ಕಪಿಲೆಯಲ್ಲಿ ಮುಳುಗಿದ ಇಬ್ಬರು ವ್ಯಕ್ತಿಗಳು: ಎಲ್ಲರಲ್ಲೂ ಭಯ, ಆತಂಕ; ದೌಡಾಯಿಸಿದ ಎನ್ ಡಿಆರ್ ಎಫ್; ಮತ್ತೆ ಗೊತ್ತಾಯ್ತು ಇದು ಅಣಕು ಪ್ರದರ್ಶನ! ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿಯಲ್ಲಿ ಭಾರೀ ಅನಾಹುತವೊಂದು ಜರುಗಿ ನೋಡ ನೋಡುತ್ತಿದ್ದಂತೆ ನದಿ ನೀರಿನಲ್ಲಿ ಮುಳುಗಿ ವ್ಯಕ್ತಿಗಳಿಬ್ಬರು ಸಾವಿನ ದವಡೆಗೆ ಸಿಲುಕಿದ್ದರು. ಅಯ್ಯೋ ಏನಾಯ್ತು ಏನು ? ಯಾರಾದ್ರೂ ಕಾಪಾಡಿ ಅಂತ ಸ... BSY B’day | ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಮತ್ತೆ ಬಿಜೆಪಿ ಅಧಿಕಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭವಿಷ್ಯ ಬೆಂಗಳೂರು(reporterkarnataka.com): ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಯುಡಿಯ... PU Exams | ಸಿಸಿ ಟಿವಿ ಕಣ್ಗಾವಲಿನಲ್ಲಿ ಪಿಯುಸಿ ಪರೀಕ್ಷೆ: ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಜಿಲ್ಲೆಯಲ್ಲಿ ಮಾರ್ಚ್ 1ರಿಂದ 20ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-1 ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಹೇಳಿದರು. ಇಂದು ಜಿಲ್ಲಾಧಿ... Travel Expo | ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ತಾಣವನ್ನಾಗಿ ಬೆಳೆಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು (reporterkarnataka.com): ಪ್ರವಾಸೋದ್ಯಮದಲ್ಲಿನ ಭವಿಷ್ಯದ ಆರ್ಥಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಪ್ರವಾಸೋದ್ಯಮ ಪಾಲಿಸಿ 2024-2029 ಜಾರಿಗೆ ತರಲಾಗುತ್ತಿದೆ. 1.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲು ಪಾಲಿಸಿ ಜಾರಿಗೆ ತರಲಾಗಿದ್ದು, ಪ್ರವಾಸೋದ್ಯಮ ಅಭಿವೃದ್ಧಿ ಗಾಗಿ ಸಾವಿ... ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ ಮಹಾಶಿವರಾತ್ರಿ ಸಂಭ್ರಮ: ಕಪಿಲೆಯಲ್ಲಿ ಮಿಂದ ಭಕ್ತ ಸಾಗರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಾಡಿನೆಲ್ಲೆಡೆ ಮಹಾ ಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು, ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಯಲ್ಲಿ ಮಹಾಶಿವರಾತ್ರಿ ಕಳೆಗಟ್ಟಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ, ಮಹಾಶಿವರಾ... ವಿಧಾನ ಸೌಧ ಆವರಣದಲ್ಲಿ ಪುಸ್ತಕ ಮೇಳ: ಸಿದ್ಧತಾ ಕಾರ್ಯ ಪರಿಶೀಲಿಸಿದ ಸ್ಪೀಕರ್ ಖಾದರ್ ಬೆಂಗಳೂರು(reporterkarnataka.com): ವಿಧಾನ ಸಭೆ ವತಿಯಿಂದ ಪ್ರಪ್ರಥಮ ಬಾರಿಗೆ ವಿಧಾನಸೌಧದ ಆವರಣದಲ್ಲಿ ಆಯೋಜಿಸಿರುವ ಪುಸ್ತಕ ಮೇಳದ ಸಿದ್ಧತಾ ಕಾರ್ಯವನ್ನು ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಶಿವಲಿಂಗಪ... Forest Fire | ಚಿಕ್ಕಮಗಳೂರು: ದೇವರು ಮನೆಗುಡ್ಡದಲ್ಲಿ ಕಾಡ್ಗಿಚ್ಚು; ಅರಣ್ಯ ಇಲಾಖೆ ಪರಿಶ್ರಮದಿಂದ ತಪ್ಪಿದ ದೊಡ್ಡ ಅನಾಹುತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಬಾಳೂರು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ದೇವರು ಮನೆ ಗುಡ್ಡದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ತ್ವರಿತ ಕಾರ್ಯಾಚರಣೆಯ ಮೂಲಕ ಬೆಂಕಿಯನ್ನು ನಂದಿಸುವಲ್ಲಿ ಯಶಸ... Pocso | ಬೆಂಗಳೂರು: ನಿರಂತರ ಅತ್ಯಾಚಾರಕ್ಕೊಳಗಾದ ಬಾಲಕಿಯ ಮೇಲೆ ಪೊಲೀಸ್ ಕಾನ್ಸ್ಟೇಬಲ್ ನಿಂದ ಅತ್ಯಾಚಾರ ! ಬೆಂಗಳೂರು(reporterkarnataka.com):ಅತ್ಯಾಚಾರಕ್ಕೊಳಗಾಗಿ ದೂರು ನೀಡಲು ಪೊಲೀಸ್ ಠಾಣೆಗೆ ಹೋದ ಬಾಲಕಿಗೆ ನೆರವು ನೀಡಿಬೇಕಾಗಿದ್ದ ಪೊಲೀಸ್ ಇಲಾಖೆಯ ಕಾನ್ ಸ್ಟೇಬಲ್ ಓರ್ವ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಸಂಬಂಧ ಕಾನ್ ಸ್ಟೇಬಲ್ ಸಹಿತ ಇಬ್ಬರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. 17 ವರ್ಷದ... Exams | ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಕೆಎಸ್ಸಾರ್ಟಿಸಿ ಬಸ್ ಸೇವೆ ಬೆಂಗಳೂರು (reporterkarnataka.com):ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1ರಿಂದ 20ರವರೆಗೆ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 4 ರವರೆಗೆ ನಡೆಯಲಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್... ಐಎಂಎ ಹಗರಣ: ರಂಜಾನ್ ಹಬ್ಬಕ್ಕೂ ಮುನ್ನ ಹಣ ಕಳೆದುಕೊಂಡವರಿಗೆ ಹರಿಹಾರ: ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು(reporterkarnataka.com): ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಹರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು. ಐಎಂಎ... « Previous Page 1 …16 17 18 19 20 … 421 Next Page » ಜಾಹೀರಾತು