ಮಂದಿ ಗಂಭೀರ ಜಯಾನಂದ ಪೆರಾಜೆ ಪುತ್ತೂರು info.reporterkarnataka@gmail.com ಪುತ್ತೂರು ನೆಹರು ನಗರದ ಮಂಜಲ್ಪಡು ಎಂಬಲ್ಲಿ ಆಟೋರಿಕ್ಷಾವೊಂದು ಪಲ್ಟಿಯಾಗಿ ನಡುವೆ ನಡದೆ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, ಇತರ ಮೂವರು ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರು ಕಡೆಯಿಂದ ಕಬಕ ಕಡೆ... JDS Meeting | ಬೆಂಗಳೂರಿನಲ್ಲಿ ಜೆಡಿಎಸ್ ಮಹತ್ವದ ಸಭೆ: ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸಚಿವ ಕುಮಾರಸ್ವಾಮಿ ಭಾಗಿ ಬೆಂಗಳೂರು(reporterkarnataka.com): ಪಕ್ಷದ ದ್ವೈವಾರ್ಷಿಕ ಚುನಾವಣೆ, ಸದಸ್ಯತ್ವ ಅಭಿಯಾನ ಹಾಗೂ ಮುಂಬರುವ ತಾಲ್ಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ, ವಿಧಾನಮಂಡಲ ಕಲಾಪದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ ಇತ್ಯಾದಿ ಅಂಶಗಳ ಬಗ್ಗೆ ಜೆಡಿಎಸ್ ಮಹತ್ವದ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಜೆಡಿಎ... « Previous Page 1 …14 15 16 17 18 … 421 Next Page » ಜಾಹೀರಾತು